ಬಡವರಿಗೆ ಆಹಾರ ಪದಾರ್ಥ ಹಂಚಿದ ಸಾಧುಕೋಕಿಲಾ
ಬೆಂಗಳೂರು: ಆರೋಗ್ಯ ತುರ್ತು ಪರಿಸ್ಥಿತಿಯಿಂದಾಗಿ ಇಡೀ ದೇಶವೇ ಲಾಕ್ಡೌನ್ ಆಗಿದ್ದು, ಇದರಿಂದಾಗಿ ಆಹಾರವಿಲ್ಲದೆ ಸಾಕಷ್ಟು ಜನರು…
ಕಸದ ಆಟೋದಲ್ಲಿ ಅಕ್ಕಿ ವಿತರಣೆ – ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ
ಚಿಕ್ಕಮಗಳೂರು: ಪ್ರತಿನಿತ್ಯ ಊರಿನ ಕಸವನ್ನ ಕೊಂಡೊಯ್ಯುವ ಆಟೋದಲ್ಲಿ ಪಡಿತರ ಅಕ್ಕಿಯನ್ನ ಸಾಗಿಸಿದ್ದಕ್ಕೆ ಸ್ಥಳೀಯರು ಅಧಿಕಾರಿಗಳ ವಿರುದ್ಧ…
ಪಬ್ಲಿಕ್ ಟಿವಿ ಚಾಲೆಂಜ್ ಸ್ವೀಕರಿಸಿದ ತಿಪ್ಪಾರೆಡ್ಡಿ
ಚಿತ್ರದುರ್ಗ: ಕೊರೊನಾ ಹರಡದಂತೆ ಆಗಿರುವ ಭಾರತ ಲಾಕ್ ಡೌನ್ ನಿಂದಾಗಿ ವಿವಿಧ ಕಡೆಗಳಲ್ಲಿ ಜನರು ಆಹಾರವಿಲ್ಲದೆ…
ದೆಹಲಿ ಜಮಾತ್ನಿಂದ ಬಂದಿದ್ದ ಬೆಳಗಾವಿಯ ಮೂವರಿಗೆ ಕೊರೊನಾ
- ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 128ಕ್ಕೆ ಏರಿಕೆ ಬೆಂಗಳೂರು: ದೆಹಲಿ ತಬ್ಲಿಘಿ ಜಮಾತ್ ಸಭೆಗೆ ಹೋಗಿ…
ಸಿಎಂ ಪರಿಹಾರ ನಿಧಿಗೆ 5ರ ಬಾಲಕನಿಂದ ಪಾಕೆಟ್ ಮನಿ
ಮಂಗಳೂರು: ಕೋವಿಡ್ 19 ವಿರುದ್ಧದ ಹೋರಾಟಕ್ಕೆ ಸಿಎಂ ಪರಿಹಾರ ನಿಧಿಗೆ ಮಂಗಳೂರಿನ 5 ವರ್ಷದ ಬಾಲಕನೊಬ್ಬ…
ಫ್ಯಾಕ್ಟ್ ಚೆಕ್: ಬ್ರಿಟನ್ ರಾಜಕುಮಾರನಿಗೆ ಬೆಂಗಳೂರು ವೈದ್ಯ ಚಿಕಿತ್ಸೆ
ನವದೆಹಲಿ: ಬೆಂಗಳೂರಿನ ಆಯುರ್ವೇದಿಕ್ ವೈದ್ಯ ಬ್ರಿಟನ್ ರಾಜಕುಮಾರನಿಗೆ ಆಯುರ್ವೆದಿಕ್ ಔಷಧಿ ಮೂಲಕ ಕೊರೊನಾದಿಂದ ಪಾರು ಮಾಡಿದ್ದಾರೆ…
ದೆಹಲಿ ಜಮಾತ್ನಿಂದ ಬಂದಿದ್ದ 17 ಜನರ ವರದಿ ನೆಗೆಟಿವ್: ಬೀದರ್ ಜಿಲ್ಲಾಧಿಕಾರಿ
ಬೀದರ್: ದೆಹಲಿ ಜಮಾತ್ನಿಂದ ಬಂದಿದ್ದ 17 ಜನರ ಕೊರೊನಾ ವೈದ್ಯಕೀಯ ವರದಿ ನೆಗಟಿವ್ ಬಂದಿದೆ ಎಂದು…
ಕೊರೊನಾ ಪಾಸಿಟಿವ್ ವ್ಯಕ್ತಿ ಗುಣಮುಖ: ಶೆಟ್ಟರ್
ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಇದ್ದ ವ್ಯಕ್ತಿ ಬಹುತೇಕ ಗುಣಮುಖರಾಗಿದ್ದು, ಮೂರು ಸಲದ ಪರೀಕ್ಷೆಯಲ್ಲಿ ನೆಗಟಿವ್…
ನಿರಾಶ್ರಿತರ ಜೊತೆ ಹುಟ್ಟುಹಬ್ಬ – 2000 ಜನರಿಗೆ ಅನ್ನದಾನ ಮಾಡಿದ ನಿವೃತ್ತ ಬ್ಯಾಂಕ್ ಉದ್ಯೋಗಿ
ಉಡುಪಿ: ದೇಶವೇ ಲಾಕ್ಡೌನ್ ಆಗಿರುವುದರಿಂದ ಉಡುಪಿಯಲ್ಲಿರುವ ಬಡವರಿಗೆ, ನಿರಾಶ್ರಿತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಊಟಕ್ಕೆ ಸಮಸ್ಯೆಯಾಗಿದೆ.…
ಲಾಕ್ಡೌನ್ ಮಧ್ಯೆ ಅಂಚೆ ಕಚೇರಿ ಮುಂದೆ ಪಿಂಚಣಿಗಾಗಿ ಮುಗಿಬಿದ್ದ ಜನ
ರಾಯಚೂರು: ಕೊರೊನಾ ವೈರಸ್ ಭೀತಿಯ ಮಧ್ಯೆ ಪಿಂಚಣಿ ಪಡೆಯಲು ನಗರದ ಮುಕರಮಗಂಜ್ ಉಪ ಅಂಚೆ ಕಚೇರಿ…
