ಕೂದಲು ರಫ್ತಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ
ನವದೆಹಲಿ: ಭಾರತದಿಂದ ಬೇರೆ ದೇಶಗಳಿಗೆ ಕೂದಲು ರಫ್ತು ಮಾಡುವುದಕ್ಕೆ ವಿದೇಶಿ ವ್ಯವಹಾರಗಳ ಮಹಾ ನಿರ್ದೇಶನಾಲಯ(ಡಿಜಿಎಫ್‍ಟಿ)ಕೆಲವು ನಿರ್ಬಂಧ…
ಬಿಪಿನ್ ರಾವತ್‌ಗೆ ಪದ್ಮವಿಭೂಷಣ – ರಾಜ್ಯದ ಐವರಿಗೆ ಪದ್ಮಶ್ರೀ
ನವದೆಹಲಿ: ವಿವಿಧ ಕ್ಷೇತ್ರದಲ್ಲಿ ಸಾಧೆನೆ ಮಾಡಿದವರಿಗೆ ನಾಳೆ ಗಣರಾಜ್ಯೋತ್ಸವದಲ್ಲಿ ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈಗಾಗಲೇ…
ನಾರಾಯಣಗುರು ಹೆಸರನ್ನು ಸಮಾಜ ವಿಭಜಿಸೋದಕ್ಕೆ ಬಳಸಿಕೊಳ್ತಿದ್ದಾರೆ: ಸುನೀಲ್ ಕುಮಾರ್ ಆರೋಪ
ಮಂಗಳೂರು: ಲೇಡಿ ಹಿಲ್ ವೃತ್ತಕ್ಕೆ ಮಹರ್ಷಿ ನಾರಾಯಣ ಗುರು ಹೆಸರಿಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಣಯ…
ಮಹತ್ವದ ದಾಖಲೆಗಳನ್ನು ವಾಟ್ಸಪ್ ಮಾಡಬೇಡಿ, ಸಭೆಗಳಲ್ಲಿ ಫೋನ್ ಬಳಸಬೇಡಿ – ಕೇಂದ್ರ ಸರ್ಕಾರ ಸೂಚನೆ
ನವದೆಹಲಿ: ದೇಶದ ಮಹತ್ವದ ಮಾಹಿತಿಗಳು ಸೋರಿಕೆ ಆಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಸಂವಹನ…
50 ವರ್ಷಗಳಿಂದ ಬೆಳಗುತ್ತಿದ್ದ ಅಮರ್ ಜವಾನ್ ಜ್ಯೋತಿ ಇನ್ಮುಂದೆ ಇಂಡಿಯಾ ಗೇಟ್‌ನಲ್ಲಿ ಬೆಳಗಲ್ಲ!
ನವದೆಹಲಿ: ಇಂಡಿಯಾ ಗೇಟ್‌ನಲ್ಲಿ ಕಳೆದ 50 ವರ್ಷಗಳಿಂದ ಉರಿಯುತ್ತಿರುವ ಅಮರ್ ಜವಾನ್ ಜ್ಯೋತಿ ಇನ್ಮುಂದೆ ಅಲ್ಲಿ…
5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ: ಕೇಂದ್ರ
ನವದೆಹಲಿ: ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬೇಡ, 5 ವರ್ಷದವರೆಗೆ ಮಾಸ್ಕ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ…
ದೇಶದಲ್ಲಿ ಹಸಿವಿನಿಂದ ಸಾವು ಸಂಭವಿಸಿಲ್ಲವೇ – ಕೇಂದ್ರದ ವಿರುದ್ಧ ಸುಪ್ರೀಂ ತರಾಟೆ
ನವದೆಹಲಿ: ದೇಶದಲ್ಲಿ ಹಸಿವಿನಿಂದ ಸಾವನ್ನಪ್ಪಿದವರ ಸಂಖ್ಯೆಯ ಇತ್ತೀಚಿನ ದತ್ತಾಂಶವನ್ನು ಒದಗಿಸಿ. ಹಸಿವು ಮುಕ್ತ ದೇಶವನ್ನಾಗಿಸಲು ರಾಷ್ಟ್ರೀಯ…
ಕೇರಳವನ್ನು ಪ್ರಶ್ನಿಸಬೇಕೇ ಹೊರತು ಕೇಂದ್ರವನ್ನಲ್ಲ: ಸಿದ್ದುಗೆ ಬಿಜೆಪಿ ತಿರುಗೇಟು
ಬೆಂಗಳೂರು: ಗಣರಾಜ್ಯೋತ್ಸವದ ಸ್ಥಬ್ಧ ಚಿತ್ರದ ವಿಚಾರದಲ್ಲಿ ಕೇರಳ ಸರ್ಕಾರ ಮಾಡಿದ ತಪ್ಪಿಗೆ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ…
ಟ್ಯಾಬ್ಲೊ ವಿಚಾರದಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ – ಸಿಡಿದೆದ್ದ ರಾಜ್ಯಗಳು
ನವದೆಹಲಿ : ಗಣರಾಜೋತ್ಸವ ಪರೇಡ್ ನಲ್ಲಿ ಪ್ರದರ್ಶನಗೊಳ್ಳಲಿರುವ ಟ್ಯಾಬ್ಲೊ ವಿಚಾರವಾಗಿ ಈಗ ಕೇಂದ್ರ ಮತ್ತು ರಾಜ್ಯ…
AAP ಸರ್ಕಾರ ಪ್ರಮಾಣಿಕವೆಂದು ಮೋದಿಯೇ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ: ಕೇಜ್ರಿವಾಲ್
ಪಣಜಿ: ಬಿಜೆಪಿ ನಮ್ಮ ಪಕ್ಷದವರ ಮೇಲೆ ತನಿಖಾ ಸಂಸ್ಥೆಗಳನ್ನು ಬಳಸಿ ಅನೇಕ ಬಾರಿ ದಾಳಿ ನಡೆಸಿದೆ.…