ಬಸ್ ನಿಲ್ದಾಣವನ್ನೇ ಕದ್ದೊಯ್ದ ಕಳ್ಳರು!
ಕಾರವಾರ: ಸಣ್ಣಪುಟ್ಟ ವಸ್ತುಗಳು, ಮನೆ-ಅಂಗಡಿಗಳಲ್ಲಿ ಕಳ್ಳತನವಾಗುವ ಬಗ್ಗೆ ನೀವೆಲ್ಲಾ ಕೇಳಿರಬಹುದು. ಆದರೆ ಪ್ರಯಾಣಿಕರಿಗಾಗಿ ನಿರ್ಮಿಸಲಾಗಿದ್ದ ಬಸ್…
ನೀರಿನಲ್ಲಿ ಕೊಚ್ಚಿಹೋದ ಲಾರಿ – ಓರ್ವ ನಾಪತ್ತೆ, ಐವರ ರಕ್ಷಣೆ
ಕಾರವಾರ: ತಾತ್ಕಾಲಿಕ ಸೇತುವೆಯ ಮೇಲೆ ಸಾಗುತ್ತಿದ್ದ ಲಾರಿಯೊಂದು ನದಿ ನೀರಿನ ರಭಸಕ್ಕೆ ಕೊಚ್ಚಿ ಹೋದ ಘಟನೆ…
ವಾಯುವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನದಿಂದ ವಿ.ಎಸ್ ಪಾಟೀಲ್ರನ್ನು ಕಿತ್ತುಹಾಕಿದ ಸರ್ಕಾರ
ಕಾರವಾರ: ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿದ್ದ ವಿ.ಎಸ್ ಪಾಟೀಲ್ರನ್ನು ಸ್ಥಾನದಿಂದ ರದ್ದುಪಡಿಸಿ ಸರ್ಕಾರದ ಅಧೀನ…
ಗುಡ್ ನೈಟ್ ಕಾಯಿಲ್ ಲಿಕ್ವಿಡ್ ಕುಡಿದು 2 ವರ್ಷದ ಮಗು ಸಾವು
ಕಾರವಾರ: ಗುಡ್ ನೈಟ್ ಕಾಯಿಲ್ನ ಲಿಕ್ವಿಡ್ ಕುಡಿದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಉತ್ತರ…
35 ಗ್ರಾಂ ಬೆಳ್ಳಿಯಲ್ಲಿ ಮೂಡಿದ ಸಂಸತ್ ಭವನ
ಕಾರವಾರ: ಕಲಾವಿದನ ಕೈಗೆ ಏನು ಸಿಕ್ಕರೂ ಅದಕ್ಕೊಂದು ರೂಪ ಕೊಡುವುದು ಕಲಾವಿದನ ಚಾಣಾಕ್ಷತೆಗೆ ಹಿಡಿದ ಕನ್ನಡಿಯಂತೆ.…
ದೇವಭಾಗ್ ಕಡಲ ತೀರದಲ್ಲಿ ಸಣ್ಣ ಕರುಳಿನ ಅನಾರೋಗ್ಯದಿಂದ ಮೃತಪಟ್ಟ ಗ್ರೀನ್ ಸೀ ಕಡಲಾಮೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ದೇವಭಾಗ್ ಕಡಲತೀರದಲ್ಲಿ ಗ್ರೀನ್ ಸೀ ಕಡಲಾಮೆ ಕಳೆಬರಹ ಪತ್ತೆಯಾಗಿದೆ.…
ಲಿಂಗನಮಕ್ಕಿ ಜಲಾಶಯದಲ್ಲಿ ಹೆಚ್ಚಿದ ನೀರು- ಶರಾವತಿ ತೀರ ಪ್ರದೇಶದ ಜನರಿಗೆ ಎಚ್ಚರಿಕೆ
ಕಾರವಾರ/ಶಿವಮೊಗ್ಗ: ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಅಬ್ಬರದ ಮಳೆಗೆ ಶರಾವತಿ ನದಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ…
ಮಳೆ ಎಫೆಕ್ಟ್, ದುಬಾರಿ ವಸ್ತುಗಳು ಅರ್ಧ ಬೆಲೆಗೆ ಸೇಲ್- ಮುಗಿಬಿದ್ದ ಗ್ರಾಹಕರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸುರಿದ ಭಾರಿ ಮಳೆ ಜೀವ ಹಾನಿ ಜೊತೆಗೆ ಅಪಾರ…
ಭಟ್ಕಳದಲ್ಲಿ ಗುಡ್ಡ ಕುಸಿತ – ನಾಲ್ವರು ಸಾವು, ಮೂವರ ಶವ ಹೊರತೆಗೆದ ರಕ್ಷಣಾ ಸಿಬ್ಬಂದಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಯಿಂದಾಗಿ ಭಟ್ಕಳದಲ್ಲಿ…
ISIS ನಂಟು – ಭಟ್ಕಳದಲ್ಲಿ ಶಂಕಿತ ಉಗ್ರ ವಶಕ್ಕೆ
ಕಾರವಾರ: ಐಎಸ್ಐಎಸ್ ನಂಟು ಹೊಂದಿರುವ ಶಂಕೆ ಹಿನ್ನೆಲೆ ಎನ್ಐಎ ತಂಡದಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ…
