ಸಮಾಜಸೇವೆ ಮಾಡಲು ಕುರ್ಚಿ ಮೇಲೆ ಬಂದು ಕುಳಿತಿಲ್ಲ ಅಂದ್ರು ಸಚಿವ ಅನಂತ್ ಕುಮಾರ್ ಹೆಗ್ಡೆ!
ಕಾರವಾರ: ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರೋ ಸಚಿವ ಅನಂತ್ ಕುಮಾರ್ ಹೆಗ್ಡೆಯವರು ಇದೀಗ ಮತ್ತೊಂದು…
12 ಗ್ರಾಂ ಚಿನ್ನದಲ್ಲಿ ಮೂಡಿಬಂತು ಹಂಪಿಯ ಕಲ್ಲಿನ ರಥ!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಕ್ಕಸಾಲಿಗರೊಬ್ಬರು ಬಂಗಾರದಲ್ಲಿ ಹಂಪಿಯ ಕಲ್ಲಿನ ರಥದ ಪ್ರತಿರೂಪ ಕೆತ್ತುವ…
ಮೀನಿನ ಬಲೆಯಲ್ಲಿ ಸಿಲುಕಿದ್ದ ನಾಗರಹಾವಿನ ರಕ್ಷಣೆ: ವಿಡಿಯೋ ನೋಡಿ
ಕಾರವಾರ: ದನಗಳು ಹೂವುಗಳನ್ನು ತಿನ್ನಬಾರದೆಂದು ಗಿಡಗಳ ಮೇಲೆ ಹಾಕಿದ್ದ ಮೀನಿನ ಬಲೆಗೆ ಸಿಲುಕಿಕೊಂಡಿದ್ದ ನಾಗರಹಾವನ್ನು ರಕ್ಷಿಸಿದ…
ರಸ್ತೆ ಪಕ್ಕದ ಗುಂಡಿಗೆ ಇಳಿದ ಬಸ್
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯ ಪಕ್ಕದ ಇಳಿಜಾರಿಗೆ ಬಿದ್ದಿರುವ ಘಟನೆ ಕಾರವಾರ ತಾಲೂಕಿನ…
NWKSRTC ಬಸ್-ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು
ಕಾರವಾರ: ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್…
ಒಂಟಿತನದಿಂದ ಖಿನ್ನತೆ – 18 ತಿಂಗಳ ಮಗು ಜೊತೆ ಬಾವಿಗೆ ಹಾರಿದ ತಾಯಿ
ಕಾರವಾರ: ತಾಯಿಯೊಬ್ಬರು ತನ್ನ 18 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಘಟನೆಯಲ್ಲಿ ಮಗು…
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಬೊಲೆರೋ
ಕಾರವಾರ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊರ್ವನಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.…
ಗೋಕರ್ಣದಲ್ಲಿ ಸ್ಫೋಟಕ ತಯಾರಿಕೆಗೆ ಸಂಗ್ರಹಿಸಿದ್ದ 9 ಕೆಜಿ ವಸ್ತು ವಶ- ಮಾಲೀಕ ನಾಪತ್ತೆ
ಕಾರವಾರ: ಖಚಿತ ಮಾಹಿತಿ ಆಧಾರದ ಮೇರೆಗೆ ಮನೆಯೊಂದರಲ್ಲಿ ಸ್ಫೋಟಕ ತಯಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ಉತ್ತರ ಕನ್ನಡ…
ಪಾರ್ಕ್ ನಲ್ಲಿ ಲಂಚ ಪಡೆಯುತ್ತಿದ್ದ ಪಿಡಿಒ- ಸಿಕ್ಕಿಬಿದ್ದ ಎಸಿಬಿ ಬಲೆಗೆ
ದಾವಣಗೆರೆ: ಮೆಕ್ಕೆಜೋಳ ಇಂಡಸ್ಟ್ರಿ ಲೈಸೆನ್ಸ್ ನೀಡಲು 30 ಸಾವಿರ ರೂ. ಬೇಡಿಕೆ ಇಟ್ಟ ಪಿಡಿಒ ಒಬ್ಬರು…
ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ 20ಕ್ಕೂ ಹೆಚ್ಚು ಮೀನುಗಾರರ ರಕ್ಷಣೆ
ಕಾರವಾರ: ಮೀನುಗಾರಿಕೆಗೆ ತೆರಳಿ ಅಪಾಯಕ್ಕೆ ಸಿಲುಕಿದ್ದ 20ಕ್ಕೂ ಹೆಚ್ಚು ಮೀನುಗಾರರನ್ನು ಭಾರತೀಯ ತಟರಕ್ಷಕ ದಳದ ಸಿಬ್ಬಂದಿ…