ಆಚರಣೆ, ವೈಭವಗಳನ್ನ ಇಷ್ಟಪಡದ ಸಿದ್ದರಾಮಯ್ಯ ಈಗ ಉತ್ಸವ ಆಚರಿಕೊಳ್ಳುತ್ತಿದ್ದಾರೆ: ವಿ.ಸೋಮಣ್ಣ
ರಾಯಚೂರು: ಮಹಾತ್ಮರ ಜನ್ಮ ದಿನವನ್ನು ಉತ್ಸವವನ್ನಾಗಿ ನಾವು ಆಚರಿಸಿದ್ದೇವೆ. ತುಮಕೂರಿನ ಶಿವಕುಮಾರ ಸ್ವಾಮಿಜೀಯವರ ಜನ್ಮೋತ್ಸವ ಮಾಡಿದ್ದೇನೆ.…
ಭಯೋತ್ಪಾದನೆ ಕುರಿತಾದ ಚರ್ಚೆಗೆ ಪಾಕ್ ಪತ್ರಕರ್ತ ನುಸ್ರತ್ ಮಿರ್ಜಾನನ್ನು ನಾನು ಆಹ್ವಾನಿಸಿಲ್ಲ: ಹಮೀದ್ ಅನ್ಸಾರಿ
ನವದೆಹಲಿ: ಇರಾನ್ ರಾಯಭಾರಿ ಆಗಿದ್ದಾಗ ತಾನು ಭಾರತಕ್ಕೆ ಬಂದು ಗೂಢಾಚಾರಿಕೆ ನಡೆಸಿದ್ದೆ ಎಂದು ಹೇಳಿರುವ ಪಾಕ್…
ಬಿಜೆಪಿಗೆ ನಾಡಿನ ಮಠಾಧೀಶರಿಗಿಂತ ಸಂಘದ ಆದೇಶವೇ ಮೇಲು: ಕಾಂಗ್ರೆಸ್ ಟೀಕೆ
ಬೆಂಗಳೂರು: ಪಠ್ಯಪುಸ್ತಕ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಬಿಜೆಪಿಗೆ ನಾಡಿನ ಮಠಾಧೀಶರಿಗಿಂತ…
ನನಗೆ ಯಾವ ಉತ್ಸವವು ಬೇಡ: ಡಿಕೆಶಿ
ಬೆಂಗಳೂರು: ಸಿದ್ದರಾಮಯ್ಯ 75 ಅಮೃತ ಮಹೋತ್ಸವಕ್ಕೆ ಡಿಕೆಶಿ 23 ಉತ್ಸವ ಕೌಂಟರ್ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ…
ಕಾಂಗ್ರೆಸ್‍ಗೆ ಆಳಾಗಿ ಬರೆಯುವವರಿಗೆ RSS ಆಳ ಅಗಲ ತಿಳಿಯುವುದಿಲ್ಲ: ಪ್ರತಾಪ್ ಸಿಂಹ
ಮೈಸೂರು: ಕಾಂಗ್ರೆಸ್‍ಗೆ ಆಳಾಗಿ ಬರೆಯುವವರಿಗೆ ಆರ್‌ಎಸ್‍ಎಸ್‍ನ ಆಳ ಅಗಲ ತಿಳಿದುಕೊಳ್ಳಲು ಸಾಧ್ಯವಿಲ್ಲ ಎಂದು ಸಂಸದ ಪ್ರತಾಪ್…
ಸಿದ್ದರಾಮೋತ್ಸವ ಮಾದರಿಯಲ್ಲೇ ಶಿವಕುಮಾರೋತ್ಸವ ಮಾಡಿ – ಡಿಕೆಶಿ ಶಿಷ್ಯನಿಂದ ಪತ್ರ
ಬೆಂಗಳೂರು: ಸಿದ್ದರಾಮಯ್ಯ ಅಮೃತ ಮಹೋತ್ಸವ 75 ಮಾದರಿಯಲ್ಲಿ ಡಿ.ಕೆ.ಶಿವಕುಮಾರ್ ಉತ್ಸವ-23 ಆಚರಿಸುವಂತೆ ಈಗ ಸಿದ್ದರಾಮಯ್ಯ ಅಮೃತ…
PSI ಹಗರಣದ ಹಿಂದೆ ಬೊಮ್ಮಾಯಿ, ಗೃಹಸಚಿವರಿದ್ದಾರೆ – ಸರ್ಕಾರದ ಕುಮ್ಮಕ್ಕಿಲ್ಲದೇ ಇದೆಲ್ಲಾ ಸಾಧ್ಯವೇ ಎಂದ ಸಿದ್ದರಾಮಯ್ಯ
ದಾವಣಗೆರೆ: PSI ಹಗರಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಇದ್ದಾರೆ. ಅದರ ಹಿಂದೆ ಹಿಂದಿನ ಗೃಹ ಮಂತ್ರಿಗಳಾದ…
ಡಿಕೆ ಸಹೋದರರು ಚಿತ್ರಾನ್ನ ಗಿರಾಕಿಗಳು: ಅಶ್ವಥ್ ನಾರಾಯಣ
ಬೆಂಗಳೂರು: ಡಿಕೆ ಸಹೋದರರು ಚಿತ್ರಾನ್ನ ಗಿರಾಕಿಗಳು ಹಾಗೂ ಕಾಂಗ್ರೆಸ್ ಸಂಪೂರ್ಣವಾಗಿ ನಿರ್ನಾಮವಾಗುವ ಪಕ್ಷವಾಗಲಿದೆ ಎಂದು ಸಚಿವ…
ಸಿದ್ದರಾಮೋತ್ಸವದ ನಂತರ ಸಿದ್ದರಾಮಯ್ಯ ಕೇವಲ ಉತ್ಸವಮೂರ್ತಿಯಾಗಿಯೇ ಉಳೀಬೇಕಾಗುತ್ತೆ: ಶ್ರೀರಾಮುಲು
ಚಾಮರಾಜನಗರ: ಸಿದ್ದರಾಮೋತ್ಸವದ ನಂತರ ಸಿದ್ದರಾಮಯ್ಯ ಕೇವಲ ಉತ್ಸವಮೂರ್ತಿಯಾಗಿಯೇ ಉಳಿಯಬೇಕಾಗುತ್ತೆ ಎಂದು ಹೇಳುವ ಮೂಲಕ ಸಚಿವ ಶ್ರೀರಾಮುಲು…
ಕಾಂಗ್ರೆಸ್‍ಗೆ ಪ್ರತಿಪಕ್ಷವಾಗಿ ವರ್ತಿಸುವುದೇ ಗೊತ್ತಿಲ್ಲ: ಬಿ.ಸಿ.ನಾಗೇಶ್
ಮಡಿಕೇರಿ: ದೀರ್ಘಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್‍ಗೆ ಪ್ರತಿಪಕ್ಷವಾಗಿ ಹೇಗೆ ವರ್ತಿಸಬೇಕು ಎನ್ನುವುದೇ ಗೊತ್ತಿಲ್ಲ ಎಂದು ಶಿಕ್ಷಣ ಸಚಿವ…