ಕೆಂಪಣ್ಣ ಗುತ್ತಿಗೆದಾರರೇ ಅಲ್ಲ: ಉತ್ತರ ಕರ್ನಾಟಕ ಗುತ್ತಿಗೆದಾರರ ಸಂಘ
ಬೆಂಗಳೂರು: ಗುತ್ತಿಗೆದಾರರು 40-50% ಕಮಿಷನ್ ಕೊಡಲು ಸಾಧ್ಯವೇ ಇಲ್ಲ, ಜೊತೆಗೆ ಕೆಂಪಣ್ಣ ಗುತ್ತಿಗೆದಾರರೇ ಅಲ್ಲ ಎಂದು…
ಗುತ್ತಿಗೆದಾರರ ಸಂಘ, ಕೆಂಪಣ್ಣ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ: ಮುನಿರತ್ನ
ಬೆಂಗಳೂರು: ಗುತ್ತಿಗೆದಾರರ ಸಂಘದವರು ಸುಖಾಸುಮ್ಮನೆ 40 ಪರ್ಸೆಂಟ್ ಕಮಿಷನ್ ಆರೋಪ ಹೊರಿಸುತ್ತಿದ್ದಾರೆ. ಈ ಕೂಡಲೇ ಅವರು…
ಕೆಂಪಣ್ಣನನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಿ ಚೆಕ್ ಮಾಡಿಸಬೇಕು: ಬಿ.ಸಿ. ಪಾಟೀಲ್
ಬೆಂಗಳೂರು: ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನನ್ನು ಮೆಂಟಲ್…
ನಾನು ಕಮಿಷನ್ ಪಡೆದಿದ್ರೆ ಕಾನೂನು ಹೋರಾಟ ಮಾಡ್ಲಿ, ಸಿದ್ದರಾಮಯ್ಯ ಬಳಿ ಯಾಕೆ ಹೋಗ್ಬೇಕು- ಮುನಿರತ್ನ ಪ್ರಶ್ನೆ
ನವದೆಹಲಿ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಆರೋಪಗಳನ್ನು ಮಾಡುವುದು ಬಿಟ್ಟು…
ಕಾಂಗ್ರೆಸ್ ಮುಖಂಡರು ಮನೆಯಲ್ಲಿ ಡ್ರಾಫ್ಟ್ ರೆಡಿ ಮಾಡಿ, ಮೋದಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ: ರೇಣುಕಾಚಾರ್ಯ
ಬೆಂಗಳೂರು: ಸರ್ಕಾರದ ವಿರುದ್ಧ 40% ಆರೋಪ ಮಾಡುವವರು ದಾಖಲೆ ಇಟ್ಟು ಆರೋಪ ಮಾಡಬೇಕು ಎಂದು ಸಿಎಂ…
ನನ್ನ ಜೀವನದಲ್ಲಿ ನೋಡಿದ ಅತ್ಯಂತ ಭ್ರಷ್ಟ ಸರ್ಕಾರ ಇದು: ಕೆಂಪಣ್ಣ
ಬೆಂಗಳೂರು: ರಾಜ್ಯದಲ್ಲಿ ಮತ್ತೆ 40% ಕಮೀಷನ್ ಆರೋಪ ಜೀವ ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ…
40% ಕಮಿಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಗುತ್ತಿಗೆದಾರರ ಸಂಘದಿಂದ ದಾಖಲೆ ಕೇಳಿದ ಕೇಂದ್ರ ಗೃಹ ಸಚಿವಾಲಯ
ಬೆಂಗಳೂರು: ಸಾಕಷ್ಟು ಸಂಚಲನ ಸೃಷ್ಟಿಸಿದ್ದ 40% ಟೆಂಡರ್ ಕಮಿಷನ್ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ. ಸರ್ಕಾರದ…
ಕೆಂಪಣ್ಣ ಕನಕಪುರದ ಕಾಂಗ್ರೆಸ್ ಏಜೆಂಟ್, ಕಾಂಗ್ರೆಸ್ ದಾಸ: ಈಶ್ವರಪ್ಪ
ಶಿವಮೊಗ್ಗ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕನಪುರದವರಾಗಿದ್ದಾರೆ. ಅವರು ಕಾಂಗ್ರೆಸ್ ಏಜೆಂಟ್ ಹಾಗೂ ಕಾಂಗ್ರೆಸ್ದಾಸ ಎಂದು…
ಸಂತೋಷ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆಗ್ರಹ
ಬೆಂಗಳೂರು: ಸಂತೋಷ್ ಪಾಟೀಲ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಇಲ್ಲವಾದಲ್ಲಿ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ…
ಕಾಂಗ್ರೆಸ್ನವರ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ: ಸುಧಾಕರ್
- ಕಾಂಗ್ರೆಸ್ನವರು ಭ್ರಷ್ಟಾಚಾರದ ಪಿತಾಮಹರು, ತೇಜೋವಧೆಗೆ ಸೊಪ್ಪು ಹಾಕುವುದಿಲ್ಲ - ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ…