ಕಾರಿಗೆ ಲಾರಿ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು, ಇಬ್ಬರು ಆಸ್ಪತ್ರೆಗೆ ದಾಖಲು
ಹಾವೇರಿ: ಕಾರಿಗೆ ಲಾರಿ ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯವಾದ ಘಟನೆ ಹಾವೇರಿ ಜಿಲ್ಲೆ…
ಬ್ರೇಕ್ ಕೆಳಗೆ ವಾಟರ್ ಬಾಟ್ಲಿ ಸಿಲುಕಿ ಬೈಕ್‍ಗೆ ಡಿಕ್ಕಿ ಹೊಡೆದ ಕಾರು!
ಮಂಗಳೂರು: ಕಾರಿನ ಬ್ರೇಕ್ ಕೆಳಗೆ ವಾಟರ್ ಬಾಟ್ಲಿ ಸಿಕ್ಕಿ ಬೈಕ್‍ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ…
ದೆಹಲಿಯತ್ತ ತೆರಳುತ್ತಿದ್ದ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ
ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಕಾರಿನ ಮೇಲೆ ಗುಂಡು ಹಾರಿಸಿದ ಘಟನೆ ಇಂದು ದೆಹಲಿ-ಮೀರತ್ ಇ-ವೇನಲ್ಲಿ…
ಟೋಲ್‍ನಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ದುರ್ಮರಣ
ಚಿತ್ರದುರ್ಗ: ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಈ…
ಕಾರಿನ ಹೆಡ್‍ಲೈಟ್ ಬೆಳಕಿನಲ್ಲಿ ಪರೀಕ್ಷೆ ಬರೆದ 400 ವಿದ್ಯಾರ್ಥಿಗಳು
ಪಾಟ್ನಾ: ಬಿಹಾರದ ಮೋತಿಹಾರಿಯಲ್ಲಿ ಹಲವಾರು ವಿದ್ಯಾರ್ಥಿಗಳು ಕಾರಿನ ಹೆಡ್‍ಲೈಟ್ ಬೆಳಕಿನ ಸಹಾಯದಿಂದ 12ನೇ ತರಗತಿ ಪರೀಕ್ಷೆಯನ್ನು…
ಹಾವು ತಪ್ಪಿಸಲು ಹೋಗಿ ತುಂಗಾ ನಾಲೆಗೆ ಬಿದ್ದ ಕಾರು – ಮಹಿಳೆ ಸಾವು
ಶಿವಮೊಗ್ಗ: ರಸ್ತೆಯಲ್ಲಿ ಅಡ್ಡಲಾಗಿ ಬಂದ ಹಾವು ತಪ್ಪಿಸಲು ಹೋಗಿ ಕಾರೊಂದು ತುಂಗಾ ನಾಲೆಗೆ ಬಿದ್ದಿದ್ದು, ಕಾರಿನಲ್ಲಿದ್ದ…
ಫುಟ್‍ಪಾತ್ ಮೇಲೆ ಕಾರು ಚಾಲನೆ – ಅಪ್ರಾಪ್ತನ ಹುಚ್ಚಾಟಕ್ಕೆ ನಾಲ್ವರು ಬಲಿ
ಹೈದರಾಬಾದ್: ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಕಾರು ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಫುಟ್‍ಪಾತ್ ಮೇಲೆ ಸಂಚರಿಸಿದ್ದರಿಂದ…
ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಆದಿಕೇಶವುಲು ಮೊಮ್ಮಗ
ಬೆಂಗಳೂರು: ಬೀದಿ ನಾಯಿ ಮೇಲೆ ಕಾರು ಹತ್ತಿಸಿ ಯುವಕನೊಬ್ಬ ವಿಕೃತಿ ಮೆರೆದ ಘಟನೆ ಜಯನಗರದಲ್ಲಿ ನಡೆದಿದೆ.…
ಡಿಎಲ್ ಇಲ್ಲದೇ 70 ವರ್ಷ ಕಾರು ಚಾಲನೆ – ಫಸ್ಟ್ ಟೈಂ ಪೊಲೀಸರಿಗೆ ಸಿಕ್ಕಿಬಿದ್ದ ವೃದ್ಧ!
ಲಂಡನ್: ಚಾಲನ ಪರವಾನಗಿ (ಡಿಎಲ್) ಇಲ್ಲದೆಯೇ 70 ವರ್ಷಗಳ ಕಾಲ ಕಾನೂನು ಬಾಹಿರವಾಗಿ ವಾಹನ ಚಲಾಯಿಸಿಕೊಂಡಿದ್ದ…
ಗುಡಿಸಲಿಗೆ ಡಿಕ್ಕಿ ಹೊಡೆದ ಕಾರು- ನಾಲ್ವರು ಮಹಿಳೆಯರು ಸಾವು
ಹೈದರಾಬಾದ್: ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ…