Tag: ಕಾಂಗ್ರೆಸ್

ಕಾಂಗ್ರೆಸ್‍ನವರಿಗೆ ಕೆಲಸ ಇಲ್ಲ, ನಿರುದ್ಯೋಗಿಗಳಾಗಿದ್ದಾರೆ: ಬಿ.ಸಿ ಪಾಟೀಲ್

ಗದಗ: ಕಾಂಗ್ರೆಸ್ (Congress) ನವರಿಗೆ ಕೆಲಸ ಇಲ್ಲ, ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿ ಅನೇಕ ಯಾತ್ರೆಗಳನ್ನ ಮಾಡ್ತಿದ್ದಾರೆ ಅಂತ…

Public TV

ಭಾರತಕ್ಕೆ ಮುಸ್ಲಿಂ ಪ್ರಧಾನಿ ಆಗ್ಬೇಕು ಅನ್ನೋದು ಹುಚ್ಚು ಕಲ್ಪನೆ: ಬಿ.ಸಿ ಪಾಟೀಲ್‌

ಗದಗ: ಮುಸ್ಲಿಂ ಪ್ರಧಾನಿ ಆಗ್ಬೇಕು ಅನ್ನೋದು ಹುಚ್ಚು ಕಲ್ಪನೆ. ಕಲ್ಪನೆ ಕಲ್ಪನೆಯೇ ಹೊರತು ಸಹಕಾರ ಆಗೋದಕ್ಕೆ…

Public TV

ಮಲ್ಲಿಕಾರ್ಜುನ ಖರ್ಗೆ ಹರಕೆಯ ಕುರಿ: ಶಿವರಾಜ್ ಸಿಂಗ್ ಚೌಹಾಣ್ ವ್ಯಂಗ್ಯ

ಕಲಬುರಗಿ: ಮುಳುಗುವ ಹಡಗಿಗೆ ನಾವಿಕನಾಗಿ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಕಾಂಗ್ರೆಸ್ (Congress) ಪಕ್ಷ…

Public TV

ಸಿದ್ದರಾಮಯ್ಯ Vs ಕುಮಾರಸ್ವಾಮಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆ?

ಕೋಲಾರ: ಕೋಲಾರ (Kolara) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪರ್ಧೆ…

Public TV

ನಿಮಗೆ ತಾಕತ್ ಇದ್ರೆ, ಧಮ್ ಇದ್ರೆ ಬಿಜೆಪಿಯ ವಿಜಯಯಾತ್ರೆ ತಡೆಯಿರಿ – ಕಾಂಗ್ರೆಸ್‍ಗೆ ಬೊಮ್ಮಾಯಿ ಸವಾಲು

ಕಲಬುರಗಿ: ಜಿಲ್ಲೆಯಲ್ಲಿ ಬಿಜೆಪಿ ಆಯೋಜಿಸಿದ್ದ ವಿರಾಟ್ ಒಬಿಸಿ (OBC) ಸಮಾವೇಶದಲ್ಲಿ ಕಾಂಗ್ರೆಸ್ (Congress) ವಿರುದ್ಧ ಸಿಎಂ…

Public TV

ನಾನು ಬೆಳೆಸಿದ ಬಿಜೆಪಿ ಪಕ್ಷದವರೇ ನನಗೆ ಕಷ್ಟ ಕೊಡುತ್ತಿದ್ದಾರೆ – ಕಾಂಗ್ರೆಸ್ ಕಡೆ ಮುಖ ಮಾಡಿದ್ರಾ ಜನಾರ್ದನ ರೆಡ್ಡಿ?

ಬಳ್ಳಾರಿ: ಕಾಂಗ್ರೆಸ್ (Congress) ನಾಯಕರಿಗಿಂತ ಹೆಚ್ಚು, ಬಿಜೆಪಿ (BJP) ನಾಯಕರೇ ನನಗೆ ತೊಂದರೆ ಕೊಡುತ್ತಿದ್ದಾರೆ. ನನ್ನ…

Public TV

ಚಂದಮಾಮ ಪುಸ್ತಕದಲ್ಲಿ ‘ದಿನಕ್ಕೊಂದು ಕತೆ’ ಎಂದು ಬರ್ತಿತ್ತು – ಬಿಜೆಪಿ ಸರ್ಕಾರದಿಂದ ‘ದಿನಕ್ಕೊಂದು ಹಗರಣ’ ಬರುತ್ತಿದೆ: ಕಾಂಗ್ರೆಸ್

ಬೆಂಗಳೂರು: ಹಿಂದೆ ಚಂದಮಾಮ ಪುಸ್ತಕದಲ್ಲಿ 'ದಿನಕ್ಕೊಂದು ಕತೆ' ಎಂದು ಬರ್ತಿತ್ತು. ಈಗ ಬಿಜೆಪಿ (BJP) ಸರ್ಕಾರದಲ್ಲಿ…

Public TV

ಗುಜರಾತ್‍ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ, ಹಳೆಯ ಪಿಂಚಣಿ ಯೋಜನೆ ಜಾರಿಗೆ: ರಾಹುಲ್ ಗಾಂಧಿ

ಹೈದರಾಬಾದ್: ಗುಜರಾತಿನಲ್ಲಿ (Gujrat) ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಗುತ್ತಿಗೆ ನೌಕರರಿಗೆ ಸ್ಥಿರ ಉದ್ಯೋಗಗಳನ್ನು ನೀಡಲಿದೆ,…

Public TV

ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೇಕಿಲ್ಲ ಗೌರವ – ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಬಿಜೆಪಿ (BJP) ಆಡಳಿತದಲ್ಲಿ ಮಹಿಳೆಯರಿಗೆ ಗೌರವ ಏಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Public TV

ನಾನು ಯಾರಿಗೂ ಹಣ ನೀಡುವಂತೆ ಸೂಚನೆ ಕೊಟ್ಟಿಲ್ಲ : ಬೊಮ್ಮಾಯಿ

ಬೆಂಗಳೂರು: ನಾನು ಯಾರಿಗೂ ಹಣ ನೀಡುವಂತೆ ಸೂಚನೆ ಕೊಟ್ಟಿಲ್ಲ. ಇದು ಕಾಂಗ್ರೆಸ್‌ನ (Congress) ಟೂಲ್ ಕಿಟ್…

Public TV