ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಸೋತಿದ್ದು ಹೇಗೆ? – ಕೊನೆ ದಿನ ನಡೆದಿದ್ದು ಏನು?
ಚಿಕ್ಕಬಳ್ಳಾಪುರ: ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಬಂದಿದ್ದ ಸಚಿವ ಸುಧಾಕರ್ (Sudhakar) ಚಿಕ್ಕಬಳ್ಳಾಪುರ (Chikkaballapura) ವಿಧಾನಸಭಾ…
ರಾಮನಗರದಲ್ಲಿ ಜೆಡಿಎಸ್‍ಗೆ ಶಾಕ್ – 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಗೆಲುವು
ರಾಮನಗರ: ಕುಮಾರಸ್ವಾಮಿ ಅವರಿಗೆ ನೆಲೆ ನೀಡಿದ್ದ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್‍ಗೆ (JDS) ಕಾಂಗ್ರೆಸ್ (Congress) ಶಾಕ್…
ಕಾಂಗ್ರೆಸ್ ಕೈಹಿಡಿದ ಕೊಡಗಿನ ಕಾವೇರಿ – ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲು
ಕೊಡಗು: ಕೊಡಗು (Kodagu) ಕ್ಷೇತ್ರದಲ್ಲಿ ಎರಡು ಮತಕ್ಷೇತ್ರಗಳಿದ್ದು, ಎರಡಕ್ಕೆ ಎರಡರಲ್ಲೂ ಕಾಂಗ್ರೆಸ್ (Congress) ಭರ್ಜರಿ ಜಯಗಳಿಸಿ,…
ಬಿಜೆಪಿಗೆ ಶಾಕ್ ಕೊಟ್ಟ ಜನಾರ್ದನ ರೆಡ್ಡಿ ; ಕೊಪ್ಪಳದಲ್ಲೂ ಕೈ ಕಮಾಲ್
ಕೊಪ್ಪಳ : ಈ ಬಾರಿ ಚುನಾವಣೆಯ (Election) ಫಲಿತಾಂಶ (Result) ಪ್ರಕಟವಾಗಿದ್ದು, ಬಿಜೆಪಿಗೆ (BJP) ತೀವ್ರ…
ಕಾಂಗ್ರೆಸ್ ಗೆದ್ದಿದ್ದು 136 ಅಲ್ಲ, 138 ಸೀಟು: ಸುರ್ಜೆವಾಲಾ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ (Assembly Election 2023) ಬಿಜೆಪಿ 65 ಸ್ಥಾನಗಳನ್ನು ಪಡೆದರೆ, ಜೆಡಿಎಸ್…
ಖರ್ಗೆ ತವರಲ್ಲಿ ಮೋದಿ ಕಮಾಲ್ ವ್ಯರ್ಥ – 7 ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಜಯ
ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ತವರಿನಲ್ಲಿ ಈ ಬಾರಿ ಮೋದಿ ಕಮಾಲ್…
ಯಾವ ಭಾಗದಲ್ಲಿ ಯಾರಿಗೆ ಎಷ್ಟು ಸೀಟ್? 2018ರಲ್ಲಿ ಎಷ್ಟಿತ್ತು?
ಬೆಂಗಳೂರು: ಆಪರೇಷನ್ ಕಮಲ (Operation Kamala) ಮಾಡಿ ಅಧಿಕಾರಕ್ಕೆ ಏರಿದ ಬಿಜೆಪಿ (BJP) ಕರ್ನಾಟಕ ಕುರುಕ್ಷೇತ್ರದಲ್ಲಿ…
ಗದಗದಲ್ಲಿ ಈ ಬಾರಿ ಪಾಟೀಲರದ್ದೇ ಪಾರುಪತ್ಯ – ಬಿಜೆಪಿ, ಕಾಂಗ್ರೆಸ್ ಸಮಪಾಲು
ಗದಗ: ಜಿಲ್ಲೆಯಲ್ಲಿ ಒಟ್ಟು 4 ವಿಧಾನಸಭಾ ಕ್ಷೇತ್ರಗಳಿದ್ದು, 2 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದರೆ ಇನ್ನೆರಡು…
ಶೆಟ್ಟರ್ ಸೋತರೂ ಧಾರವಾಡದಲ್ಲಿ ಕಾಂಗ್ರೆಸ್‍ನದ್ದೇ ಮೇಲುಗೈ
ಧಾರವಾಡ: ಕಾಂಗ್ರೆಸ್ ಸುನಾಮಿಗೆ ಬಿಜೆಪಿ ಮಕಾಡೆ ಮಲಗಿದ್ದು, ಜಿಲ್ಲೆಯಲ್ಲಿ 4 ಕಡೆ ಕಾಂಗ್ರೆಸ್, 3 ಕಡೆ…
ಭಾರತ್ ಜೋಡೋ ಯಾತ್ರೆ ಸಾಗಿದ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಉಡೀಸ್!
ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ (Congress) ಯುವ ನಾಯಕ ರಾಹುಲ್ ಗಾಂಧಿ (Rahul Gandhi) ಕೈಗೊಂಡಿದ್ದ ಭಾರತ್…
