ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್
ನೆಲಮಂಗಲ: ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ.…
ಕೋವಿಡ್ ಬಂದರೂ ಕಾಲೇಜಿಗೆ ಹಾಜರಾದ ಪ್ರಾಧ್ಯಾಪಕ – 13 ಮಂದಿ ವಿದ್ಯಾರ್ಥಿಗಳಿಗೆ ಸೋಂಕು
ಕಾರವಾರ: ಕೋವಿಡ್ ಪಾಸಿಟಿವ್ ಇದ್ದರೂ ಅದನ್ನು ಮುಚ್ಚಿಟ್ಟು ಪದವಿ ಕಾಲೇಜಿನಲ್ಲಿ ಪಾಠ ಮಾಡಿದ ಪ್ರಾಣಿಶಾಸ್ತ್ರ ವಿಭಾಗದ…
ಪರಿಸ್ಥಿತಿ ನಮ್ಮ ಕೈಮೀರಿದ್ರೆ ಲಾಕ್‍ಡೌನ್ ಬಗ್ಗೆ ಚರ್ಚೆ: ಆರಗ ಜ್ಞಾನೇಂದ್ರ
- ಕಾಂಗ್ರೆಸ್ ನಾಯಕರು ಸ್ವಯಂ ಪಾದಯಾತ್ರೆ ನಿಲ್ಲಿಸ್ತಾರೆ ಅನ್ನೋ ವಿಶ್ವಾಸ ಇದೆ ಬೆಂಗಳೂರು: ಕೊರೊನಾ, ಓಮಿಕ್ರಾನ್…
ಕಾಫಿನಾಡಲ್ಲಿ ಸ್ಕಾರ್ಫ್, ಕೇಸರಿ ಶಲ್ಯ ವಿವಾದ – ಪೋಷಕರ ಸಭೆಯಲ್ಲಿ ಇತ್ಯರ್ಥ
ಚಿಕ್ಕಮಗಳೂರು: ಕಳೆದ ಎಂಟತ್ತು ದಿನಗಳಿಂದ ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ…
ಕಾಲೇಜು ಟ್ರಸ್ಟಿಗಳ ನಡುವೆ ಜಾಗದ ವಿವಾದ- ವಿದ್ಯಾರ್ಥಿಗಳನ್ನು ಬಂಧಿಸಿ ಗಲಾಟೆ
ಮೈಸೂರು: ಕಾಲೇಜ್ ಟ್ರಸ್ಟಿಗಳ ನಡುವಿನ ಜಾಗದ ವಿವಾದದಲ್ಲಿ ವಿದ್ಯಾರ್ಥಿಗಳನ್ನು ಕಾಲೇಜು ಒಳಗೆ ಕೂಡಿ ಹಾಕಿ ಗಲಾಟೆ…
ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಬೇಡಿಕೆ
ಉಡುಪಿ: ಉಡುಪಿಯ ಸರ್ಕಾರಿ ಪದವಿಪೂರ್ವ ಹೆಣ್ಣು ಮಕ್ಕಳ ಕಾಲೇಜಿನಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸಿ…
ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ನಡೆಸಿ- ತಮಿಳುನಾಡು ಸಿಎಂಗೆ ವೈದ್ಯರ ಒತ್ತಾಯ
ಚೆನ್ನೈ: ಕೊರೊನಾ ರೂಪಾಂತರ ತಳಿಯ ಓಮಿಕ್ರಾನ್ ಸೋಂಕು ಎಲ್ಲೆಡೆ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆ ತಮಿಳುನಾಡಿನಲ್ಲಿ…
ಬೆಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಕೊರೊನಾ ಬ್ಲಾಸ್ಟ್ – 12 ವಿದ್ಯಾರ್ಥಿಗಳಿಗೆ ಪಾಸಿಟಿವ್
ಬೆಂಗಳೂರು: ನಗರದ ಕಾಲೇಜೊಂದರಲ್ಲಿ 12 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಗಮನಾರ್ಹ ವಿಚಾರವೆಂದರೆ 12 ವಿದ್ಯಾರ್ಥಿಗಳಲ್ಲಿ…
ಕಾಲೇಜಿನಲ್ಲಿ ವಿದ್ಯಾರ್ಥಿಗಳ 250 ಮೊಬೈಲ್ ಜಪ್ತಿ – ಫೋನ್ ನೋಡಿ ಪೋಷಕರು ಶಾಕ್
ಕಾರವಾರ: ಕೊರೊನಾ ಬಂದ ನಂತರ ಆನ್‍ಲೈನ್ ಕ್ಲಾಸ್‍ಗಳಿಗೆ ಮಕ್ಕಳ ಕೈಗಳಲ್ಲಿ ಮೊಬೈಲ್‍ಗಳು ಬಂದು ಕುಳಿತಿವೆ. ತಮ್ಮ…
ಅಪ್ರಾಪ್ತ ವಿದ್ಯಾರ್ಥಿಗಳ ರೌಡಿಸಂ – ಕಾಲೇಜಿನಲ್ಲಿ ಸ್ಟೂಡೆಂಟ್ ಮರ್ಡರ್ ಜಸ್ಟ್ ಮಿಸ್
ಚಿಕ್ಕಬಳ್ಳಾಪುರ: ಸರ್ಕಾರಿ ಪಿಯು ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಯನ್ನು ಮತ್ತೋರ್ವ ವಿದ್ಯಾರ್ಥಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ…