ನಿಂತಿದ್ದ ಬಸ್‍ಗೆ ಡಿಕ್ಕಿ ಹೊಡೆದ ಟ್ರಕ್ – ನಾಲ್ವರು ಸಾವು, 24 ಮಂದಿಗೆ ಗಾಯ
ಲಕ್ನೋ: ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 24…
ಏಳು ತಿಂಗಳಿಂದ ಸಂಬಳ ನೀಡಿಲ್ಲ – ಉದ್ಯೋಗಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಭೋಪಾಲ್: ಏಳು ತಿಂಗಳಿನಿಂದ ಸರಿಯಾಗಿ ಸಂಬಳ ನೀಡಿಲ್ಲ ಎಂದು ಖಾಸಗಿ ಕಂಪನಿಯ ಏಳು ಉದ್ಯೋಗಿಗಳು ಇಂದೋರ್‌ನ…
ಮಿತಿಮೀರಿದ ಚಿರತೆ ಹಾವಳಿ – ಜೀವಭಯದಿಂದ ತೋಟದ ಕೆಲಸಕ್ಕೆ ಬಾರದ ಕಾರ್ಮಿಕರು
ಹಾಸನ: ನಾಯಿ, ಹಸು, ಕರುಗಳನ್ನು ಹೊತ್ತೊಯ್ದು ಚಿರತೆಯೊಂದು ತಿಂದು ಹಾಕುತ್ತಿದೆ. ಈ ಘಟನೆಗಳು ಮಿತಿಮೀರಿ ನಡೆಯುತ್ತಿರುವುದರಿಂದ…
ಗಡಿಯಲ್ಲಿ 20 ದಿನಗಳಿಂದ ನಾಪತ್ತೆಯಾಗಿದ್ದ ಇಬ್ಬರು ಕಾರ್ಮಿಕರ ರಕ್ಷಣೆ – ಇನ್ನೂ ಸಿಕ್ಕಿಲ್ಲ 9 ಮಂದಿ
ಇಟಾನಗರ: ಅರುಣಾಚಲ ಪ್ರದೇಶದಲ್ಲಿ ರಸ್ತೆ ನಿರ್ಮಾಣದ ವೇಳೆ ನಾಪತ್ತೆಯಾಗಿದ್ದ ಇಬ್ಬರು ಕಾರ್ಮಿಕರು ಪತ್ತೆಯಾಗಿದ್ದಾರೆ. 20 ದಿನಗಳ…
ಜಮ್ಮು ಸುರಂಗ ಕುಸಿತ – 10 ಮೃತದೇಹಗಳು ಪತ್ತೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಗುರುವಾರ ಸುರಂಗ ಕುಸಿತವಾಗಿದ್ದು, 36 ಗಂಟೆಗಳ ಸುದೀರ್ಘ…
ಬೆಣ್ಣೆ ಹಳ್ಳದಲ್ಲಿ ಪ್ರವಾಹ – ನಾಲ್ವರು ಕಾರ್ಮಿಕರನ್ನ ರಕ್ಷಿಸಿದ ಅಗ್ನಿಶಾಮಕ ದಳ
ಗದಗ: ಜಿಲ್ಲೆಯ ರೋಣ ತಾಲೂಕಿನ ಬೆಣ್ಣೆ ಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರನ್ನು ರಕ್ಷಿಸುವಲ್ಲಿ ಅಗ್ನಿಶಾಮಕ…
ಬೆಂಗಳೂರಿನಲ್ಲಿ ರಣಮಳೆಗೆ ಇಬ್ಬರು ಕಾರ್ಮಿಕರು ಬಲಿ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸುರಿದ ರಣ ಮಳೆಗೆ ಇಬ್ಬರು ಕಾರ್ಮಿಕರು ಬಲಿಯಾಗಿರುವ ದುರ್ಘಟನೆ ನಡೆದಿದೆ. ಇಲ್ಲಿನ…
ಗಾಳಿ ತುಂಬುವಾಗ ಬುಲ್ಡೋಜರ್ ಟೈರ್ ಬ್ಲಾಸ್ಟ್ – ಮೇಲಕ್ಕೆ ಹಾರಿದ ಇಬ್ಬರು ಸಾವು
ರಾಯ್ಪುರ: ಬುಲ್ಡೋಜರ್ ವಾಹನದ ಟೈರ್‌ಗೆ ಪಂಪ್‍ನಿಂದ ಗಾಳಿ ತುಂಬಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿರುವ…
ಮಂಗಳೂರಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ – ಮೂವರು ಕಾರ್ಮಿಕರ ಸಾವು
ಮಂಗಳೂರು: ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಎಸ್‌ಇಝೆಡ್ ವ್ಯಾಪ್ತಿಯ…
ಹಟ್ಟಿ ಚಿನ್ನದ ಗಣಿಯಲ್ಲಿ ಕಲ್ಲು ಕುಸಿತ – ಓರ್ವ ಕಾರ್ಮಿಕ ಸಾವು
ರಾಯಚೂರು: ಮೇಲ್ಬಾಗದಿಂದ ಕಲ್ಲು ಕುಸಿದು ಬಿದ್ದು ಕಾರ್ಮಿಕ ಸಾವನ್ನಪ್ಪಿ ಮತ್ತೋರ್ವ ಕಾರ್ಮಿಕರೊಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ…