ವೈಟಿಪಿಎಸ್‍ನಲ್ಲಿ ಅವಘಡ- 30 ಅಡಿ ಆಳದಲ್ಲಿ ಮಣ್ಣು ಕುಸಿದು ಬಿದ್ದು ಕಾರ್ಮಿಕ ಗಂಭೀರ
ರಾಯಚೂರು: ನಗರದ ವೈಟಿಪಿಎಸ್‍ನಲ್ಲಿ ಭೀಕರ ಅವಘಡವೊಂದು ಸಂಭವಿಸಿದ ಪರಿಣಾಮ ಕಾರ್ಮಿಕ ಗಂಭೀರವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.…
ಮೈಸೂರು ಮೃಗಾಲಯದಲ್ಲಿ ಕಾರ್ಮಿಕನ ಬೆರಳುಗಳನ್ನು ಕಚ್ಚಿ ತಿಂದ ಮೊಸಳೆ!
ಮೈಸೂರು: ಇಲ್ಲಿನ ಮೃಗಾಲಯದಲ್ಲಿ ಭಾರೀ ಅವಘಡವೊಂದು ನಡೆದಿದೆ. ಮೊಸಳೆಯೊಂದು ಮೃಗಾಲಯದ ಕಾರ್ಮಿಕನ ಕಾಲು ಕಚ್ಚಿ ತಿಂದ…
ಕೆಸಿ ವ್ಯಾಲಿ ಕಾಮಗಾರಿ ವೇಳೆ ಮಣ್ಣಿನ ದಿಬ್ಬ ಕುಸಿದು ಇಬ್ಬರು ಕಾರ್ಮಿಕರ ಸಾವು
ಬೆಂಗಳೂರು: ಕೆಸಿ ವ್ಯಾಲಿ ಕಾಮಗಾರಿ ವೇಳೆ ಮಣ್ಣಿನ ದಿಬ್ಬ ಕುಸಿದ ಪರಿಣಾಮ ಮಣ್ಣಿನಡಿಯಲ್ಲಿ ಸಿಲುಕಿ ಇಬ್ಬರು…
ಟಾಯ್ಲೆಟ್ ಪೈಪ್ ಕ್ಲೀನ್ ಮಾಡುವಾಗ ಹೈ-ಟೆನ್ಷನ್ ವಿದ್ಯುತ್ ತಂತಿಗೆ ಕಬ್ಬಿಣದ ರಾಡ್ ತಾಗಿ ಇಬ್ಬರ ಸಾವು
ಬೆಂಗಳೂರು: ಬಹು ಮಹಡಿ ಕಟ್ಟಡದಲ್ಲಿ ಶೌಚಾಲಯದ ಪೈಪ್ ಕ್ಲೀನ್ ಮಾಡಲು ಹೋಗಿ ಹೈಟೆಕ್ಷನ್ ತಂತಿ ಮೂಲಕ…
ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ-ಬಿಜೆಪಿ ಮುಖಂಡ ಸೇರಿ ನಾಲ್ವರ ಬಂಧನ
ಬೆಳಗಾವಿ: ತನ್ನದೇ ಹೋಟೆಲ್ ಕಾರ್ಮಿಕನ ಮೇಲೆ ಬಿಜೆಪಿ ಮುಂಖಡನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ…
ಹಾಸನ: ಕಾಡಾನೆ ದಾಳಿಗೆ ಮತ್ತೊಬ್ಬ ಕಾರ್ಮಿಕ ಬಲಿ
ಹಾಸನ: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಜೇಂದ್ರಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಬೆಂಗ್ಳೂರಿನ ಜಿಟಿ ಮಾಲ್‍ನಲ್ಲಿ ಲಿಫ್ಟ್ ನಲ್ಲಿ ಸಿಲುಕಿ ಕಾರ್ಮಿಕ ದುರ್ಮರಣ
ಬೆಂಗಳೂರು: ಲಿಫ್ಟ್ ನಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಇಂದು ನಗರದಲ್ಲಿ ನಡೆದಿದೆ. ಬೆಂಗಳೂರಿನ…
ವಿಡಿಯೋ: ಕಾರ್ಮಿಕನ ಕೈ ಯಂತ್ರಕ್ಕೆ ಸಿಲುಕಿ ನರಳಾಟ
ಕೋಲಾರ: ಕಾರ್ಖಾನೆಯಲ್ಲಿ ಕಾರ್ಮಿಕನ ಕೈ ಯಂತ್ರಕ್ಕೆ ಸಿಲುಕಿ ನರಳಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಕೋಲಾರ ಜಿಲ್ಲೆ…
ಸಾಲ ವಾಪಸ್ ಕೊಡದ್ದಕ್ಕೆ ನಾಯಿ ಬಿಟ್ಟು ದಾಳಿ- ಕೊಡಗಿನಲ್ಲೊಬ್ಬ ಭಯಾನಕ ಮಾಲೀಕ
ಮಡಿಕೇರಿ: ಪಡೆದ ಸಾಲದ ಹಣ ಹಿಂದಿರುಗಿಸದ ತನ್ನ ಕಾರ್ಮಿಕನ ವಿರುದ್ಧ ಅಮಾನವೀಯವಾಗಿ ವರ್ತಿಸಿರೋ ಮಾಲೀಕನೋರ್ವ ಕಾರ್ಮಿಕನನ್ನು…
ಜಲ್ಲಿ ಬಂಕರ್ ಕುಸಿದು ಇಬ್ಬರು ಕಾರ್ಮಿಕರ ಸಾವು
ಉಡುಪಿ: ಜಲ್ಲಿ ಬಂಕರ್ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕಾರ್ಕಳ…