ರಾಜ್ಯ ಕಾಂಗ್ರೆಸ್‍ನಿಂದ ಹನುಮಾನ್ ದೇವರಿಗೆ ವಿಶೇಷ ಪೂಜೆ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election Result 2023) ಯಲ್ಲಿ ಕಾಂಗ್ರೆಸ್ ಜಯಬೇರಿ ಹಿನ್ನೆಲೆಯಲ್ಲಿ…
ಮೋದಿ ರೋಡ್ ಶೋ ಮಾಡಿದ್ದ ಮೈಸೂರಿನ ರಸ್ತೆಗೆ ಸಗಣಿ ನೀರು ಹಾಕಿ ಸ್ವಚ್ಛ
ಮೈಸೂರು: ಮೋದಿ ರೋಡ್ ಶೋ (Modi Road Show) ಮಾಡಿದ್ದ ಮೈಸೂರಿನ (Mysuru) ರಸ್ತೆಗೆ ಕಾಂಗ್ರೆಸ್…
ದೇವೇಗೌಡರು ನಮ್ಮ ತಂದೆ ಆಗಿದ್ರೆ ಕೂತಿದ್ದ ಕಡೆ ನೆಮ್ಮದಿಯಿಂದ ನೋಡಿಕೊಳ್ಳುತ್ತಿದ್ದೆ: ಚಲುವರಾಯಸ್ವಾಮಿ
ಮಂಡ್ಯ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Devegowda) ನಮ್ಮ ತಂದೆ ಆಗಿದ್ರೆ ಕೂತಿದ್ದ ಕಡೆ…
ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಗೆಲುವಿಗೆ ಸ್ಯಾಂಡಲ್ ವುಡ್ ಜೈ ಹೋ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 135 ಸೀಟುಗಳನ್ನು ಗೆಲ್ಲಿಸುವ ಮೂಲಕ ಮತದಾರ ಕಾಂಗ್ರೆಸ್ (Congress) ಪಕ್ಷಕ್ಕೆ…
ಬಿಜೆಪಿ ಸೋಲಿಗೆ ವ್ಯಂಗ್ಯವಾಡಿದ ಕಾಂಗ್ರೆಸ್ಸಿಗರಿಗೆ ಬಿ.ಎಲ್ ಸಂತೋಷ್ ಹೊಸ ಸವಾಲ್
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಹೀಗಾಗಿ ವ್ಯಂಗ್ಯವಾಡಿದ ಕಾಂಗ್ರೆಸ್ ನವರಿಗೆ ತಿರುಗೇಟು…
2024ರ ಹೊತ್ತಿಗೆ ಬಿಜೆಪಿ ಅಂತ್ಯ ಶುರು: ಮಮತಾ ಬ್ಯಾನರ್ಜಿ
ಕೊಲ್ಕತ್ತಾ: 2024ರ ಸಾರ್ವತ್ರಿಕ ಚುನಾವಣೆ ವೇಳೆಗೆ ಬಿಜೆಪಿ (BJP) ಅಂತ್ಯ ಶುರುವಾಗಲಿದೆ ಎಂದು ಪಶ್ಚಿಮ ಬಂಗಾಳ…
ನಾನು ಕೆಲಸಗಾರ, ಈಗ ನಿರುದ್ಯೋಗಿ ಆಗಿದ್ದೀನಿ : ಸೋಮಣ್ಣ
- ರಾಜಕೀಯ ನಿವೃತ್ತಿ ಇಲ್ಲ ಬೆಂಗಳೂರು: ನಾನು ಕೆಲಸಗಾರ, ಈಗ ನಿರುದ್ಯೋಗಿ ಆಗಿದ್ದೇನೆ. ಒಳ್ಳೆಯವರನ್ನು ಯಾರೂ…
ನನ್ನ ನಿಲುವನ್ನು ಬಹಿರಂಗವಾಗಿ ತಿಳಿಸೋಕೆ ಆಗಲ್ಲ: ಪುಟ್ಟರಂಗಶೆಟ್ಟಿ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnata Election 2023) ಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ (Congress)…
ಡಿಕೆಶಿ, ಸಿದ್ದು ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ…
ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಕೆ. ಹೆಚ್ ಮುನಿಯಪ್ಪ
ನವದೆಹಲಿ: ಭಾರತ ಜಾತ್ಯತೀತ ರಾಷ್ಟ್ರ ಎಂದು ಇಂದು ನಿಜವಾಗಿದೆ. ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿ.…
