ನಮ್ಮ ಸ್ನಾನದ ವೀಡಿಯೋ ಮಾಡಿದ್ದಾರೆ – ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಠಾಣೆ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ
ಲಕ್ನೋ: ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದಾಗ ಹಾಸ್ಟೆಲ್ (Hostel) ಸಿಬ್ಬಂದಿ ವೀಡಿಯೋ ಮಾಡಿದ್ದಾರೆಂದು ಆರೋಪಿಸಿ ಪೊಲೀಸ್ ಠಾಣೆ…
ರಾಟ್‌ವೀಲರ್, ಪಿಟ್‌ಬುಲ್ ತಳಿಯ ನಾಯಿಗೆ ಈ ನಗರದಲ್ಲಿ ನಿಷೇಧ – ಉಲ್ಲಂಘಿಸಿದ್ರೆ ದಂಡ
ಲಕ್ನೋ: ಮನುಷ್ಯರ ಮೇಲೆ ನಾಯಿಗಳಿಂದಾಗುತ್ತಿರುವ (Dog) ದಾಳಿಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಉತ್ತರ…
ಕೋಮಾದಲ್ಲಿದ್ದಾನೆಂದು 18 ತಿಂಗಳು ಮನೆಯಲ್ಲೇ ಶವ ಇಟ್ಕೊಂಡಿದ್ದ ಕುಟುಂಬ
ಜೈಪುರ: ಕಳೆದ ವರ್ಷ ಮೃತಪಟ್ಟ ವ್ಯಕ್ತಿ ಕೋಮಾದಲ್ಲಿದ್ದಾನೆ (coma) ಎಂದು ಅಂದುಕೊಂಡು ಸುಮಾರು 18 ತಿಂಗಳಿನಿಂದ…
ಮೋದಿ, ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ಕಾನ್‍ಸ್ಟೇಬಲ್ ಅಮಾನತು
ಜೈಪುರ: ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ…
6 ತಿಂಗಳಿನಿಂದ ಮನೆಯಲ್ಲೇ ಕೂಡಿಹಾಕಿದ್ದ ತಂದೆ – ಹೊರಗೆ ಬಿಡಲಿಲ್ಲವೆಂದು ಚಾಕುವಿನಿಂದ ಇರಿದು ಕೊಂದ ಮಗ
ಮುಂಬೈ: ವ್ಯಕ್ತಿಯೋರ್ವ ತನ್ನ ತಂದೆಯನ್ನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಆರೋಪಿಯನ್ನು ಗೋವಿಂದ್…
ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿ ಟ್ವೀಟ್ – ಬಿಜೆಪಿ ಮುಖಂಡ ಅರೆಸ್ಟ್
ಲಕ್ನೋ: ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿ ಟ್ವೀಟ್ ಮಾಡಿದ್ದ ಉತ್ತರ ಪ್ರದೇಶದ ಬಿಜೆಪಿ…
ಸರ್ಕಾರಿ ಕಚೇರಿಯೊಳಗೆ ಮದ್ಯ ಸೇವಿಸಿದ್ದ ಎಂಜಿನಿಯರ್ ಅಮಾನತು
ನವದೆಹಲಿ: ಕಾನ್ಪುರ ವಿದ್ಯುತ್ ಸರಬರಾಜು ಕಂಪನಿ (ಕೆಸ್ಕೋ) ವಿದ್ಯುತ್ ಕಚೇರಿಯಲ್ಲಿ ಸಹಾಯಕ ಇಂಜಿನಿಯರ್ ಕುರ್ಚಿ ಮೇಲೆ…
ಜೂನ್‌ನಲ್ಲಿ ಕೊರೊನಾ 4ನೇ ಅಲೆ ಸಾಧ್ಯತೆ – IIT ಸಂಶೋಧಕರಿಂದ ಮಾಹಿತಿ
ಲಕ್ನೋ: ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯೂ ಜೂನ್ 22ರ ಸುಮಾರಿಗೆ ಪ್ರಾರಂಭವಾಗಬಹುದು ಮತ್ತು…
ಬಾಲಕನ ಕಣ್ಣಿಗೆ ಮೊಳೆ ಹೊಡೆದು ವಿಚಿತ್ರವಾಗಿ ಸಾಯಿಸಿದ ಕ್ರೂರಿಗಳು!
ಲಕ್ನೋ: ಕಾನ್ಪುರದ ನರ್ವಾಲ್ ಪ್ರದೇಶದ ಜಮೀನಿನಲ್ಲಿ 10 ವರ್ಷದ ಬಾಲಕನ ದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು,…
ಅಮೆರಿಕದಿಂದಲೇ ಕಾನ್ಪುರದಲ್ಲಿ ನಡೆಯುತ್ತಿದ್ದ ಕಳ್ಳತನವನ್ನು ತಡೆದ ಮನೆಯವರು
ಲಕ್ನೋ: ಅಮೆರಿಕದಿಂದ ಕಾನ್ಪುರದ ತನ್ನ ಮನೆಯಲ್ಲಿ ನಡೆಯುತ್ತಿದ್ದ ಕಳ್ಳತನವನ್ನು ತಡೆದಿರುವುದು ಎಲ್ಲೆಡೆ ವೈರಲ್ ಸುದ್ದಿಯಾಗಿದೆ. ನ್ಯೂಜೆರ್ಸಿಯಲ್ಲಿ…