ನಾಳೆ ದಕ್ಷಿಣ ಕನ್ನಡ, ಕೊಡಗಿಗೆ ಸಚಿವ ಡಿವಿಎಸ್ ಭೇಟಿ
ಬೆಂಗಳೂರು: ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಡಿವಿ ಸದಾನಂದ ಗೌಡ ಅವರು ಶನಿವಾರ…
ತಡೆಗೋಡೆ ಸಮೇತ ಕುಸಿದು ಬಿದ್ದ ರಸ್ತೆ: ಮಡಿಕೇರಿ-ಕೇರಳ ಸಂಪರ್ಕ ಕಟ್
ಮಡಿಕೇರಿ: ಕೊಡಗಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ಕೊಡಗು ಅಂತಾರಾಜ್ಯಕ್ಕೆ…
ಮಳೆಗೆ ಅಪಾಯದಲ್ಲಿ ಸಿಲುಕಿರೋ ಮಂದಿಯ ರಕ್ಷಣೆಗಿಳಿದ ಸೇನಾಪಡೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಹಾಮಳೆಯಿಂದ ಅಪಾಯದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯ ಸೇನಾ ಪಡೆಯ ಎರಡು ತುಕಡಿಯ…
ಕೊಡಗಿನಲ್ಲಿ ಮುಂದುವರಿದ ಭಾರೀ ಮಳೆ- ಸಹಾಯಕ್ಕೆ ಅಂಗಲಾಚುತ್ತಿದ್ದಾರೆ ಜನ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಜಿಲ್ಲೆಯಾದ್ಯಂತ ಇಂದೂ ಕೂಡ ಬಿರುಗಾಳಿ ಸಹಿತ ಭಾರೀ…
ಕೊಡಗಿನಲ್ಲಿ ಪ್ರವಾಹ ಪೀಡಿತರ ರಕ್ಷಣೆಗೆ ಕ್ರಮ: ಸಿಎಂ ಕುಮಾರಸ್ವಾಮಿ
ಕೊಡಗು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪ್ರವಾಹ ಪೀಡಿತರ ರಕ್ಷಣೆಗೆ ಸೂಕ್ತ…
ರಕ್ಷಣೆಗಾಗಿ ಗೋಗರೆಯುತ್ತಿರುವ 200ಕ್ಕೂ ಅಧಿಕ ಮಂದಿ ಸಂತ್ರಸ್ತರು
ಕೊಡಗು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಡಿಕೇರಿ ತಾಲೂಕಿನ ಬದಿಗೆರೆ ಗ್ರಾಮಸ್ಥರು ಅಪಾಯದಲ್ಲಿ ಸಿಲುಕಿದ್ದಾರೆ. ಬದಿಗೆರೆ…
ನೀರಿನ ಮಧ್ಯೆ ನಿಂತು ಧ್ವಜಾರೋಹಣ ನೆರವೇರಿಸಿದ ಗ್ರಾಮಸ್ಥರು
ಮಡಿಕೇರಿ: ಇಂದು ನಾಡಿನಾದ್ಯಂತ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ. ಕಳೆದ ಹಲವು ದಿನಗಳಿಂತ ನಿರಂತರವಾಗಿ ಭಾರೀ ಮಳೆ…
ಮುಗಿಯುತ್ತಿಲ್ಲ ಮಳೆ ಹಾನಿ – ಎದುರಾಗಲಿದೆ ಮತ್ತಷ್ಟು ಸಂಕಷ್ಟ!
- ಹಾರಂಗಿ ಜಲಾಶಯದಿಂದ 65 ಸಾವಿರ ಕ್ಯೂಸೆಕ್ ನೀರು ಬಿಡುಗಡೆ - ಕೆಆರ್‌ಎಸ್‌ನಿಂದ ಹೊರ ಹರಿಯಲಿದೆ…
3 ಕೋಳಿ ನುಂಗಿದ 10 ಅಡಿ ಉದ್ದದ ಹೆಬ್ಬಾವು!
ಕೊಡಗು: ಮಡಿಕೇರಿ ತಾಲೂಕಿನ ಚೆತ್ತುಕಾಯ ಗ್ರಾಮದಲ್ಲಿ 10 ಅಡಿ ಉದ್ದದ ಹೆಬ್ಬಾವು ಮೂರು ಕೋಳಿ ನುಂಗಿ…
ಕೊಡಗಿನಲ್ಲಿ ಅದ್ಧೂರಿಯಾಗಿ ನಡೆಯಿತು ರಾಜ್ಯಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆ
ಕೊಡಗು: 27ನೇ ವರ್ಷದ ರಾಜ್ಯ ಮಟ್ಟದ ಕೆಸರು ಗದ್ದೆ ಓಟವನ್ನು ಕಗ್ಗೋಡ್ಲುವಿನ ದಿವಂಗತ ಸಿ.ಡಿ.ಬೋಪಯ್ಯನವರ ಗದ್ದೆ…