ಬೇಲೆಕೇರಿ ಅದಿರು ನಾಪತ್ತೆ ಕೇಸ್- ಸೈಲ್‌ಗೆ ರಿಲೀಫ್, ಶಿಕ್ಷೆಯನ್ನು ಅಮಾನತಿನಲ್ಲಿಟ್ಟ ಹೈಕೋರ್ಟ್
- ಗುರುವಾರ ಜೈಲಿನಿಂದ ಬಿಡುಗಡೆ ಸಾಧ್ಯತೆ ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ (Belekeri Port…
ಹಿಂದೂಗಳ ಪರವಾಗಿರುವವರಿಗೆ ಮತ ಹಾಕಿ, ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಸ್ಥಿತಿ ಬರುತ್ತೆ – ಈಶ್ವರಪ್ಪ
ಶಿವಮೊಗ್ಗ: ಹಿಂದೂಗಳ ಪರವಾಗಿ ಇರುವವರಿಗೆ ಮತ ಹಾಕಿ ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ ಎಂದು…
ಉಪಚುನಾವಣೆಯಲ್ಲಿಯೂ ಪಕ್ಷದ ದಂಗಲ್ – ಪಕ್ಷದ ಗುರುತಿಗೆ ಶಾಲು ಧರಿಸಿದ ಮುಖಂಡರು
ಬಳ್ಳಾರಿ: ಜಿಲ್ಲೆಯ ಸಂಡೂರು (Sanduru) ತಾಲ್ಲೂಕಿನ ತಾರಾನಗರದಲ್ಲಿರುವ ಮತಗಟ್ಟೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ…
ನಿಮ್ಮ ಮತದಾನದ ನಿಲುವಿನಿಂದ ವಯನಾಡಿನ ಭವಿಷ್ಯಕ್ಕೆ `ಕೈ’ ಜೋಡಿಸೋಣ – ಪ್ರಿಯಾಂಕಾ ಗಾಂಧಿ
ವಯನಾಡು: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ (Priyanka Gandhi) ಇಂದು ನಡೆಯುತ್ತಿರುವ ಮತದಾನದಲ್ಲಿ ಮತದಾರರಿಗೆ ಹಕ್ಕನ್ನು…
ಅಂಬೇಡ್ಕರ್ ಇಸ್ಲಾಂ ಧರ್ಮ ಸ್ವೀಕರಿಸಲು ಸಿದ್ಧರಾಗಿದ್ದರು: ಅಜ್ಜಂಪೀರ್ ಖಾದ್ರಿ ವಿವಾದಾತ್ಮಕ ಹೇಳಿಕೆ
ಹಾವೇರಿ: ಅಂಬೇಡ್ಕರ್ (B R Ambedkar) ಇಸ್ಲಾಂ ಧರ್ಮ ಸ್ವೀಕರಿಸಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಕೊನೆ…
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿಷೇಧ ವಾಪಸ್? – ಹೈಕಮಾಂಡ್ ಲಾಬಿಗೆ ಮಣಿದ್ರಾ ಡಿಕೆಶಿ?
- ವಯನಾಡು ಉಪ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಭರವಸೆ ಬೆಂಗಳೂರು/ ಚಾಮರಾಜನಗರ: ಕೇರಳ ಸರ್ಕಾರ (Kerala…
ಈಗ ಬಿಜೆಪಿಯನ್ನು ನಾಯಿ ಮಾಡುವ ಸಮಯ ಬಂದಿದೆ: ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ವಾಗ್ದಾಳಿ
ಮುಂಬೈ: ಮಹಾರಾಷ್ಟ್ರ (Maharashtra) ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ (Nana Patole) ಅವರು ಬಿಜೆಪಿಯನ್ನು ನಾಯಿಗೆ…
ಸಚಿವ ಜಮೀರ್ ರಾಜ್ಯದ ಜನತೆಗೆ ಕ್ಷಮೆ ಕೇಳಿ, ರಾಜೀನಾಮೆ ನೀಡಬೇಕು – ಜೆಡಿಎಸ್ ಆಗ್ರಹ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumarswamy) ಬಣ್ಣದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್…
ಯಾಸೀರ್ ಪಠಾಣ್ ಮೇಲೆ ಯಾವುದೇ ರೌಡಿಶೀಟ್ ಇಲ್ಲ: ಎಸ್ಪಿ ಸ್ಪಷ್ಟನೆ
ಹಾವೇರಿ: ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ (Yasir Khan Pathan) ಮೇಲೆ ಯಾವುದೇ…
ಸಮಾಜ ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ, ರಾಷ್ಟ್ರೀಯ ಶತ್ರುಗಳ ವಿರುದ್ಧ ಹೋರಾಡಬೇಕಿದೆ – ಮೋದಿ ವಾಗ್ದಾಳಿ
ನವದೆಹಲಿ: ಪಟ್ಟಭದ್ರ ಹಿತಾಸಕ್ತಿಗಳಿಗಳು ಸಮಾಜವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ, 2047ರ ವೇಳೆಗೆ ಭಾರತವನ್ನು (India) ಅಭಿವೃದ್ಧಿ ಹೊಂದಿದ…