ಚಿಕ್ಕಮಗಳೂರು | ದೈವದಂತೆ ವರ್ತಿಸಿ, ಸರ್ವೆಗೆ ಬಂದವ್ರ ಮೇಲೆ ಹಲ್ಲೆ ಮಾಡಿದ ಭೂಪ!
ಚಿಕ್ಕಮಗಳೂರು: ಜಾಗದ ಸರ್ವೆ ಮಾಡುವಾಗ ವ್ಯಕ್ತಿಯೊಬ್ಬ ದೈವ ಬಂದಂತೆ ಕೈಯಲ್ಲಿ ಬೆಂಕಿ ಹಿಡಿದು ಬಂದು ಸರ್ವೇಗೆ…
ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಸ್ಥಳೀಯರು ಬರುತ್ತಿದ್ದಂತೆ ಬಾಯಿಗೆ ಮಣ್ಣಾಕಿ ಕಾಮುಕರು ಪರಾರಿ
- ಪ್ರೀತಿ ನಿರಾಕರಿಸಿದ್ದಕ್ಕೆ ದುಷ್ಕೃತ್ಯ ಶಂಕೆ, ಓರ್ವ ಯುವಕ ವಶಕ್ಕೆ ಚಿಕ್ಕಮಗಳೂರು: ಪ್ರಾಥಮಿಕ ಶಾಲೆಯ ಅತಿಥಿ…
ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ
ಚಿಕ್ಕಮಗಳೂರು: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ (Second PUC) ಮನೆಯಲ್ಲೇ ಆತ್ಮಹತ್ಯೆಗೆ (Suicide) ಶರಣಾಗಿರುವ…
ತಮ್ಮೂರಿನ ರಸ್ತೆಗಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ 8ನೇ ತರಗತಿ ವಿದ್ಯಾರ್ಥಿನಿ
ಚಿಕ್ಕಮಗಳೂರು: ತಮ್ಮ ಊರಿನ ರಸ್ತೆ ಮಳೆಯಿಂದಾಗಿ ತುಂಬಾ ಹಾಳಾಗಿದೆ. ಓಡಾಡಲು ಆಗುತ್ತಿಲ್ಲ. ಮಳೆಗಾಲದಲ್ಲಿ ನಮ್ಮ ಕಷ್ಟ…
Chikkamagaluru | ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು
ಚಿಕ್ಕಮಗಳೂರು: ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ (Hostel) ವಿದ್ಯಾರ್ಥಿನಿಯೊಬ್ಬಳು (Student) ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು (Chikkamagaluru)…
ಮಲೆನಾಡಲ್ಲಿ ಮಳೆ ನಿಂತ್ರೂ ನಿಲ್ಲದ ಅವಾಂತರ – 80 ವರ್ಷದ ಹಳೇ ಶಾಲಾ ಕಟ್ಟಡ ಕುಸಿತ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, 80 ವರ್ಷದ ಹಳೆಯ…
ನಾವೆಂದು ಹಿಂದೂಸ್ತಾನದ ಜೊತೆಗಿರುತ್ತೇವೆ – ಮಂಡ್ಯದಲ್ಲಿ ಮುಸ್ಲಿಮರಿಂದ ಪಾಕಿಸ್ತಾನದ ವಿರುದ್ಧ ಪ್ರತಿಭಟನೆ
ಮಂಡ್ಯ: ಪಾಪಿ ಪಾಕಿಸ್ತಾನ (Pakistan) ಸರ್ವನಾಶವಾಗಲಿ ಎಂದು ಮಂಡ್ಯ (Mandya) ಜಿಲ್ಲೆಯ ಮದ್ದೂರಿನ ಕೊಪ್ಪದಲ್ಲಿ ಪಾಕಿಸ್ತಾನದ…
ಚಿಕ್ಕಮಗಳೂರು | 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
ಚಿಕ್ಕಮಗಳೂರು: ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು (Chikkamagaluru)…
ಕಾಫಿನಾಡಲ್ಲಿ ಮಂಗನ ಕಾಯಿಲೆಗೆ ವೃದ್ಧೆ ಬಲಿ – ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಲ್ಲಿ (Chikkamagaluru) ಮಂಗನ ಕಾಯಿಲೆಗೆ (KFD) ಮತ್ತೊಂದು ಬಲಿಯಾಗಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೆ…
ಕಾಂಗ್ರೆಸ್ ಶಾಸಕರ ಬ್ಯಾನರ್ ಪ್ರೇಮ – ಪಂಚಾಯತ್‌ನಿಂದ ರಸ್ತೆ ದುರಸ್ತಿ, ಬ್ಯಾನರ್ ಶಾಸಕರದ್ದು
ಚಿಕ್ಕಮಗಳೂರು: ರಸ್ತೆ ದುರಸ್ತಿ (Road Repair) ಮಾಡಿಸಿದ್ದು ಪಟ್ಟಣ ಪಂಚಾಯತ್‌ನ (Panchayat) ಹಣದಲ್ಲಿ. ಆದರೆ, ಬ್ಯಾನರ್…
