ಕೊಪ್ಪಳದಲ್ಲಿ ಅಂಗನವಾಡಿ ಸೀಲಿಂಗ್ ಕುಸಿದು ನಾಲ್ಕು ಮಕ್ಕಳಿಗೆ ಗಾಯ
ಕೊಪ್ಪಳ: ಅಂಗನವಾಡಿ (Anganwadi) ಕೇಂದ್ರದ ಸೀಲಿಂಗ್ (ಛಾವಣಿ) ಕುಸಿದು ಬಿದ್ದು ನಾಲ್ಕು ಮಕ್ಕಳು ಗಾಯಗೊಂಡಿರುವ ಘಟನೆ…
ರಾಜ್ಯಪಾಲರ ಕಚೇರಿಯಿಂದಲೇ ಮಾಹಿತಿ ಸೋರಿಕೆಯಾಗಿರಬಹುದು – ಸಿಎಂ
ಕೊಪ್ಪಳ: ಅರ್ಕಾವತಿ ಬಡಾವಣೆ ಬಗ್ಗೆ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದರೆ ಸರ್ಕಾರ ಈ ಬಗ್ಗೆ ಗಮನಹರಿಸಲಿದೆ…
ತಜ್ಞರ ವರದಿಯ ಆಧಾರದ ಮೇಲೆ ಟಿಬಿ ಡ್ಯಾಂ ಗೇಟ್‌ಗಳ ನಿರ್ವಹಣೆ: ಸಿಎಂ ಸಿದ್ದರಾಮಯ್ಯ
ಕೊಪ್ಪಳ: ತಜ್ಞರ ವರದಿಯ ಆಧಾರದ ಮೇಲೆ ಟಿಬಿ ಡ್ಯಾಂ ಗೇಟ್‌ಗಳ (TB Dam) ನಿರ್ವಹಣೆ ಮಾಡಲಾಗುವುದು…
ಸಿದ್ದರಾಮಯ್ಯನವರ ಆಶೀರ್ವಾದ ಇದ್ದವರು ಸಿಎಂ ಆಗ್ತಾರೆ: ರಾಯರೆಡ್ಡಿ
ಕೊಪ್ಪಳ: ಯಾರು ಬೇಕಾದರೂ ಈ ರಾಜ್ಯದ ಸಿಎಂ ಆಗಬಹುದು. ಅದರಂತೆ ನಾನು ಕೂಡ ಸಿಎಂ ಸ್ಥಾನದ…
ಕೊಪ್ಪಳದಲ್ಲಿ ರಾತ್ರಿ ಡ್ಯೂಟಿ ವೇಳೆ ಹಾಲು ಕದ್ದ ಪೊಲೀಸ್ ಪೇದೆ – ವೀಡಿಯೋ ವೈರಲ್
- ಸಾರ್ವಜನಿಕರಿಂದ ಕ್ರಮಕ್ಕೆ ಆಗ್ರಹ ಕೊಪ್ಪಳ: ರಾತ್ರಿ ಡ್ಯೂಟಿ (Night Shift) ವೇಳೆ ಪೊಲೀಸ್ ಪೇದೆಯೊಬ್ಬರು…
ಪತ್ನಿಯ ಶೀಲ ಶಂಕಿಸಿ ಕೊಲೆ – ಸಂಬಂಧಿಕರ ಜೊತೆ ಸೇರಿ ಮೃತದೇಹ ಸುಟ್ಟುಹಾಕಿದ ಪತಿ
ಕೊಪ್ಪಳ: ವ್ಯಕ್ತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ, ಕೊಲೆ ಮಾಡಿ ಆಕೆಯನ್ನು ಸುಟ್ಟುಹಾಕಿರುವ ಘಟನೆ ಕೊಪ್ಪಳದಲ್ಲಿ…
ಮಸೀದಿ ಆವರಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ; ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಹಬ್ಬ
ಕೊಪ್ಪಳ: ರಾಜ್ಯದಲ್ಲಿ ಗಣೇಶ ಹಬ್ಬದ (Ganesha Festival) ಸಂಭ್ರಮ ಮನೆ ಮಾಡಿದೆ. ಈ ನಡುವೆ ಕೊಪ್ಪಳದಲ್ಲಿ…
2 ಸಾವಿರ ಮಕ್ಕಳಿಂದ ಗಣೇಶನ ಆಕೃತಿ – ಐನೂರು ಅಡಿ ಎತ್ತರದಿಂದ ಚಿತ್ರೀಕರಣ
ಕೊಪ್ಪಳ: ಗೌರಿ-ಗಣೇಶ ಹಬ್ಬದ (Gowri Ganesh Festival) ಪ್ರಯುಕ್ತ ಸುಮಾರು ಎರಡು ಸಾವಿರ ಮಕ್ಕಳು ಸಾಮೂಹಿಕವಾಗಿ…
ಟಿಬಿ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಫೋಟೋಶೂಟ್
- ನಿಷೇಧವಿದ್ದರೂ ಕ್ರಸ್ಟ್ ಗೇಟ್ ಮೇಲ್ಭಾಗದಲ್ಲಿಯೇ ಫೋಟೋಶೂಟ್ ಮಾಡಿಸಿಕೊಂಡ ಜೋಡಿ - ಅಧಿಕಾರಿಗಳ ವಿರುದ್ಧ ಸ್ಥಳೀಯರ…
ನಾವು ಬಿಜೆಪಿ ಜೊತೆ ಕೈ ಜೋಡಿಸಿದ್ದೇವೆ ಎಂದ ಮಾತ್ರಕ್ಕೆ ಪಕ್ಷದ ಸಿದ್ಧಾಂತಗಳನ್ನು ಮಾರಾಟಕ್ಕಿಟ್ಟಿಲ್ಲ: ನಿಖಿಲ್
ಕೊಪ್ಪಳ: ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯಗಳ ಆರ್ಥಿಕ ಸ್ಥಿತಿಗತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ…
