Tag: ಕಾಂಗ್ರೆಸ್

ಮಾನಸಿಕವಾಗಿ, ದೈಹಿಕವಾಗಿ ಬಿಜೆಪಿಯಲ್ಲಿದ್ದೇನೆ: ಎಸ್‍ಟಿ ಸೋಮಶೇಖರ್

ಬೆಂಗಳೂರು: ನಾನು ಕಾಂಗ್ರೆಸ್‍ಗೆ (Congress) ಹೋಗಲ್ಲ. ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ನಾನು ಬಿಜೆಪಿಯಲ್ಲಿಯೇ (BJP) ಇದ್ದೇನೆ…

Public TV

ನೀವೇನಾದರೂ ಆಪರೇಷನ್‌ ಅಂತ ಕೈ ಹಾಕಿದ್ರೆ, ಮುಟ್ಟಿ ನೋಡ್ಕೋಬೇಕು ಹಾಗೆ ಮಾಡ್ತೀವಿ: ಸಿ.ಟಿ. ರವಿ

ಬೆಂಗಳೂರು: ನೀವೇನಾದರೂ ಆಪರೇಷನ್ ಅಂತ ಕೈ ಹಾಕಿದರೆ, ಮುಟ್ಟಿ ನೋಡ್ಕೋಬೇಕು ಹಾಗೆ ಮಾಡುತ್ತೇವೆ ಎಂದು ಕಾಂಗ್ರೆಸ್‌ಗೆ…

Public TV

ಅಧಿಕಾರ, ಹಣದ ಆಸೆಗೆ ಓಡೋಗಿದ್ದ ಹೆಬ್ಬಾರ್ ಈಗ್ಯಾಕೆ ಕಾಂಗ್ರೆಸ್‍ಗೆ ಬರ್ತಾರೆ ಹೇಳಲಿ: ಕೈ ಶಾಸಕ

ಕಾರವಾರ: ಕಾಂಗ್ರೆಸ್‍ಗೆ ಯಲ್ಲಾಪುರದ ಬಿಜೆಪಿ (BJP) ಶಾಸಕ ಹಾಗೂ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ (Shivaram…

Public TV

ಈಶ್ವರ್ ಖಂಡ್ರೆ ಕಾಲಿಗೆ ಶರಣು- ಕಾಂಗ್ರೆಸ್ ಸೇರ್ತಾರಾ ಬಿಜೆಪಿ ಶಾಸಕ ಸಲಗರ್?

ಬೀದರ್: ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್ (BJP MLA Sharanu Salagar) ಕಾಂಗ್ರೆಸ್ ಸೇರುತ್ತಾರಾ…

Public TV

ಸರ್ಕಾರದ ಎಲ್ಲ ಸಂಸ್ಥೆಗಳಲ್ಲೂ RSS ತನ್ನ ಜನರನ್ನಿರಿಸಿದೆ – ರಾಹುಲ್ ಗಾಂಧಿ ಆರೋಪ

ಲೇಹ್: ಆಡಳಿತಾರೂಢ ಬಿಜೆಪಿಯ (BJP) ಸೈದ್ಧಾಂತಿಕ ಪೋಷಕರಾಗಿರುವ ಆರ್‌ಎಸ್‌ಎಸ್‌ (RSS) ಸರ್ಕಾರದ ಪ್ರತಿ ಸಂಸ್ಥೆಯಲ್ಲೂ ತನ್ನ…

Public TV

ಮಂಡ್ಯದಲ್ಲಿ ಸೋಲಿನ ಬಳಿಕ ದಳಪತಿಗೆ ಶಾಕ್ – ಪುಟ್ಟರಾಜುಗೆ ‘ಕೈ’ ನಾಯಕರಿಂದ ಗಾಳ

ಮಂಡ್ಯ: ರಾಜ್ಯದಲ್ಲಿ ಸದ್ಯ ಕಾಂಗ್ರೆಸ್ (Congress) ಮುಂಬರುವ ಲೋಕಸಭಾ ಚುನಾವಣೆಯನ್ನು ಟಾರ್ಗೆಟ್ ಮಾಡಿದ್ದು, ಆಪರೇಷನ್ ಹಸ್ತಕ್ಕೆ…

Public TV

ಅಮೇಥಿಯಿಂದ ರಾಹುಲ್, ವಾರಣಾಸಿಯಿಂದ ಪ್ರಿಯಾಂಕಾ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್  (Congress) ನಾಯಕ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರು…

Public TV

ನಮ್ಮ ಸಿದ್ಧಾಂತ ಒಪ್ಪಿ ಬರುವವರನ್ನ ನಾವು ಸ್ವಾಗತ ಮಾಡುತ್ತೇವೆ: ಜಿ.ಪರಮೇಶ್ವರ್‌

ಬೆಳಗಾವಿ: ನಾವು ಯಾರಿಗೂ ಬರಬೇಡಿ ಅಂತ ಹೇಳಿಲ್ಲ. ನಮ್ಮ ಸಿದ್ಧಾಂತ ಒಪ್ಪಿ ಬರೋದಾದರೆ ಬರಲಿ, ಅವರನ್ನ…

Public TV

ಡಿಕೆಶಿ ರಾಜ್ಯದ ಸೂಪರ್ ಸಿಎಂ, ಸಿದ್ದರಾಮಯ್ಯರನ್ನ ಮುಗಿಸುವ ಎಲ್ಲ ಪ್ಲ್ಯಾನ್ ಮಾಡಿದ್ದಾರೆ: ಯತ್ನಾಳ್ ಬಾಂಬ್

ವಿಜಯಪುರ: ಡಿ.ಕೆ ಶಿವಕುಮಾರ್ (DK Shivakumar) ರಾಜ್ಯದ ಸೂಪರ್ ಸಿಎಂ ಆಗಿದ್ದಾರೆ. ಸಿದ್ದರಾಮಯ್ಯರನ್ನ (Siddaramaiah) ಮುಗಿಸುವ…

Public TV

ದೇವಸ್ಥಾನಗಳ ಕಾಮಗಾರಿಗಳಿಗೆ ಬ್ರೇಕ್‌ – ವಿರೋಧ ವ್ಯಕ್ತವಾಗುತ್ತಿದ್ದಂತೆ ಸುತ್ತೋಲೆ ವಾಪಸ್‌

ಬೆಂಗಳೂರು: ದೇವಸ್ಥಾನಗಳ (Temple) ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನಕ್ಕೆ ಬ್ರೇಕ್‌ ಹಾಕಿದ್ದ ರಾಜ್ಯ ಸರ್ಕಾರ (Karnataka…

Public TV