ನನ್ನ ಹೆಸರು ಕೆಡಿಸಿದ್ದಕ್ಕೆ ಬರಗಾಲ ಬಂದಿದೆ: ರಮೇಶ್ ಜಾರಕಿಹೊಳಿ
- ಡಿಕೆಶಿ ಸಿಡಿ ಫ್ಯಾಕ್ಟರಿ ಬಂದ್ ಆಗಬೇಕು ಅಂದ್ರೆ ಸಿಬಿಐಗೆ ವಹಿಸಬೇಕು ಬೆಳಗಾವಿ: ನಾನು 4…
ಡಿಕೆಶಿ ಮಾಜಿ ಸಚಿವ ಆಗೋದಿಲ್ಲ, ಸಿಎಂ ಆಗುತ್ತಾರೆ: ಶಿವಗಂಗಾ ಬಸವರಾಜ್
ದಾವಣಗೆರೆ: ರಮೇಶ್ ಜಾರಕಿಹೊಳಿ (Ramesh Jarkiholi) ಆಟ ಈ ಬಾರಿ ನಡೆಯುವುದಿಲ್ಲ. ನಮ್ಮಲ್ಲಿ ಯಾವುದೇ ಅಸಮಾಧಾನ…
ಇನ್ನು ಮುಂದೆ ಶಾಸಕರು, ಮಂತ್ರಿಗಳು ಪಕ್ಷ ವಿರೋಧಿ ಹೇಳಿಕೆ ಕೊಡಬಾರದು: ಕೋಳಿವಾಡ ಎಚ್ಚರಿಕೆ
ಬೆಂಗಳೂರು: ಪಕ್ಷ ವಿರೋಧಿ ಹೇಳಿಕೆಗಳನ್ನು ಇನ್ನು ಮುಂದೆ ಮಂತ್ರಿಗಳು, ಶಾಸಕರು ಕೊಡಬಾರದು. ಒಂದು ವೇಳೆ ಅಂತಹ…
ಸಿದ್ದರಾಮಯ್ಯರನ್ನ ಅಲುಗಾಡಿಸಲು ಸಾಧ್ಯವಿಲ್ಲ, ಅವರೇ ಸಿಎಂ ಅಂತ ಹೈಕಮಾಂಡ್ ಹೇಳಿದೆ – ಶಿವಲಿಂಗೇಗೌಡ
ಹಾಸನ: ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಆಗಿದ್ದಾರೆ. ರಾಜ್ಯದಲ್ಲಿ ಬಂಡೆಯಂತಹ ಸರ್ಕಾರವಿದ್ದು, ಬಂಡೆ ರೂಪದಲ್ಲಿಯೇ ಅವರು ಕೆಲಸ…
ಕೇಂದ್ರದಿಂದ ಐಫೋನ್ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ
ನವದೆಹಲಿ: ತಮ್ಮ ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಕತ್ವದ ದಾಳಿ ನಡೆಯುತ್ತಿದೆ, ಕೇಂದ್ರದಿಂದ ಫೋನ್ ಕದ್ದಾಲಿಕೆ ನಡೆಯುತ್ತಿದೆ…
ಪುಣ್ಯಸ್ಮರಣೆ ವೇದಿಕೆಯಲ್ಲಿ ಫೋಟೋ ಮಾಯ – ಸರ್ದಾರ್ ಪಟೇಲ್‌ರನ್ನೇ ಮರೆತ್ರಾ ಕೈ ನಾಯಕರು?
ಬೆಂಗಳೂರು: ಇಲ್ಲಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಕಚೇರಿಯಲ್ಲಿಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ…
ರಾಜ್ಯದಲ್ಲಿರುವುದು ಏಕಪಕ್ಷ ಸಮ್ಮಿಶ್ರ ಸರ್ಕಾರ- ಬಿಜೆಪಿ ವ್ಯಂಗ್ಯ
ಬೆಂಗಳೂರು: ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ…
ಕಾಂಗ್ರೆಸ್‌ನಲ್ಲಿ 50 ಜನ ಸಿಎಂ ಅಭ್ಯರ್ಥಿಗಳಿದ್ದಾರೆ, ಯಾರು ಸಿಎಂ ಆದ್ರೂ ತಪ್ಪಿಲ್ಲ: ಚೆನ್ನಾರೆಡ್ಡಿ ಪಾಟೀಲ್
ಯಾದಗಿರಿ: ಕಾಂಗ್ರೆಸ್‌ನಲ್ಲಿ (Congress) 50 ಮಂದಿ ಸಿಎಂ ಅಭ್ಯರ್ಥಿಗಳಿದ್ದಾರೆ. ಯಾರೂ ಸಿಎಂ ಆದರೂ ತಪ್ಪಿಲ್ಲ ಎಂದು…
ನೀವು ಕರ್ನಾಟಕದ ಚೀಫ್ ಲೈಯರ್ ಆಗಿದ್ದೀರಿ: ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ಕಿಡಿ
ನವದೆಹಲಿ: ನೀವು ಕರ್ನಾಟಕದ ಚೀಫ್ ಮಿನಿಸ್ಟರ್. ಆದರೆ ಕರ್ನಾಟಕದ ಚೀಫ್ ಲೈಯರ್ (ಸುಳ್ಳುಗಾರ) ಆಗಿದ್ದೀರಿ ಎಂದು…
ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ – ಮಂಗಳವಾರ ಶ್ರೀನಿವಾಸಪುರ ಬಂದ್
ಕೋಲಾರ : ಶ್ರೀನಿವಾಸಪುರದಲ್ಲಿ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ (M Srinivas Murder Case)…
