ಬ್ರಿಟನ್‌ನಲ್ಲಿ ಮೊದಲ ಬಾರಿಗೆ ಇಬ್ಬರಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ಪತ್ತೆ
ಲಂಡನ್: ಕೊರೊನಾ ವೈರಸ್ ರೂಪಾಂತರ ತಳಿ ಓಮಿಕ್ರಾನ್ ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ ಬ್ರಿಟನ್‌ನಲ್ಲಿ…
ಸರ್ಕಾರಿ ಕಚೇರಿ, ಮಾಲ್, ಹೋಟೆಲ್‍ಗಳಲ್ಲಿ ಕೆಲಸ ಮಾಡೋರಿಗೆ ಎರಡು ಡೋಸ್ ಕಡ್ಡಾಯ: ಆರ್. ಅಶೋಕ್
-ಕೊರೊನಾ ಹೊಸ ಮಾರ್ಗಸೂಚಿ ಸದ್ಯದಲ್ಲೇ ಪ್ರಕಟ ಬೆಂಗಳೂರು: ಕೊರೊನಾ ವೈರಸ್‍ನ ರೂಪಾಂತರ ತಳಿ ಓಮಿಕ್ರಾನ್ ಕುರಿತಾಗಿ…
ರಾಜ್ಯದಲ್ಲಿ 322 ಹೊಸ ಪ್ರಕರಣ 3 ಸಾವು – ಧಾರವಾಡದಲ್ಲಿ ಕೊರೊನಾ ಸ್ಫೋಟ
ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ಆದರೆ ಧಾರವಾಡ…
ದಕ್ಷಿಣ ಅಫ್ರಿಕಾದಿಂದ ಬಂದವರಲ್ಲಿ ಇಬ್ಬರಿಗೆ ಸೋಂಕು- ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಬಂದವರಲ್ಲಿ ಇಬ್ಬರಿಗೆ ಕೋವಿಡ್ ದೃಢಪಟ್ಟಿದ್ದು, ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲದೇ ಕೆಂಪೇಗೌಡ ಅಂತಾರಾಷ್ಟ್ರೀಯ…
ಕೋವಿಡ್ ಹೊಸ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ಕ್ರಮ: ಸುಧಾಕರ್
-ಲಸಿಕೆ ಪಡೆಯಿರಿ, ಸುರಕ್ಷತಾ ಕ್ರಮ ಪಾಲಿಸಿ ಬೆಂಗಳೂರು: ಕೋವಿಡ್‍ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣುವಿನ ಹರಡುವಿಕೆಗೆ…
ಲಸಿಕೆ ಪಡೆದವರಲ್ಲಿಯೂ ಒಮಿಕ್ರಾನ್ ಹೊಸ ತಳಿ ಪತ್ತೆ – ಆತಂಕ ಯಾಕೆ?
ನವದೆಹಲಿ: ದಕ್ಷಿಣ ಅಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಾಣುವಿನ ಹೊಸ ತಳಿ ಬಿ.1.1.529 ವಿರುದ್ಧ ಕೋವಿಡ್‍ನ ಲಸಿಕೆಗಳು…
ಓಮಿಕ್ರಾನ್ ಸೋಂಕಿನ ಭೀತಿ – ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಹಾರಾಟ ಪುನಾರಂಭ ಅನುಮಾನ
ನವದೆಹಲಿ : ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಓಮಿಕ್ರಾನ್ ರೂಪಾಂತರಿ ಕೊರೊನಾ ವೈರಸ್ ಭಾರತದಲ್ಲೂ ಭೀತಿ ಹೆಚ್ಚಿಸಿದೆ.…
ಕೊರೊನಾ ನೆಗೆಟಿವ್ ಇದ್ದರೂ ಕ್ವಾರಂಟೈನ್ ಇರುತ್ತೆ: ಸುಧಾಕರ್
ಬೆಂಗಳೂರು: ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್‍ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪತ್ತೆಯಾಗಿರುವ ಹಿನ್ನೆಲೆ ವಿದೇಶದಿಂದ…
ಹೊಸ ಕೋವಿಡ್ ತಳಿಯಿಂದ ತಲ್ಲಣ – ಸಂಜೆ ಸಿಎಂ ಬೊಮ್ಮಾಯಿ ತುರ್ತು ಸಭೆ
ಬೆಂಗಳೂರು: ಕೋವಿಡ್ ನಿಯಂತ್ರಣ, ಲಸಿಕೆ ವಿಚಾರ ಹಾಗೂ ಹೊಸ ತಳಿಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ…
ಮಹೀಂದ್ರಾ ವಿಶ್ವವಿದ್ಯಾಲಯದಲ್ಲಿ 30 ಮಂದಿಗೆ ಕೊರೊನಾ
ಹೈದರಾಬಾದ್: ತೆಲಂಗಾಣದ ಮೇಡ್ಚಲ್-ಮಲ್ಕಾಜ್‍ಗಿರಿ ಜಿಲ್ಲೆಯ ಮಹೀಂದ್ರಾ ವಿಶ್ವವಿದ್ಯಾಲಯದಲ್ಲಿ ಕನಿಷ್ಠ 30 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ…