ರಾಜಕೀಯ ಲಾಭಕ್ಕೆ ಮಾಡುವ ಉಚಿತ ಯೋಜನೆಗಳ ಆಯಸ್ಸು ಸ್ವಲ್ಪ ದಿನ ಮಾತ್ರ: ಬೊಮ್ಮಾಯಿ
ಬೆಂಗಳೂರು: ಉಚಿತ ಯೋಜನೆಗಳು (Free Scheme) ರಾಜಕೀಯ ಲಾಭಕ್ಕೆ ಮಾಡೋ ಯೋಜನೆಗಳು. ಈ ಯೋಜನೆಯ ಆಯಸ್ಸು…
ʻಶಕ್ತಿʼ ಪ್ರದರ್ಶನ; ಮತ್ತೊಬ್ಬನ ಮೇಲೇರಿ ಕಿಟಕಿಯಿಂದ ನುಗ್ಗಿ, ಬಸ್‌ನಲ್ಲಿ ಸೀಟು ಗಿಟ್ಟಿಸಿಕೊಂಡ ಮಹಿಳೆ
ರಾಯಚೂರು: ಇಡೀ ರಾಷ್ಟ್ರದ ಗಮನ ಸೆಳೆದಿದ್ದ ಕಾಂಗ್ರೆಸ್‍ನ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ಶಕ್ತಿ ಯೋಜನೆಗೆ…
ಒಗ್ಗಟ್ಟು, ಸಹಮತ, ಹೊಂದಾಣಿಕೆ, ನಾಯಕತ್ವ ಇಲ್ಲದ ಬಿಜೆಪಿ ಪಕ್ಷ: ಹೆಚ್‌ಸಿ ಮಹದೇವಪ್ಪ
ಗದಗ: ಬಿಜೆಪಿ (BJP) ಅವರಿಗೆ ಇಲ್ಲಿಯವರೆಗೆ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗಲಿಲ್ಲ. ಇದರ ಮೇಲೆ…
ದೇಶ ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಮೋದಿ ಅಲ್ಲ: ಎಂಬಿ ಪಾಟೀಲ್
ಬೆಂಗಳೂರು: ಕಳೆದ 75 ವರ್ಷಗಳಲ್ಲಿ ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ (Congress) ಪಕ್ಷವೇ ಹೊರತು 9 ವರ್ಷಗಳಿಂದ…
ಈಶ್ವರಪ್ಪ ವಿರುದ್ಧ ಬಿ.ಸಿ.ಪಾಟೀಲ್ ಗರಂ
ಬೆಂಗಳೂರು: ಹಾವೇರಿ (Haveri) ಲೋಕಸಭಾ ಟಿಕೆಟ್ ವಿಚಾರವಾಗಿ ಮಾಜಿ ಸಚಿವ ಬಿ.ಸಿ.ಪಾಟೀಲ್ (B.C.Patil), ಮಾಜಿ ಸಚಿವ…
ಚುನಾವಣೆಗೆ ಇನ್ನೂ 7-8 ತಿಂಗಳು ಸಮಯವಿದೆ: ಐಎನ್‌ಡಿಐಎ ವಿರುದ್ಧ ಹೆಚ್‌ಡಿಡಿ ಅಸಮಾಧಾನ
ಹಾಸನ: ಐಎನ್‌ಡಿಐಎ (INDIA) ಸದಸ್ಯರು ದಿನಕ್ಕೊಂದು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಚುನಾವಣೆಗೆ ಇನ್ನೂ 7-8 ತಿಂಗಳು ಸಮಯವಿದೆ…
ಆರೋಗ್ಯದಲ್ಲಿ ಏರುಪೇರು – ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್…
ಮಹಿಳೆಯ ಮೇಲೆ ಅತ್ಯಾಚಾರ ಆರೋಪ- ತೆಲಂಗಾಣ ಕಾಂಗ್ರೆಸ್ ನಾಯಕನಿಗೆ ನೋಟಿಸ್
ಬೆಂಗಳೂರು: ಮಹಿಳೆಯ ಮೇಲೆ ಅತ್ಯಾಚಾರ (Rape) ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ (Telangana) ಕಾಂಗ್ರೆಸ್ (Congress)…
ಬಿಜೆಪಿ ಮೇಯರ್ ಕೊನೆ ಕೌನ್ಸಿಲ್ ಸಭೆ ಮಾಡದಂತೆ ನೋಡಿಕೊಂಡ ಸಿಎಂ
ಮೈಸೂರು: ಮೈಸೂರು ಮಹಾನಗರ ಪಾಲಿಕೆ (Mysuru City Corporation) ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ಗೆ ಸಿಎಂ…
ಬೆಳಗಾವಿ ಸಚಿವರ ಮಧ್ಯೆ ಶೀತಲ ಸಮರ – ಮಕ್ಕಳಿಗೆ ಎಂಪಿ ಟಿಕೆಟ್ ಕೊಡಿಸಲು ಹೆಬ್ಬಾಳ್ಕರ್-ಜಾರಕಿಹೊಳಿ ಫೈಟ್
ಬೆಳಗಾವಿ: ಒಂದರ ಮೇಲೆ ಒಂದರಂತೆ ಗ್ಯಾರಂಟಿ ಜಾರಿಗೊಳಿಸಿ ಮುನ್ನುಗ್ಗುತ್ತಿರುವ ಸಿದ್ದು ಸರ್ಕಾರಕ್ಕೆ ಹೊಸ ಟೆನ್ಷನ್ ಶುರುವಾಗ್ತಿದೆ.…
