ಅನುದಾನ ಸಮರ್ಪಕ ಬಳಕೆಗೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ
ಮಡಿಕೇರಿ: ಸರ್ಕಾರದ ಆಶಯವನ್ನು ಅರ್ಥ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಂದೂ…
ಭಗಂಡೇಶ್ವರ, ತಲಕಾವೇರಿ ಪುಣ್ಯಕ್ಷೇತ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ, ವಿಶೇಷ ಪೂಜೆ
ಮಡಿಕೇರಿ: ತಾಲೂಕಿನ ಭಾಗಮಂಡಲ ಭಗಂಡೇಶ್ವರ ದೇವಾಲಯ ಹಾಗೂ ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಗೆ…
ಕೊಡಗಿನಿಂದ ವಾಪಸ್ ಆಗುತ್ತಿದ್ದಾರೆ ನೂರಾರು ಪ್ರವಾಸಿಗರು
ಮಡಿಕೇರಿ: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು…
ಜೀವ ನದಿಯ ತವರಿನಲ್ಲೇ ಬತ್ತುತ್ತಿದೆ ಕಾವೇರಿಯ ಒಡಲು
ಮಡಿಕೇರಿ: ನಾಡಿನ ಜೀವ ನದಿ ಕಾವೇರಿ ಬತ್ತುತ್ತಿದ್ದು, ಕಾವೇರಿ ನೀರನ್ನೇ ಆಶ್ರಯಿಸಿರುವ ಜಿಲ್ಲೆಗಳು ಕುಡಿಯುವ ನೀರಿನ…
ಭೂ ಕುಸಿತ: ತಜ್ಞರ ಸಮಿತಿಯಿಂದ ಅಂತಿಮ ವರದಿ ಸಲ್ಲಿಕೆ
ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಮಲೆನಾಡಿನಲ್ಲಿ ಭೂ-ಕುಸಿತದಿಂದ ವ್ಯಾಪಕವಾಗಿ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಜೀವವೈವಿಧ್ಯ…
ಕೊಡಗಿನಲ್ಲೂ ಹೆಚ್ಚುತ್ತಿದೆ ಬಿಸಿಲಿನ ತಾಪ
- ಬೇಸಿಗೆಗೂ ಮುನ್ನವೇ ಬಿಸಿಲ ಬಿಸಿ ಮಡಿಕೇರಿ: ಇಲ್ಲಿನ ತಣ್ಣನೆ ಹವಾಮಾನದಿಂದಾಗಿ ಕೊಡಗನ್ನು ದಕ್ಷಿಣದ ಕಾಶ್ಮೀರ…
ಪ್ರವಾಸಿಗರಿಂದ ಕೊಡಗಿಗೆ ಕೊರೊನಾ ಆತಂಕ
ಮಡಿಕೇರಿ: ರಾಜ್ಯದ ಬಹುತೇಕ ಕಡೆಗಳಲ್ಲಿ ಇದೀಗಾ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹೀಗಾಗಿ ರಾಜ್ಯ…
ಕೊಡಗಿನಲ್ಲಿ ಮಾ.31 ರವರೆಗೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರಿಗೆ ನಿರ್ಬಂಧ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾ.31 ರವರೆಗೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ…
ಕೊಡಗಿನಲ್ಲಿ ಕಾಡಾನೆ ಕಾಟ- ಅರಣ್ಯ ಇಲಾಖೆಯಿಂದ ಹಗಲು, ರಾತ್ರಿ ಸಾಕಾನೆ ಕಾವಲು
ಮಡಿಕೇರಿ: ಕಾಡಾನೆಗಳ ಕಾಟವನ್ನು ತಪ್ಪಿಸಲು ಅರಣ್ಯ ಇಲಾಖೆ ಹೊಸ ಪ್ಲಾನ್ ರೂಪಿಸಿದ್ದು, ಕಾಡಾನೆಗಳ ಉಪಟಳ ಮಿತಿಮೀರಿರುವ…
ಕೊಡಗಿನಲ್ಲಿ ಗಿರಿಜನರ ಸಾಂಸ್ಕೃತಿಕ ಕಲಾ ವೈಭವ
ಮಡಿಕೇರಿ: ಕೊಡಗಿನ ಗಡಿ ಭಾಗ ಕಾರ್ಮಾಡುವಿನಲ್ಲಿ ವನವಾಸಿ ಜನರು ಗಿರಿ ಜನೋತ್ಸವದ ಅದ್ಧೂರಿ ಕಾರ್ಯಕ್ರಮ ನಡೆಸಿದರು.…