ಬಿಟ್ ಕಾಯಿನ್ ಮರು ತನಿಖೆ – ಎಸ್ಪಿ ಶರತ್ ಹೆಸರು ಕೈಬಿಟ್ಟ ಸರ್ಕಾರ
ಬೆಂಗಳೂರು: ಬಿಟ್ ಕಾಯಿನ್ (Bitcoin) ಮರು ತನಿಖೆಗೆ ಎಸ್‍ಐಟಿ ರಚನೆ ವಿಚಾರದಲ್ಲಿ ತನಿಖೆಗೂ (Investigation) ಮೊದಲೇ…
ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ (Gruhalashmi Scheme) ನಿರೀಕ್ಷೆಯಲ್ಲಿ ಕಾದು ಕುಳಿತಿದ್ದ ಮಹಿಳೆಯರಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ.…
ಚಲುವರಾಯಸ್ವಾಮಿ ವಿರುದ್ಧ ಮತ್ತೊಂದು ಆಡಿಯೋ ಬಿಟ್ಟ ಜೆಡಿಎಸ್
ಮಂಡ್ಯ: ಜಿಲ್ಲೆಯ ನಾಗಮಂಗಲದ ಕೆಎಸ್‌ಆರ್‌ಟಿಸಿ ಬಸ್ ಡ್ರೈವರ್ ಆತ್ಮಹತ್ಯೆ ಯತ್ನ ಪ್ರಕರಣವಾದ ಬಳಿಕ ನಾಗಮಂಗಲದಲ್ಲಿ ಸಚಿವ…
ವಿಧಾನಸಭೆಯಲ್ಲಿ ಅಕ್ಕಿ, ಅನುದಾನ ಜಟಾಪಟಿ – ಶಿವಲಿಂಗೇಗೌಡ ವರ್ಸಸ್ ಬಿಜೆಪಿ ಶಾಸಕರ ವಾಕ್ಸಮರ
ಬೆಂಗಳೂರು: ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರದ ಅನುದಾನ ಜಟಾಪಟಿ ಜೋರಾಗಿತ್ತು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ…
ವಿಧಾನಸಭೆಯಲ್ಲಿ 15 ಲಕ್ಷದ ಜಟಾಪಟಿ – ಕಾಂಗ್ರೆಸ್, ಬಿಜೆಪಿ ವಾಕ್ಸಮರ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ 15 ಲಕ್ಷ ರೂ. ಹಾಕ್ತೀವಿ ಅಂದಿದ್ರು, ಹಾಕಿದ್ರಾ ಎಂಬ ಪ್ರಶ್ನೆ…
ಪೆನ್‌ಡ್ರೈವ್ ಬಿಡುಗಡೆಗೆ ಕಾಂಗ್ರೆಸ್ಸಿನವರಿಂದಲೇ ತಡೆ – ಕೈ ಒಳಜಗಳಕ್ಕೆ ಬೆಂಕಿ ಹಚ್ಚಿದ ಹೆಚ್‌ಡಿಕೆ
ಬೆಂಗಳೂರು: ಅದು ಸಾಮಾನ್ಯ ಪೆನ್‍ಡ್ರೈವ್ (Pen Drive) ಅಲ್ಲ. ಈ ಪೆನ್‍ಡ್ರೈವ್ ರಿಲೀಸ್‍ಗೆ ನನಗೆ ಆತುರ…
ಕೇಂದ್ರ ಕೊಡುವ ಅಕ್ಕಿಯಲ್ಲೂ ಕಡಿತ; ಅನ್ನಭಾಗ್ಯವಲ್ಲ ಇದು ಕನ್ನ ಭಾಗ್ಯ – ಬೊಮ್ಮಾಯಿ
ಬೆಂಗಳೂರು: ಕೇಂದ್ರ ಸರ್ಕಾರ ಕೊಡುವ ಅಕ್ಕಿಯಲ್ಲೂ ಕಾಂಗ್ರೆಸ್ (Congress) ಸರ್ಕಾರ 2 ಕೆಜಿ ಅಕ್ಕಿಯನ್ನು ಕಡಿತಗೊಳಿಸಿದೆ…
ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ಕೊಡದಿದ್ರೆ ಕಾಂಗ್ರೆಸ್ ಸರ್ಕಾರ ಉಳಿಯುವುದಿಲ್ಲ: ಈಶ್ವರಪ್ಪ
ಶಿವಮೊಗ್ಗ: ಜೈನ ಮುನಿ (Jain Monk) ಹತ್ಯೆಯನ್ನು ಕೇವಲ ಒಬ್ಬರು, ಇಬ್ಬರು ಮಾಡಿರಲು ಸಾಧ್ಯವಿಲ್ಲ. ಇದರ…
ಪುನಿತ್ ಕೆರೆಹಳ್ಳಿಗೆ ನೋಟಿಸ್ – ವಿಧಾನ ಪರಿಷತ್ ಕಲಾಪದಲ್ಲಿ ಗದ್ದಲ
ಬೆಂಗಳೂರು: ನಾಗರಕಟ್ಟೆ ಪೂಜೆಗೆ ಅನುಮತಿ ಪಡೆಯಬೇಕು ಎಂದು ಪುನಿತ್ ಕೆರೆಹಳ್ಳಿಗೆ ಪೊಲೀಸರು ನೋಟಿಸ್ ನೀಡಿದ ವಿಚಾರ…
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ ವಿರುದ್ಧ ಬಿಜೆಪಿ ಪ್ರತಿಭಟನೆ – ರಾಜ್ಯಪಾಲರಿಗೆ ಮನವಿ
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತದ ವಿರುದ್ಧ ಬಿಜೆಪಿ (BJP) ಪ್ರತಿಭಟನೆ (Protest) ನಡೆಸಿದ್ದು, ಬಳಿಕ…
