ಮೋದಿ ತವರಲ್ಲಿ `ಏಕರೂಪ ನಾಗರಿಕ ಸಂಹಿತೆ’ಗೆ ಸಿದ್ಧತೆ – ಜಾರಿಯಾದ್ರೆ ಎಲ್ಲಾ ಧರ್ಮಗಳಿಗೂ ಒಂದೇ ಕಾನೂನು
ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಮೋದಿ (Narendra Modi) ತವರು ಗುಜರಾತ್‌ನಲ್ಲಿ `ಏಕರೂಪದ ನಾಗರಿಕ…
ಸ್ವಂತ ನೀರು ತಂದು ಸ್ನಾನ ಮಾಡ್ಬೇಕು; ಬೇರೆಯವರು ಸ್ನಾನ ಮಾಡುವಾಗ ಅವರ ಕೆಳಗೆ ಕೂರಬಾರದು – C.C ಪಾಟೀಲ್
ಗದಗ: ಸ್ವಂತ ನೀರು ತಂದು ಸ್ನಾನ (ಜಳಕ) ಮಾಡಬೇಕೇ ಹೊರತು ಬೇರೆಯವರು ಸ್ನಾನ ಮಾಡುವಾಗ ಅವರ…
ಆಹ್ವಾನ ಪತ್ರಿಕೆಯಲ್ಲಿ ಸಿದ್ದರಾಮಯ್ಯ ಹೆಸರು ಮಾಯ – ಸಚಿವರಿದ್ದ ವೇದಿಕೆ ಏರಿ ಅಭಿಮಾನಿಗಳಿಂದ ಗಲಾಟೆ
ರಾಯಚೂರು: ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ (Invitation) ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಹೆಸರು ಕೈಬಿಟ್ಟಿದ್ದಾರೆಂದು…
ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಲಂಚ ಆರೋಪ – ಬೊಮ್ಮಾಯಿ ರಾಜೀನಾಮೆಗೆ ಸುರ್ಜೇವಾಲಾ ಆಗ್ರಹ
ನವದೆಹಲಿ: ಪತ್ರಕರ್ತರಿಗೆ ಲಂಚ ನೀಡಲು ಹಣ ಎಲ್ಲಿಂದ ಬಂತು? ಸಿಎಂ ಬೊಮ್ಮಾಯಿ (Basavaraj Bommai) ಲಂಚಾವತಾರ…
ನಮ್ಮದು 3 ಬಾಗಿಲು ಆದ್ರೆ, ಬಿಜೆಪಿ ಅವ್ರದ್ದು 12 ಬಾಗಿಲು: ಡಿಕೆಶಿ
ಶಿವಮೊಗ್ಗ: ನಮ್ಮದು 3 ಬಾಗಿಲು ಆದರೆ, ಬಿಜೆಪಿಯವರದ್ದು (BJP) ಮನೆಯೊಂದು 12 ಬಾಗಿಲು ಆಗಿದೆ ಎಂದು…
ಸಿದ್ದು, ಡಿಕೆಶಿಗೆ ಖರ್ಗೆಯ ಭಯ ಶುರುವಾಗಿದೆ: ಕಟೀಲ್
ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar)…
ನಾನು ಛೀ, ಥೂ ಅನ್ನಿಸಿಕೊಂಡು ಅಧಿಕಾರ ಮಾಡಿಲ್ಲ – ಸಿದ್ದರಾಮಯ್ಯ
ಮಂಡ್ಯ: ಈವರೆಗೆ ನಾನು ಯಾರಿಂದಲೂ ಛೀ, ಥೂ ಅನ್ನಿಸಿಕೊಂಡು ಅಧಿಕಾರ ಮಾಡಿಲ್ಲ ಎಂದು ಮಾಜಿ ಸಿಎಂ…
ಕೆಲಸವಿಲ್ಲದವ ಮಂಗನ ಜೊತೆ ಆಡಲು ಹೊರಟಂತೆ ಸುನಿಲ್ ಕುಮಾರ್ ವಿವಾದ ಸೃಷ್ಟಿಸಲು ಹೊರಟಿದ್ದಾರೆ: ಕಾಂಗ್ರೆಸ್
ಬೆಂಗಳೂರು: ಪಠ್ಯಪುಸ್ತಕದಲ್ಲಿ, ಗಣರಾಜ್ಯೋತ್ಸವ ಪರೇಡ್‍ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅವಮಾನವಾದಾಗ ನಿಮ್ಮೊಳಗಿನ ಸಂಸ್ಕೃತಿ ವೀರ ಹೆಡೆ…
ಕಾಂಗ್ರೆಸ್ ಸ್ಥಿತಿ `ಮನೆಯೊಂದು ಮೂರು ಬಾಗಿಲು’ ಆಗಿದೆ – ಜೋಶಿ ಲೇವಡಿ
ಧಾರವಾಡ: ಕಾಂಗ್ರೆಸ್ (Congress) ಒಡೆದ ಮನೆಯಾಗಿದ್ದು, ಅದಕ್ಕೆ ಮೂರು ಬಾಗಿಲುಗಳಾಗಿವೆ. ಎರಡು ಬಾಗಿಲುಗಳಾಗಿದ್ದವು. ಈಗ ಖರ್ಗೆ…
ವಿಧಾನಸಭೆ ಚುನಾವಣೆ – ನವೆಂಬರ್ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ?
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ (Assembly Polls) ಸಿದ್ಧವಾಗುತ್ತಿರುವ ಕಾಂಗ್ರೆಸ್ ನವೆಂಬರ್ ಅಂತ್ಯದ ವೇಳೆಗೆ ಮೊದಲ…