HMPV ಜಾಗತಿಕವಾಗಿ ಪರಿಚಲನೆಯಲ್ಲಿದೆ – ಐಸಿಎಂಆರ್ ಎಚ್ಚರಿಕೆ
ನವದೆಹಲಿ: ಕರ್ನಾಟಕ ಮತ್ತು ಗುಜುರಾತ್‌ನಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಪತ್ತೆಯಾದ ಬೆನ್ನಲೆ ಉನ್ನತ ವೈದ್ಯಕೀಯ ಸಂಸ್ಥೆಯಾದ…
ಬಾಣಂತಿಯರ ಸಾವು ಪ್ರಕರಣ – ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಪತ್ರ ಬರೆದ ಸಂಸದ ಸುಧಾಕರ್
- ಸಾವಿಗೆ ಕಾರಣ ಪತ್ತೆ ಮಾಡಿ, ಪರಿಹಾರ ಸೂಚಿಸುವಂತೆ ಮನವಿ ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಣಂತಿಯರ…
ಬೆಂಬಲ ಬೆಲೆಯಲ್ಲಿ ತೊಗರಿ,ಕಡಲೆ ಖರೀದಿಗೆ ಕೇಂದ್ರ ಅನುಮತಿ – ಯಾವ ಜಿಲ್ಲೆಗಳಲ್ಲಿ ಖರೀದಿ?
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ತೊಗರಿ ಮತ್ತು ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ…
ಇನ್ನು ಮುಂದೆ 5, 8ನೇ ಕ್ಲಾಸ್‌ನಲ್ಲಿ ವಿದ್ಯಾರ್ಥಿಯನ್ನು ಫೇಲ್ ಮಾಡಬಹುದು
- ಆರ್‌ಟಿಇ ಕಾಯ್ದೆಗೆ ಕೇಂದ್ರದಿಂದ ತಿದ್ದುಪಡಿ - ಫಲಿತಾಂಶ ಪ್ರಕಟವಾದ 2 ತಿಂಗಳ ಒಳಗಡೆ ಪರೀಕ್ಷೆ…
ʻಒಂದು ರಾಷ್ಟ್ರ ಒಂದು ಚುನಾವಣೆʼ ಸನ್ನಿಹಿತನಾ? – ಈ ಅಧಿವೇಶನದಲ್ಲೇ ಮಸೂದೆ ಮಂಡನೆಗೆ ಪ್ಲಾನ್!
ನವದೆಹಲಿ: ʻಒಂದು ದೇಶ-ಒಂದು ಚುನಾವಣೆʼ ಮಸೂದೆಯನ್ನು (One Nation One Election Bill) ಪ್ರಸಕ್ತ ಅಧಿವೇಶನದಲ್ಲೇ…
ಇಂದು ರೈತರ ಪ್ರತಿಭಟನೆ: ದೆಹಲಿ–ನೋಯ್ಡಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್
ನವದೆಹಲಿ: ಕನಿಷ್ಠ ಬೆಂಬಲ ಬೆಲೆ (MSP) ಕುರಿತು ಚರ್ಚೆಗೆ ಒತ್ತಾಯಿಸಿ ಪಂಜಾಬ್‌ನ ರೈತರು ಈ ವಾರ…
ಹಿಂಸಾಚಾರ ಪೀಡಿತ ಮಣಿಪುರಕ್ಕೆ ಹೆಚ್ಚುವರಿ 10,000ಕ್ಕೂ ಹೆಚ್ಚು ಸೈನಿಕರ ನಿಯೋಜನೆ
ಇಂಫಾಲ್: ಹಿಂಸಾಚಾರ ಪೀಡಿತ ಮಣಿಪುರದಲ್ಲಿ (Manipur violence) ಶಾಂತಿ ಸುವ್ಯವಸ್ಥೆ ಕಾಪಾಡಲು 10,800 ಸೈನಿಕರನ್ನು (Soldiers)…
ಅದಾನಿಯನ್ನು ಬಂಧಿಸಬೇಕು, ಸಂಸತ್ತಿನಲ್ಲಿ ಹೋರಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಕೇಂದ್ರ ಸರ್ಕಾರ ಅದಾನಿಗೆ ಸಂಪೂರ್ಣ ಬೆಂಬಲ ಮಾಡುತ್ತಿದೆ ಎಂದು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ…
ದೆಹಲಿಯಲ್ಲಿ ವಿಷವಾಗುತ್ತಿದೆ ಉಸಿರಾಡುವ ಗಾಳಿ – 1,500ರ ಗಡಿ ದಾಟಿದ AQI
- ವಿಮಾನಗಳು, ರೈಲು ಪ್ರಯಾಣದಲ್ಲಿ ಅಸ್ತವ್ಯಸ್ತ ನವದೆಹಲಿ: ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು…
ದೆಹಲಿ ಮಾಲಿನ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ – ರಾಜಕೀಯ ಬಿಟ್ಟು ಕ್ರಮ ತೆಗೆದುಕೊಳ್ಳಲಿ: ಅತಿಶಿ
ನವದೆಹಲಿ: ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಹುಲ್ಲು ಸುಡುವಿಕೆ ವ್ಯಾಪಕವಾಗಿದೆ ಇದರ…