ಬಿ.ಕೆ. ಹರಿಪ್ರಸಾದ್‍ರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ನಾಯಕರಿಂದಲೇ ಸಂಚು: ಪ್ರಣವಾನಂದ ಸ್ವಾಮೀಜಿ ಆರೋಪ
ಕೊಪ್ಪಳ: ಬಿ.ಕೆ ಹರಿಪ್ರಸಾದ್ (B.K Hariprasad) ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್‍ನ (Congress) ಕೆಲವು ನಾಯಕರು…
ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಭ್ರಷ್ಟರ ಬೆನ್ನು ಬಿದ್ದವರು – ಸಿಎಂ
ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದ ವಿರುದ್ಧದ 15% ಕಮಿಷನ್ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸರಣಿ…
ಗ್ಯಾರಂಟಿ ಯೋಜನೆಗಳಿಂದ ಬಡವರ ಆರ್ಥಿಕ ಸ್ವಾವಲಂಬನೆ: ಹೆಚ್.ಸಿ ಮಹದೇವಪ್ಪ
ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಕೊಡುತ್ತಿರುವ ಗ್ಯಾರಂಟಿಗಳಿಂದ ಬಡವರ ಕುಟುಂಬಗಳು ಆರ್ಥಿಕವಾಗಿ ಸ್ವಾವಲಂಬನೆ ಆಗುತ್ತಿವೆ ಎಂದು…
ಸೋಲಿನ ಹತಾಶೆಯಿಂದ ಬಿಜೆಪಿಯಿಂದ ಕಮಿಷನ್ ಆರೋಪ: ಹೆಚ್.ಸಿ ಮಹದೇವಪ್ಪ
ಬೆಂಗಳೂರು: ಬಿಜೆಪಿ (BJP) ನಾಯಕರು ಸೋಲಿನ ಹತಾಶೆಯಿಂದ ನಮ್ಮ ಮೇಲೆ ಕಮಿಷನ್ ಆರೋಪ ಮಾಡಿದ್ದಾರೆ ಎಂದು…
ಬಿಜೆಪಿ ಅವಧಿಯಲ್ಲಿ ಕಳಪೆ ಕಾಮಗಾರಿ ಆಗಿದೆ, ಇದ್ರ ತನಿಖೆ ಆಗಬೇಕು: ಶಿವರಾಜ್ ತಂಗಡಗಿ
ಬೆಂಗಳೂರು: ಬಿಜೆಪಿ (BJP) ಅವಧಿಯಲ್ಲಿ ಕಳಪೆ ಕಾಮಗಾರಿ ಆಗಿದೆ. ಇದನ್ನು ಪರಿಶೀಲನೆ ಮಾಡಿ ಬಿಬಿಎಂಪಿಯಲ್ಲಿ ಇರೋ…
ಅಶ್ವಥ್ ನಾರಾಯಣ್‌ರ ಗುತ್ತಿಗೆದಾರರು ಸರಿಯಾಗಿ ಕೆಲಸ ಮಾಡಿದ್ದರೆ ಹಣ ಸಿಗಲಿದೆ: ಡಿಕೆ ಸುರೇಶ್ ತಿರುಗೇಟು
ನವದೆಹಲಿ: ಮಾಜಿ ಸಚಿವ ಅಶ್ವಥ್ ನಾರಾಯಣ್ (Ashwath Narayan) ಅವರ ಗುತ್ತಿಗೆದಾರರು (Contractors) ಸರಿಯಾಗಿ ಕೆಲಸ…
ಬಿಜೆಪಿಯವರು ಹತಾಶರಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಸಿದ್ದರಾಮಯ್ಯ
ಬೆಳಗಾವಿ: ಬಿಜೆಪಿಯವರು (BJP) ಹತಾಶರಾಗಿ ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ…
50ರ ಅಜ್ಜಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್‌ಗೇನು ಹುಡುಗಿಯರ ಕೊರತೆ ಇಲ್ಲ: ಕಾಂಗ್ರೆಸ್ ಶಾಸಕಿ ಹೇಳಿಕೆ
ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಫ್ಲೈಯಿಂಗ್ ಕಿಸ್ (Flying…
ಬಿಜೆಪಿ ಅಕ್ರಮದ ತನಿಖೆಯ ವರದಿ ಬರುವ ಮೊದಲೇ ಬಿಲ್ ಹಣ ಬಿಡುಗಡೆ ಮಾಡುವುದು ಸರಿಯಲ್ಲ: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ಧ ಕೆಲಸ…
ಕಮಿಷನ್ ಬಲೆಯಲ್ಲಿ ಡಿಕೆಶಿ ಏಕಾಂಗಿ- ಸಿಎಂ ಬಳಿಕ ಸಚಿವರೂ ಮೌನ!
ಬೆಂಗಳೂರು: ಗುತ್ತಿಗೆದಾರರ ಕಮಿಷನ್ ಬಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಏಕಾಂಗಿಯಾದ್ರಾ ಎಂಬ ಪ್ರಶ್ನೆಯೊಂದು…
