ರಾಜ್ಯದಲ್ಲಿ ಮೆಡಿಕಲ್ ಸೀಟ್ಗಳ ಶುಲ್ಕ ಕಡಿತಕ್ಕೆ ಚಿಂತನೆ – ಏನಿದು ಬೊಮ್ಮಾಯಿ ಎಬಿಸಿ ಸೂತ್ರ?
ದಾವಣಗೆರೆ: ಕರ್ನಾಟಕದಲ್ಲಿ ಮೆಡಿಕಲ್ ಸೀಟುಗಳ ಶುಲ್ಕವನ್ನು ಕಡಿತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ…
ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು – ತಾಳಿಕಟ್ಟಿ ಕಲ್ಯಾಣ ಮಂಟಪದಿಂದಲೇ ಕಾಲ್ಕಿತ್ತ ಯುವಕ
ಶಿವಮೊಗ್ಗ: ಅವರದ್ದು ಕಳೆದ ನಾಲ್ಕೈದು ವರ್ಷಗಳ ಪ್ರೇಮ್ಕಹಾನಿ. ಜಾತಿ ಬೇರೆಯದ್ದಾದರೂ ಪ್ರೀತಿಗೇನೂ ಕೊರತೆಯಿರಲಿಲ್ಲ. ವೃತ್ತಿಯಲ್ಲೂ ಸಮಾನತೆ…
ಹಿಜಬ್ ತೀರ್ಪು – ರಾಯಚೂರಿನಲ್ಲಿ 2 ದಿನ ನಿಷೇಧಾಜ್ಞೆ
ರಾಯಚೂರು: ಉಚ್ಛ ನ್ಯಾಯಾಲಯದಲ್ಲಿ ಹಿಜಾಬ್ ಅಂತಿಮ ತೀರ್ಪು ಹಿನ್ನೆಲೆ ಇಂದು ಬೆಳಗ್ಗೆ 6 ಗಂಟೆಯಿಂದ ಜಿಲ್ಲೆಯಲ್ಲಿ…
ಇಂಟರ್ನಲ್ ಪರೀಕ್ಷೆಗೆ ಗೈರು – ಹಿಜಬ್‌ಗೆ ಆಗ್ರಹಿಸಿ ಪ್ರತಿಭಟನೆ
ಚಿಕ್ಕಮಗಳೂರು: ನಮಗೆ ಪರೀಕ್ಷೆ-ಹಿಜಬ್ ಎರಡೂ ಬೇಕು ಎಂದು ಹಿಜಬ್ ಧರಿಸಿದ ವಿದ್ಯಾರ್ಥಿನಿಯರು ಕಾಲೇಜಿನ ಗೇಟ್ ಮುಂದೆಯೇ…
ಉಕ್ರೇನ್‍ನ ಶಾಲಾ- ಕಾಲೇಜುಗಳ ಮೇಲೆ ರಷ್ಯಾದಿಂದ ಫಿರಂಗಿ ದಾಳಿ
ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ 6ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಯುದ್ಧದ ತೀವ್ರವಾಗಿದೆ. ಉಕ್ರೇನ್‍ನ…
ಹಿಜಬ್ ದ್ವೇಷದಿಂದ ನಮಗೆ ಪರೀಕ್ಷೆ ಬರೆಯಲು ಆಗಿಲ್ಲ: ವಿದ್ಯಾರ್ಥಿನಿ
ಉಡುಪಿ: ಇಂದು ನಮಗೆ ಅಂತಿಮ ಪ್ರಾಕ್ಟಿಕಲ್ ಪರೀಕ್ಷೆ ಇತ್ತು. ಆದರೆ ಹಿಜಬ್ ಕುರಿತಾದ ದ್ವೇಷದಿಂದ ನಮಗೆ…
ಶಾಲಾ, ಕಾಲೇಜುಗಳಲ್ಲಿ ಯಾವುದೇ ಕಾಂಟ್ರವರ್ಸಿ ಬೇಡ: ಉಪರಾಷ್ಟ್ರಪತಿ
ಬೆಂಗಳೂರು: ಶಾಲಾ, ಕಾಲೇಜುಗಳಲ್ಲಿ ಯಾವುದೇ ಕಾಂಟ್ರವರ್ಸಿ ಬೇಡ. ಶಾಲೆಗಳು ಮಾಡಿರುವ ಕ್ರಮವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು…
ಹಿಜಬ್ ವಿವಾದ: ಕೊಡಗಿನ ವಿವಿಧ ಪದವಿ ಕಾಲೇಜಿನ 94 ವಿದ್ಯಾರ್ಥಿನಿಯರು ಗೈರು
ಮಡಿಕೇರಿ: ಜಿಲ್ಲೆಯಲ್ಲಿ ಈಗಾಗಲೇ ಶಾಲಾ ಕಾಲೇಜುಗಳು ಪುನಾರಂಭಗೊಂಡಿದ್ದರೂ, ಹಿಜಬ್‍ಗಾಗಿ ಹೋರಾಟ ನಡೆಸುತ್ತಿರುವ ವಿವಿಧ ಪದವಿ ಪೂರ್ವ…
ಸಿಂಧೂರ,ಕುಂಕುಮಕ್ಕೆ ನಿರಾಕರಣೆ: ಸ್ಪಷ್ಟನೆ ನೀಡಿದ ಇಂಡಿ ಕಾಲೇಜು ಪ್ರಿನ್ಸಿಪಾಲ್
ವಿಜಯಪುರ: ನಮ್ಮ ಕಾಲೇಜಿನಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಇಂಡಿ ಡಿಗ್ರಿ ಕಾಲೇಜು ಪ್ರಿನ್ಸಿಪಾಲ್ ಬಿ…
ಹಿಜಬ್ ಗಲಾಟೆ ಹುಬ್ಬಳ್ಳಿ ಕಾಲೇಜುಗಳಿಗೆ ರಜೆ ಘೋಷಣೆ- ಕಾಲೇಜು ಸುತ್ತಲೂ 144 ಸೆಕ್ಷನ್ ಜಾರಿ
ಹುಬ್ಬಳ್ಳಿ: ನಗರದ ಕಾಲೇಜುಗಳಲ್ಲಿ ಹಿಜಬ್ ಹೋರಾಟ ಕಾಲಿಡುತ್ತಿದ್ದಂತೆ, ಪೊಲೀಸ್ ಮತ್ತು ಶಿಕ್ಷಣ ಇಲಾಖೆ ಜಾಗೃತಗೊಂಡಿದೆ. ಕಾಲೇಜ್‍ಗಳಿಗೆ…
