ಪ್ಯಾಲೆಸ್ಟೈನ್ ಬೆಂಬಲಿಸಿ ನಿರ್ಣಯ ಕೈಗೊಂಡ ಕಾಂಗ್ರೆಸ್
ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಪ್ಯಾಲೆಸ್ಟೈನ್ ಹಕ್ಕುಗಳನ್ನು (Palestinian Rights) ಬೆಂಬಲಿಸಿ ನಿರ್ಣಯ ಅಂಗೀಕರಿಸಿದೆ.…
ಕಾಂಗ್ರೆಸ್‍ನವರಿಗೆ ಏನೂ ಮಾಡಲು ಸಾಧ್ಯವಿಲ್ಲ, ಜೆಡಿಎಸ್‍ನೊಂದಿಗೆ ಗೆಲ್ಲಲು ಹೋಗಿದ್ದಾರೆ: ಮಂಕಾಳು ವೈದ್ಯ ಯಡವಟ್
ಕಾರವಾರ: ಭಾಷಣ ಮಾಡುವಾಗ ಕಾಂಗ್ರೆಸ್‍ನವರಿಗೆ (Congress) ಏನೂ ಮಾಡಲು ಸಾಧ್ಯವಾಗುವುದಿಲ್ಲ, ಜೆಡಿಎಸ್ (JDS) ಜೊತೆ ಸೇರಿ…
ಬಿಜೆಪಿಗೆ ಮತ್ತೊಂದು ಶಾಕ್; ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್‌ಗೆ
ಬೆಂಗಳೂರು: ಬಿಜೆಪಿ ಪಾಳಯದಲ್ಲಿ ಮತ್ತೆ ಶಾಕಿಂಗ್ ಸುದ್ದಿಯೊಂದು ಕೇಳಿಬಂದಿದೆ. ಬಿಜೆಪಿ ಮಾಜಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್…
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿಎಂ ಸಿದ್ದರಾಮಯ್ಯ ಮುಖಾಮುಖಿ ಭೇಟಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಭಾನುವಾರ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ…
2024ಕ್ಕೆ ರಾಜ್ಯದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ: HDK ಭವಿಷ್ಯ
- ಜೋಡೆತ್ತು ಎಂದವರು ನಡುರಸ್ತೆಯಲ್ಲಿ ಕೈ ಬಿಟ್ಟರು-ಮೈತ್ರಿ ಸರ್ಕಾರ ಹೋಗಿದ್ದು ಡಿಕೆಶಿಯಿಂದ್ಲೇ ಎಂದ ಮಾಜಿ ಸಿಎಂ…
ಎಸ್.ಟಿ ಸೋಮಶೇಖರ್ ಪಕ್ಷ ಬಿಡುವುದಾದರೆ ವಿರೋಧವಿಲ್ಲ: ಸಿ.ಪಿ ಯೋಗೇಶ್ವರ್
ರಾಮನಗರ: ಎಸ್.ಟಿ ಸೋಮಶೇಖರ್ ಅವರು ಬಿಜೆಪಿಯಿಂದ (BJP) ಹೊರಹೋಗುವ ತೀರ್ಮಾನ ಮಾಡಿದ್ದರೇ ನಮ್ಮ ವಿರೋಧವಿಲ್ಲ, ಸ್ವಾಗತಿಸುತ್ತೇವೆ…
ಕುಡಿದು ಹಾಳಾಗಿ ಹೋಗಿ ಅನ್ನೋದು ಕಾಂಗ್ರೆಸ್‌ನ 6ನೇ ಗ್ಯಾರಂಟಿ: ಸಿ.ಟಿ. ರವಿ
ಬೆಂಗಳೂರು: ಕುಡಿದು ಹಾಳಾಗಿ ಹೋಗಿ ಅನ್ನೋದು ಕಾಂಗ್ರೆಸ್‌ನ (Congress) 6ನೇ ಗ್ಯಾರಂಟಿ ಎಂದು ಮಾಜಿ ಸಚಿವ…
ನಮ್ಮ ಮೈಯಲ್ಲಿ ಸನಾತನ ಧರ್ಮದ ರಕ್ತ ಹರಿಯುತ್ತಿದೆ, ನಮ್ಮನ್ಮು ತಡವಿದರೆ ಸುಮ್ಮನೆ ಕೂರುವುದಿಲ್ಲ: ಬೊಮ್ಮಾಯಿ ಗುಡುಗು
ಹಾವೇರಿ: ಸನಾತನ ಧರ್ಮವನ್ನು (Sanatan Dharma) ಮಲೇರಿಯಾ ರೋಗಕ್ಕೆ ಹೋಲಿಕೆ ಮಾಡುವುದನ್ನು ಕೇಳಿ ನಾವೆಲ್ಲಾ ಸುಮ್ಮನೇ…
ಕಾಂಗ್ರೆಸ್‌ನ ಚೀಪ್ ಯೋಜನೆಗಳಿಂದಾಗಿ ಸಿದ್ದರಾಮಯ್ಯನವ್ರು ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ: ಸುರೇಶ್ ಗೌಡ
ಮಂಡ್ಯ: ಕಾಂಗ್ರೆಸ್‌ನವರು ಕೊಟ್ಟಿರುವ ಚೀಪ್ ಯೋಜನೆಗಳಿಂದಾಗಿ ಸಿದ್ದರಾಮಯ್ಯ ಅವರೇ ರಾಜೀನಾಮೆ ಕೊಟ್ಟರೂ ಆಶ್ಚರ್ಯ ಇಲ್ಲ ಎಂದು…
ಅಧಿಕಾರ ಬಿಡುತ್ತೇನೆ ಅಂತ ಎಲ್ಲೂ ಹೇಳಿಲ್ಲ: ಪೂರ್ಣಾವಧಿ ಸಿಎಂ ಪ್ರಶ್ನೆಗೆ ಸಿದ್ದರಾಮಯ್ಯ ಮಾತು
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಅವಧಿ ವಿಚಾರವಾಗಿ ಇದ್ದ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ಅವರು ತೆರೆ…
