ಆಮದು ಸುಂಕ ಹೆಚ್ಚಿಸಿ, ಅಡಿಕೆ ಬೆಲೆ ಪರಿಷ್ಕರಿಸಿ – ಕೇಂದ್ರ ಸರ್ಕಾರಕ್ಕೆ ಗೃಹ ಸಚಿವರ ನೇತೃತ್ವದ ನಿಯೋಗ ಮನವಿ
ನವದೆಹಲಿ: ವಿದೇಶಗಳಿಂದ ಆಮದಾಗುವ ಅಡಿಕೆ ಮೇಲಿನ ಆಮದು ಸುಂಕ ಹೆಚ್ಚಿಸಬೇಕು. ಅಡಿಕೆ ಆಧರಿತ ಉತ್ಪನ್ನಗಳ ಮೇಲಿನ…
ಸುಳ್ಳು ಮತ್ತು ದೇಶದ್ರೋಹ ಸುದ್ದಿಗಳ ಪ್ರಕಟ – 8 ಯೂಟ್ಯೂಬ್ ಚಾನಲ್‍ಗಳು ನಿಷೇಧ
ನವದೆಹಲಿ: ಸುಳ್ಳು ಮತ್ತು ದೇಶದ್ರೋಹದ ಸುದ್ದಿಗಳ ಪ್ರಕಟ ಹಿನ್ನೆಲೆ ಪಾಕಿಸ್ತಾನ ಸೇರಿದಂತೆ ಭಾರತದ ಒಟ್ಟು ಎಂಟು…
ರೋಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್ ನೀಡಲ್ಲ: ಗೊಂದಲಗಳಿಗೆ ತೆರೆ ಎಳೆದ ಕೇಂದ್ರ
ನವದೆಹಲಿ: ರೋಹಿಂಗ್ಯಾ ಮುಸ್ಲಿಮರಿಗೆ ವಸತಿ ನೀಡುತ್ತೇವೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ಈಗ ಯಾವುದೇ ಫ್ಲ್ಯಾಟ್…
ದೇಶದ ನಂ.1 ಶ್ರೀಮಂತ ಗೌತಮ್ ಅದಾನಿಗೆ Z – VIP ಭದ್ರತೆ
ನವದೆಹಲಿ: ದೇಶದ ನಂ.1 ಶ್ರೀಮಂತ ಉದ್ಯಮಿ ಆಗಿರುವ ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಅವರಿಗೆ…
ರೋಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್ : ಯೂಟರ್ನ್ ಹೊಡೆದ ಕೇಂದ್ರ
ನವದೆಹಲಿ: ರೋಹಿಂಗ್ಯಾ ನಿರಾಶ್ರಿತರ ವಿಷಯದಲ್ಲಿ ಕೇಂದ್ರ ಸರ್ಕಾರ ಯೂಟರ್ನ್ ಹೊಡೆದಿದೆ. ದೆಹಲಿಯ ಬಕ್ಕರ್‌ವಾಲಾ ಪ್ರದೇಶದಲ್ಲಿ ರೋಹಿಂಗ್ಯಾ…
ತೆರಿಗೆ ವಿನಾಯ್ತಿ ಕೈಬಿಡಲು ಕೇಂದ್ರ ಚಿಂತನೆ – ವಿನಾಯ್ತಿ ಬೇಡ ಎಂದವರಿಗೆ ಮಾತ್ರ ಕಡಿಮೆ ತೆರಿಗೆ
ನವದೆಹಲಿ: ತೆರಿಗೆ ವಿನಾಯ್ತಿಗಳನ್ನು ಕೈಬಿಟ್ಟು, ವಿನಾಯ್ತಿ ಮುಕ್ತ ತೆರಿಗೆ ಪದ್ಧತಿ ಜಾರಿಗೊಳಿಸಲು ಹಾಗೂ ವಿನಾಯ್ತಿ ಬೇಡ…
ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ…
ಕೇಂದ್ರದ ಹರ್ ಘರ್ ತಿರಂಗಾ ಅಭಿಯಾನವನ್ನು ಹೊಗಳಿದ ಜಮೀರ್
ಬೆಂಗಳೂರು: ಬಿಜೆಪಿ ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕಾಂಗ್ರೆಸ್ ನಾಯಕರಿಂದ ತೀವ್ರ ವಿರೋಧ…
ಅರೆಸ್ಟ್ ಮಾಡೋ ಭಯ – ಅಗ್ನಿಪಥ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಆತ್ಮಹತ್ಯೆ
ಹೈದರಾಬಾದ್: ಗೋದಾವರಿ ಘಾಟ್ ಬಳಿ ಯುವಕನ ಶವ ಪತ್ತೆಯಾಗಿದ್ದು, ಯುವಕ ಗೋದಾವರಿ ನದಿಗೆ ಹಾರಿ ಆತ್ಮಹತ್ಯೆ…
ವೈಯಕ್ತಿಕ ಬಳಕೆಗಾಗಿ ಬಾಡಿಗೆ ನೀಡಿದ್ದರೆ ಜಿಎಸ್‌ಟಿ ಇಲ್ಲ- ಕೇಂದ್ರ
ನವದೆಹಲಿ: ವಾಸದ ಮನೆಗಳನ್ನು ಖಾಸಗಿಗಳಿಗೆ ವೈಯಕ್ತಿಕ ಬಳಕೆಗಾಗಿ ಬಾಡಿಗೆಗೆ ನೀಡಿದ್ದರೆ ಅದಕ್ಕೆ ಜಿಎಸ್‌ಟಿ ಅನ್ವಯಸುವುದಿಲ್ಲ. ಬದಲಿಗೆ…