ಮಸೀದಿ, ದೇವಸ್ಥಾನ, ಚರ್ಚ್‍ಗಳಲ್ಲಿ ಜೋರಾಗಿ ಮೈಕ್ ಹಾಕಿದ್ರೆ ಧರ್ಮಗಳ ನಡುವೆ ಸಂಘರ್ಷ ಆಗುತ್ತೆ: ಈಶ್ವರಪ್ಪ
ಕಾರವಾರ: ಮಸೀದಿ, ದೇವಸ್ಥಾನ, ಚರ್ಚ್‍ಗಳಲ್ಲಿ ಜೋರಾಗಿ ಮೈಕ್ ಹಾಕಲಾರಂಭಿಸಿದ್ರೆ ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತೆ ಎಂದು…
ಈ ದೇವರಿಗೆ ಹೂವು, ಹಣ್ಣು, ಕಾಣಿಕೆ ಬೇಡ, ಸಿಗರೇಟು, ಬ್ರಾಂಡೆಡ್ ಮದ್ಯವೇ ಬೇಕು!
ಕಾರವಾರ: ಆ ದೇವರಿಗೆ ಸಿಗರೇಟು ಎಂದರೆ ಎಲ್ಲಿಲ್ಲದ ಪ್ರೀತಿ. ಹೆಂಡ ನೀಡಿದರೆ ಇಷ್ಟಾರ್ಥವನ್ನು ಏನಿದ್ದರೂ ನೆರವೇರಿಸುತ್ತಾನೆ…
ಕಾರವಾರ ಬಂದರು ವಿಸ್ತರಣೆ ಕಾಮಗಾರಿ ಮುಂದುವರಿಸಬೇಡಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ
ನವದೆಹಲಿ : ಬೈತ್‌ಕೋಲ್ ಗ್ರಾಮದಲ್ಲಿ ನಡೆಯುತ್ತಿರುವ ಕಾರವಾರ ಬಂದರು ವಿಸ್ತರಣೆ ಕಾಮಗಾರಿಯನ್ನು ತಾತ್ಕಾಲಿಕವಾಗಿ ಮುಂದುವರಿಸದಂತೆ ಸುಪ್ರೀಂಕೋರ್ಟ್…
ಮದರಸಾಗಳಲ್ಲಿ ಶಿಕ್ಷಣ ಪದ್ಧತಿ ತರುವ ಪ್ರಯತ್ನ ಮಾಡ್ತೇವೆ: ಬಿ.ಸಿ ನಾಗೇಶ್
ಕಾರವಾರ: ಮದರಸಾಗಳನ್ನು ಶಿಕ್ಷಣ ಪದ್ಧತಿಯಲ್ಲಿ ತರುವ ಪ್ರಯತ್ನ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್…
ಪಿಯುಸಿ ಪರೀಕ್ಷೆ ಮುಖ್ಯವಾದರೆ ಅಂದಿನ ರೂಲ್ಸ್ ಫಾಲೋ ಮಾಡಿ: ಬಿಸಿ ನಾಗೇಶ್
ಕಾರವಾರ: ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹೈಕೋರ್ಟ್ ಏನು ಆದೇಶ ನೀಡುತ್ತೋ ಅದನ್ನು ಪಾಲಿಸಲೇಬೇಕು ಎಂದು…
ಫಾಲ್ಸ್‌ನಲ್ಲಿ ಮುಳುಗಿ RSS ಕಾರ್ಯಕರ್ತ ಸಾವು!
ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿಯ ಮುರೇಗಾರ ಫಾಲ್ಸ್‌ನಲ್ಲಿ RSS ಕಾರ್ಯಕರ್ತ ಮುಳುಗಿ ಸಾವನ್ನಪ್ಪಿದ್ದಾರೆ. ತುಮಕೂರು ಮೂಲದ…
ಆಂಬ್ಯುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ!
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಆಂಬ್ಯುಲೆನ್ಸ್‌ನಲ್ಲಿ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. ಮುಂಡಗೋಡು ತಾಲೂಕಿನ ಇಂದೂರ…
ಉತ್ತರಕನ್ನಡದ ಕರಾವಳಿ ಭಾಗಕ್ಕೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?
ಕಾರವಾರ: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್‍ನಲ್ಲಿ ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗಕ್ಕೆ ಹೆಚ್ಚಿನ…
ಖಾರ್ಕಿವ್‍ನಿಂದ ಮರಳಿದ ಮುಂಡಗೋಡಿನ ಸ್ನೇಹಾ
ಕಾರವಾರ: ಉಕ್ರೇನ್‍ನ ಖಾರ್ಕಿವ್‍ನಲ್ಲಿ ಸಿಲುಕಿದ್ದ ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನ ಸ್ನೇಹಾ ಹೊಸಮನಿ ಇಂದು ದೆಹಲಿಯ ಅಂತಾರಾಷ್ಟ್ರೀಯ…
ಮರಕ್ಕೆ ಸೈಕಲ್ ಡಿಕ್ಕಿ – ಯುವತಿ ಸಾವು
ಕಾರವಾರ: ಇಳಿಜಾರಿನಲ್ಲಿ ಸೈಕಲ್ ನಿಯಂತ್ರಣಕ್ಕೆ ಸಿಗದೆ ಮರಕ್ಕೆ ಡಿಕ್ಕಿ ಹೊಡೆದು ಯುವತಿಯೊಬ್ಬಳು ಮೃತಪಟ್ಟ ಘಟನೆ ಉತ್ತರ…
