`ಶಕ್ತಿ’ಗೆ ನಮನ – ಮೆಟ್ಟಿಲಿಗೆ ಶಿರವಿಟ್ಟು ನಮಸ್ಕರಿಸಿ ಬಸ್ ಏರಿದ ಅಜ್ಜಿ
ಧಾರವಾಡ: ಮಹಿಳೆಯರ ಉಚಿತ ಬಸ್ ಪ್ರಯಾಣದ ನಾರಿ `ಶಕ್ತಿ' ಯೋಜನೆಯನ್ನ (Shakti Scheme) ರಾಜ್ಯ ಸರ್ಕಾರ…
ಕಾಂಗ್ರೆಸ್ ಷರತ್ತುಗಳಿಗೆ ಅಪಸ್ವರ ಎತ್ತಿದ ಶಾಮನೂರು
ದಾವಣಗೆರೆ: ಮಹಿಳೆಯರು ಅಂದರೆ ಮಹಿಳೆಯರು, ಮತ್ಯಾಕೆ ಆ ಚೀಟಿ, ಈ ಚೀಟಿ ಎಂದು ಕಾಂಗ್ರೆಸ್ ಹಿರಿಯ…
ನ್ಯಾಷನಲ್ ಲಾ ಸ್ಕೂಲ್‌ನಲ್ಲೂ ನಾನು ಪಾಸಾಗಿದ್ದೇನೆ – ಪ್ರಿಯಾಂಕ್ ಖರ್ಗೆ ತಿರುಗೇಟು
ಕಲಬುರಗಿ: ನನ್ನ ವಿದ್ಯಾರ್ಹತೆ ನನ್ನ ಅಫಿಡವಿಟ್‌ನಲ್ಲೇ ಇದೆ, ಅದನ್ನ ನೋಡಿಕೊಳ್ಳಲಿ. ನ್ಯಾಷನಲ್ ಲಾ ಸ್ಕೂಲ್‌ನಲ್ಲೂ (National…
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೂ ವಿದ್ಯುತ್ ಬಿಲ್ ನಾವೇ ಕಟ್ಟುತ್ತೇವೆ: ಬೈರತಿ ಸುರೇಶ್
ಕೋಲಾರ: ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೂ ವಿದ್ಯುತ್ ಬಿಲ್ (Electricity Bill) ನಾವೇ ಕಟ್ಟುತ್ತೇವೆ ಎಂದು…
ಕಪ್ಪು ಹಣ ತಂದು ನಮ್ಮ ಅಕೌಂಟ್‌ಗೆ ಹಾಕ್ಲಿಲ್ಲ; ಬಿಜೆಪಿ ವಿರುದ್ಧ ನಾವು ಅಭಿಯಾನ ಮಾಡ್ಬೇಕಾಗುತ್ತೆ – ಡಿಕೆಶಿ
ಬೆಂಗಳೂರು: ಕಪ್ಪು ಹಣ ತಂದು ನಮ್ಮ ಅಕೌಂಟ್‌ಗೆ ಹಾಕಲೇ ಇಲ್ಲ. ಈಗ ನಾವು ಅವರ ಮೇಲೆ…
‘ಶಕ್ತಿ’ ಯೋಜನೆಯ ಮಹಿಳೆಯರ ಉಚಿತ ಟಿಕೆಟ್ ಹೇಗಿರುತ್ತೆ ಗೊತ್ತಾ?
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ (Congress Guarantee) ಘೋಷಿಸಿದ್ದ 5 ಗ್ಯಾರಂಟಿಗಳ ಪೈಕಿ, ಸರ್ಕಾರಿ ಬಸ್‌ಗಳಲ್ಲಿ…
100 ಯೂನಿಟ್ ಬಳಸುವವರಿಗೆ 200 ಯೂನಿಟ್ ಯಾಕೆ ಕೊಡ್ಬೇಕು – ಸಿಎಂ ಪ್ರಶ್ನೆ
ಮೈಸೂರು: ಒಂದು ವರ್ಷದಲ್ಲಿ 100 ಯೂನಿಟ್ ವಿದ್ಯುತ್ (200 Unit Electricity) ಬಳಸುವವರಿಗೆ 200 ಯೂನಿಟ್…
ಡಿಸಿಎಂ ಡಿಕೆಶಿ ಭೇಟಿಯಾದ ದೊಡ್ಮನೆ ಕುಟುಂಬ
ಬೆಂಗಳೂರು: ವರನಟ ಡಾ.ರಾಜ್‌ಕುಮಾರ್ ಕುಟುಂಬ ಶನಿವಾರ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರನ್ನ ಭೇಟಿ…
ಪಿಯುಸಿ ಫೇಲ್ ಆದ ಪ್ರಿಯಾಂಕ್ ಖರ್ಗೆ ಎಂಜಿನಿಯರ್ ಸೂಲಿಬೆಲೆ ಪದವಿ ಕೇಳ್ತಾರೆ: ಭರತ್ ಶೆಟ್ಟಿ ವ್ಯಂಗ್ಯ
ಮಂಗಳೂರು: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದರೂ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ…
ಸರ್ಕಾರದ ವಿರುದ್ಧ ಕುಮಾರಸ್ವಾಮಿ ಹೊಸ ಬಾಂಬ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (H.D…
