ಸ್ವಾತಂತ್ರ್ಯೋತ್ಸವಕ್ಕೆ ಗುಡ್ ನ್ಯೂಸ್ – ಆ.15 ರಿಂದ ಕೆಜಿ ಟೊಮೆಟೋ 50 ರೂ.ಗೆ ಮಾರಾಟ
ನವದೆಹಲಿ: 77ನೇ ಸ್ವಾತಂತ್ರೋತ್ಸವಕ್ಕೆ (77th Independence Day) ಜನತೆಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.…
ರಾಜ್ಯದಲ್ಲಿ ಬರ ಘೋಷಣೆ ನಿಯಮ ಸಡಿಲಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ
ಬೆಂಗಳೂರು: ರಾಜ್ಯದಲ್ಲಿ ಬರ (Karnataka Drought) ಘೋಷಣೆ ಮಾಡುವ ಸಂಬಂಧ ನಿಯಮಗಳನ್ನು ಸಡಿಲಿಸುವಂತೆ ಕೋರಿ ರಾಜ್ಯ…
ಸೈಲೆಂಟಾಗಿ ಇರದಿದ್ರೆ ನಿಮ್ಮ ಮನೆ ಮೇಲೆ ಇಡಿ ರೇಡ್- ಕೇಂದ್ರ ಸಚಿವೆ ಬೆದರಿಕೆ
ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ ಎಂಬ ವಿಪಕ್ಷಗಳ ಆರೋಪ ಹೊಸದಲ್ಲ.…
ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್ – ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ CBI
ನವದೆಹಲಿ: ಮಣಿಪುರದಲ್ಲಿ (Manipur) ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ…
ಇಂದಿನಿಂದ ಕೆಜಿ ಟೊಮೆಟೋ 80 ರೂ.ನಂತೆ ಮಾರಾಟ – ಕೇಂದ್ರ ನಿರ್ಧಾರ
ನವದೆಹಲಿ: ದೇಶದ ಹಲವೆಡೆ ಇಂದಿನಿಂದಲೇ ಜಾರಿಗೆ ಬರುವಂತೆ ಕೆಜಿಗೆ ಟೊಮೆಟೋ (Tomato) ದರವನ್ನು 80 ರೂ.ಗೆ…
ಆಯುಷ್ಮಾನ್, ಆರೋಗ್ಯ ಕರ್ನಾಟಕಕ್ಕೆ ಕೇಂದ್ರ 60% ನೆರವು ನೀಡಲಿ – ದಿನೇಶ್ ಗುಂಡೂರಾವ್ ಮನವಿ
ಬೆಂಗಳೂರು: ಆಯುಷ್ಮಾನ್ ಭಾರತ್ (Ayushman Bharat) ಹಾಗೂ ಆರೋಗ್ಯ ಕರ್ನಾಟಕ (Arogya Karnataka) ವಿಮೆ ಯೋಜನೆಗೆ…
ಆಂಧ್ರ, ಕರ್ನಾಟಕ, ಮಹಾರಾಷ್ಟ್ರದಿಂದ ಟೊಮೆಟೋ ಖರೀದಿಗೆ ಕೇಂದ್ರ ಸೂಚನೆ
ನವದೆಹಲಿ: ದೇಶಾದ್ಯಂತ ಟೊಮೆಟೋ ದರದಲ್ಲಿ ಏರಿಕೆ ಕಂಡುಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬೆಲೆ ಏರಿಕೆಗೆ…
ವಿಮಾನ ನಿಲ್ದಾಣಗಳಿಗೆ ಹೆಚ್ಚಿನ ಭದ್ರತೆ – ಅತ್ಯಾಧುನಿಕ ಸ್ಕ್ಯಾನರ್ ಖರೀದಿಗೆ ಕೇಂದ್ರ ನಿರ್ಧಾರ
ನವದೆಹಲಿ: ದೇಶದ ವಿಮಾನ ನಿಲ್ದಾಣಗಳಲ್ಲಿ (Airport) ಹೆಚ್ಚಿನ ಭದ್ರತೆ ಒದಗಿಸಲು ಅತ್ಯಾಧುನಿಕ ತಂತ್ರಜ್ಞಾನದ ಹೊಸ ಸ್ಕ್ಯಾನರ್ಗಳನ್ನು…
Karnataka Budget 2023: ರಾಜ್ಯಕ್ಕೆ 7,780 ಕೋಟಿ ರೂ. ನಷ್ಟ, 26,954 ಕೋಟಿ GST ಕೊರತೆ
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ (Karnataka Budget) ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು…
ಹಸಿದವರಿಗೆ ಅನ್ನ ನೀಡದಿದ್ರೆ ಜನದ್ರೋಹಿ ಸರ್ಕಾರ ಎನಿಸಿಕೊಳ್ಳುತ್ತೆ – ರಾಜ್ಯಪಾಲ ಅಸಮಾಧಾನ
ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್…