ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಿ – ಕರ್ನಾಟಕಕ್ಕೆ CWRC ಆದೇಶ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ (Karnataka) ಮುಂದಿನ 18 ದಿನಗಳ ಕಾಲ…
ಬಂದ್ ಶಾಂತಿಯುತವಾಗಿ ಆಗಿದೆ, ಬೆಂಗಳೂರು ನಾಗರಿಕರಿಗೆ ಅಭಿನಂದನೆ: ಡಿಕೆಶಿ
ಬೆಂಗಳೂರು: ಬೆಂಗಳೂರು ಬಂದ್ (Bengaluru Bandh) ಶಾಂತಿಯುತವಾಗಿ ಆಗಿದೆ. ಬೆಂಗಳೂರು ನಾಗರಿಕರಿಗೆ ನನ್ನ ಅಭಿನಂದನೆ ಎಂದು…
ಕರ್ನಾಟಕಕ್ಕೆ ಅನ್ಯಾಯವಾದ್ರೆ ಸಹಿಸಲ್ಲ – ʻಕರ್ನಾಟಕ ಬಂದ್ʼಗೆ ತಮಿಳು ಸಂಘದಿಂದ ಬೆಂಬಲ
ಚಾಮರಾಜನಗರ: ಕಾವೇರಿ ಹೋರಾಟದ (Cauvery Protest) ಭಾಗವಾಗಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಚಾಮರಾಜನಗರ ಜಿಲ್ಲಾ…
ಮಳೆ ಬರುವುದಕ್ಕೂ ಸರ್ಕಾರಕ್ಕೂ ಸಂಬಂಧ ಇದೆಯಾ? ಇದು ನೈಸರ್ಗಿಕ ವಿಕೋಪ: ರಾಮಲಿಂಗಾ ರೆಡ್ಡಿ
ರಾಮನಗರ: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Kaveri Water) ಹರಿಸುವುದನ್ನು ಖಂಡಿಸಿ ಮಂಗಳವಾರ ಬೆಂಗಳೂರು…
ಶಾಂತಿಯುತ ಬಂದ್‌ಗೆ ಸರ್ಕಾರ ಅಡಚಣೆ ಮಾಡಲ್ಲ: ಡಿಕೆಶಿ
ಬೆಂಗಳೂರು: ಶಾಂತಿಯುತವಾಗಿ, ಜನರಿಗೆ ತೊಂದರೆ ಆಗದಂತೆ ಬಂದ್ ಮಾಡಿದ್ರೆ ಸರ್ಕಾರ ಅದಕ್ಕೆ ಅಡಚಣೆ ಮಾಡುವುದಿಲ್ಲ ಎಂದು…
ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಮತ್ತಷ್ಟು ನೀರು
ಮಂಡ್ಯ: ಕೆಆರ್‌ಎಸ್ ಡ್ಯಾಂನಿಂದ (KRS Dam) ತಮಿಳುನಾಡಿಗೆ (Tamil Nadu) ಬಿಡುತ್ತಿರುವ ನೀರಿನಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು,…
ಮಂಗಳವಾರ ಬೆಂಗಳೂರು ಬಂದ್ ಇರುತ್ತಾ? – ಕನ್ನಡ ಸಂಘಟನೆಗಳಿಂದ ತಟಸ್ಥ ಧೋರಣೆ
ಬೆಂಗಳೂರು: ಕಾವೇರಿ ನೀರಿನ ವಿಚಾರವಾಗಿ ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕ ರಾಜ್ಯ ರೈತ…
ಕಾವೇರಿ ಹೋರಾಟ – ಆಸ್ತಿ ಪಾಸ್ತಿಗೆ ಹಾನಿ ಮಾಡದೆ ಪ್ರತಿಭಟನೆ ಮಾಡೋಣ: ತೋಂಟದಾರ್ಯ ಶ್ರೀ
ಗದಗ: ಕಾವೇರಿ ನೀರಿಗಾಗಿ (Cauvery water) ನಡೆಯುತ್ತಿರುವ ಹೋರಾಟಕ್ಕೆ ಗದಗದ ತೋಂಟದಾರ್ಯ ಮಠದ ಶ್ರೀಗಳು (Tontadarya…
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (Tamil Nadu Cauvery Water) ಬಿಡದಂತೆ ಆಗ್ರಹಿಸಿ ಇದೇ ಸೆಪ್ಟೆಂಬರ್…
ಕಾವೇರಿ ಕಿಚ್ಚು – ಬೆಂಗಳೂರು ಬಂದ್‌ಗೆ ಸಿದ್ಧತೆ
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (TamilNadu Cauvery Water) ಬಿಡದಂತೆ ಆಗ್ರಹಿಸಿ ನಡೆಸುತ್ತಿರುವ ರೈತರ ಹೋರಾಟದ…