ಸೋಮವಾರಪೇಟೆ-ಸುಂಟಿಕೊಪ್ಪ ಮಾರ್ಗ ತಾತ್ಕಾಲಿಕ ಸ್ಥಗಿತ!
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಎಡೆಬಿಡದೆ ಸುರಿಯುತ್ತದೆ. ಪರಿಣಾಮ ರಾಜ್ಯ ಹೆದ್ದಾರಿಯಲ್ಲಿ ಅಂತರ್ಜಲದಮಟ್ಟ…
ಪ್ರವಾಸಿಗರಿಂದ ದೂರ ಉಳಿದ ಕೊಡಗಿನ ರಾಜರ ಕಾಲದ ಹಾಲೇರಿ ಜಲಪಾತ
ಮಡಿಕೇರಿ: ಹಚ್ಚ ಹಸಿರಿನ ಕಾಫಿ ತೋಟದ ಸುಂದರ ಪ್ರಕೃತಿ ಸೌಂದರ್ಯ, ತುಂತುರು ಮಳೆ. ಇದರ ನಡುವೆ…
ಕೊರೊನಾ ಮೂರನೇ ಅಲೆಗೆ ಕೊಡಗಿನಲ್ಲಿ ಪ್ರವಾಸಿಗರೇ ಕಾರಣರಾಗ್ತಾರಾ?
ಮಡಿಕೇರಿ: ಕೊರೊನಾ ಮೂರನೇ ಅಗಸ್ಟ್ ತಿಂಗಳಲ್ಲಿ ರಾಜ್ಯಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಿದ್ದಾರೆ.…
ಕೇರಳದಲ್ಲಿ ಕೊರೊನಾ ಹೆಚ್ಚಳ- ಕೊಡಗು ಗಡಿಗಳಲ್ಲಿ ಹೈಅಲರ್ಟ್
ಮಡಿಕೇರಿ: ಪಕ್ಕದ ಕೇರಳ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಈ…
ಕೊಡಗಿಗೆ ಮಂತ್ರಿ ಸ್ಥಾನ ಬೇಕೇಬೇಕು- ಪ್ರತಾಪ್ ಸಿಂಹ ಆಗ್ರಹ
ಮಡಿಕೇರಿ: ಕೊಡಗಿಗೆ ಮಂತ್ರಿ ಸ್ಥಾನ ಬೇಕೇ ಬೇಕು, ವಿಧಾನಸಭಾಧ್ಯಕ್ಷರಾಗಿದ್ದ ಸಂದರ್ಭ ಕೆ.ಜಿ.ಬೋಪಯ್ಯ ಸರ್ಕಾರವನ್ನೇ ರಕ್ಷಿಸಿದ್ದಾರೆ. ಶಾಸಕ…
ಸಂಪಾಜೆ ಘಾಟಿಯಲ್ಲಿ ಉಕ್ಕುತ್ತಿರುವ ಅಂತರ್ಜಲ – ರಸ್ತೆ ಕುಸಿಯುವ ಅತಂಕ
- ರಸ್ತೆಯ ಮೇಲ್ಭಾಗದಲ್ಲಿಯೇ ಹರಿಯಲಾರಂಭಿಸಿದ ನೀರು - ಬೆಟ್ಟ ಕುಸಿತಕ್ಕೆ ಉಬ್ಬುತ್ತಿರುವ ಹೆದ್ದಾರಿಗಳು - ಮನೆ…
ಕೊಡಗಿನಲ್ಲಿ ಪ್ರಾಕೃತಿಕ ವಿಕೋಪಕ್ಕೆ ಜೂನ್‍ನಿಂದ 5,239 ಕೋಟಿ ರೂ. ನಷ್ಟ
- ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿ - ನಿರಂತರ ಮಳೆಗೆ ವಿರಾಜಪೇಟೆ ಮಾರುಕಟ್ಟೆಯ…
ಹಸಿಕಸ ಸಂಸ್ಕರಣಾ ಯೋಜನೆಗೆ ಅಪ್ಪಚ್ಚು ರಂಜನ್ ಚಾಲನೆ
ಕೊಡಗು: ಮಡಿಕೇರಿ ನಗರಸಭಾ ವ್ಯಾಪ್ತಿಯ ಸ್ಟೋನ್ ಹಿಲ್ ಬಳಿ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಸಿಕಸ…
ಕೊಡಗಿನಲ್ಲಿ ಭಾರೀ ಮಳೆ- ಮುಕ್ಕೋಡ್ಲು ತಂತಿಪಾಲದಲ್ಲಿ ಭೂಕುಸಿತ, ಅಪ್ಪಚು ರಂಜನ್ ಭೇಟಿ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಡಿಕೇರಿ ತಾಲೂಕಿನ ಮುಕ್ಕೋಡ್ಲು ಮತ್ತು ತಂತಿಪಾಲ ನಡುವೆ ರಸ್ತೆಯ…
ಕೇರಳಕ್ಕೆ ತೆರಳುತ್ತಿದ್ದ ಐರಾವತ ಬಸ್ ಅಪಘಾತ – ಚಾಲಕ ಸ್ಥಳದಲ್ಲೇ ಸಾವು
ಮಡಿಕೇರಿ: ಕೇರಳಕ್ಕೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಐರಾವತ ಬಸ್ಸು ಅಪಘಾತಕ್ಕೀಡಾಗಿ, ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕೊಡಗು…