ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಜಾರ್ಜ್‍ಗೆ ಸಮನ್ಸ್ ಜಾರಿ
ಮಡಿಕೇರಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು…
ಮಾಜಿ ಗೃಹ ಸಚಿವ ಜಾರ್ಜ್ ಜೊತೆ ಸುತ್ತಾಡಿದ ಬೆಂಗಳೂರು ಗಲಭೆಯ ಆರೋಪಿ
ಬೆಂಗಳೂರು: ಎಫ್‌ಬಿ ಪೋಸ್ಟ್‌ನಿಂದ ಹೊತ್ತಿ ಉರಿದ ಬೆಂಗಳೂರು ಪ್ರಕರಣದ ಮುಖ್ಯ ಆರೋಪಿಯೊಬ್ಬ ಮಾಜಿ ಗೃಹ ಸಚಿವ…
ವಿದೇಶದಲ್ಲಿ ಭಾರೀ ಹೂಡಿಕೆ – ಜಾರ್ಜ್‌ಗೆ ಇಡಿಯಿಂದ ಸಮನ್ಸ್ ಜಾರಿ
ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಕೆಜೆ ಜಾರ್ಜ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.…
ವಿದೇಶದಲ್ಲಿ ಭಾರೀ ಹೂಡಿಕೆ – ಜಾರ್ಜ್ ವಿರುದ್ಧ ತನಿಖೆ ಆರಂಭಿಸಿದ ಇಡಿ
ಬೆಂಗಳೂರು: ವಿದೇಶದಲ್ಲಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಾಜಿ…
ಜಿಂದಾಲ್ ಡೀಲ್‍ನಿಂದ ಹಿಂದೆ ಸರಿದ ರಾಜ್ಯ ಸರ್ಕಾರ
ಬೆಂಗಳೂರು: ಜಿಂದಾಲ್ ಸಂಸ್ಥೆಗೆ 3,666 ಎಕರೆ ಭೂಮಿ ನೀಡುವ ಸಂಬಂಧ ಸಂಪುಟ ಸಭೆಯಲ್ಲಿ ಕೈಗೊಂಡಿದ್ದ ನಿರ್ಧಾರದಿಂದ…
ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‍ನಿಂದ ಧರ್ಮ ರಾಜಕಾರಣ?- ದಲಿತರಿಗೆ ಸಿಗದ ಜಾಗ ಕ್ರಿಶ್ಚಿಯನ್ ರಿಗೆ ಸಿಕ್ತು
ಬೆಂಗಳೂರು: ಚುನಾವಣೆ ಹತ್ತಿರ ಆಗುತ್ತಿದ್ದಂತೆಯೇ ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣ ಶುರುಮಾಡಿದೆ. ರಾಜ್ಯ ಸರ್ಕಾರ ಬೆಂಗಳೂರಿನ…
ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ – ಜಾರ್ಜ್‍ಗೆ ತನಿಖಾ ಆಯೋಗದಿಂದಲೂ ಕ್ಲೀನ್ ಚಿಟ್?
ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಕೇಶವನಾರಾಯಣ ಆಯೋಗದಿಂದ ಗೃಹ ಸಚಿವ ರಾಮಲಿಂಗಾರೆಡ್ಡಿಗೆ ವರದಿ…
ಸ್ಟೀಲ್ ಬ್ರಿಡ್ಜ್ ಬದಲು ಕೆಂಪೇಗೌಡ ಪ್ರಾಜೆಕ್ಟ್ – ಎಲ್&ಟಿ ಕಂಪನಿಗೆ ಜಾರ್ಜ್ ಋಣಸಂದಾಯ
ಬೆಂಗಳೂರು: ಕೊನೆಗೂ ಸಚಿವ ಕೆ.ಜೆ.ಜಾರ್ಜ್ ಒತ್ತಡಕ್ಕೆ ಮಣಿದು ಬಿಡಿಎ ಕೆಂಪೇಗೌಡ ಲೇಔಟ್‍ನ ಸಮಗ್ರ ಅಭಿವೃದ್ದಿಯ ಪ್ರಾಜೆಕ್ಟ್…
ಸಚಿವ ಜಾರ್ಜ್ ರ 700 ಕೋಟಿ ರೂ. ಮಹಾ ಹಗರಣ ಬಯಲು- 60 ವರ್ಷದವರೆಗೆ ಎಂಬೆಸ್ಸಿ ಗ್ರೂಪ್ ಪಾಲಾಗಲಿರೋ ಇಂದಿರಾನಗರ ಕಾಂಪ್ಲೆಕ್ಸ್
ಬೆಂಗಳೂರು: ಇಡೀ ಬೆಂಗಳೂರನ್ನೇ ಗುತ್ತಿಗೆ ಪಡೆಯಲು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಹೊರಟಿದ್ದಾರಾ ಅನ್ನೋ…
ಬೆಂಗಳೂರಿನಲ್ಲಿ ಓಡಲಿದೆ ಸಚಿವ ಜಾರ್ಜ್ ಅಂಡ್ ಕಂಪೆನಿಯ ಪಾಡ್ ಟ್ಯಾಕ್ಸಿ!
ಬೆಂಗಳೂರು: ಬಿಬಿಎಂಪಿಯು ಪಾಡ್ ಟ್ಯಾಕ್ಸಿ (ಪರ್ಸನಲ್ ರ‍್ಯಾಪಿಡ್ ಟ್ರಾನ್ಸಿಟ್ ಸಿಸ್ಟಮ್-ಪಿಆರ್‍ಟಿಎಸ್) ಯೋಜನೆಯ ಟೆಂಡರ್ ಬೆಂಗಳೂರು ನಗರಾಭಿವೃದ್ಧಿ…
