ಮಕ್ಕಳಿಗೆ ದಿನಾಲೂ ಪಾಠ – ಕೊಪ್ಪಳದ ಯುವಕರ ಶಿಕ್ಷಣ ಪ್ರೇಮ
ಕೊಪ್ಪಳ: ಕೊರೊನಾದಿಂದಾಗಿ ಶಾಲೆಗಳು ಬಂದ್ ಆಗಿವೆ. ಹೀಗಾಗಿ ಓಣಿಯಲ್ಲಿ ಆಟವಾಡುತ್ತಾ ಕಾಲಹರಣ ಮಾಡುವ ಮಕ್ಕಳಿಗೆ ನಿರಂತರ…
ಕೊರೊನಾ ಭೀತಿ-ಮಂಡ್ಯದಲ್ಲಿ 30ಕ್ಕೂ ಹೆಚ್ಚು ಜನ ಸೇರುವ ಕಾರ್ಯಕ್ರಮ ನಿಷೇಧ
ಮಂಡ್ಯ: 30ಕ್ಕೂ ಹೆಚ್ಚು ಜನ ಸೇರುವ ಕಾರ್ಯಕ್ರಮಗಳಿಗೆ ಮಂಡ್ಯಾದಲ್ಲಿ ಜಿಲ್ಲಾಡಳಿತ ನಿಷೇಧ ಹೇರುವ ಮೂಲಕವಾಗಿ ಕೊರೊನಾ…
ಮಂಗಳೂರು ವಿವಿ ಪದವಿ ಎಲ್ಲಾ ಪರೀಕ್ಷೆಗಳು ರದ್ದು
ಮಂಗಳೂರು: ಕೇರಳದಲ್ಲಿ ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳು ಮುಂದಿನ…
ದಕ್ಷಿಣ ಕನ್ನಡ, ಕಾಸರಗೋಡಿಗೆ ಹೊಂದಿಕೊಂಡಿರುವ ಮದ್ಯದಂಗಡಿಗಳು ಕ್ಲೋಸ್
ಮಂಗಳೂರು: ಕೊರೊನಾ ಎಫೆಕ್ಟ್‌ನಿಂದಾಗಿ ದಕ್ಷಿಣ ಕನ್ನಡ ಮತ್ತು ಕಾಸರಗೋಡಿಗೆ ಹೊಂದಿಕೊಂಡಿರುವ ಮದ್ಯದಂಗಡಿಗಳನ್ನು ಕ್ಲೋಸ್ ಮಾಡಲಾಗಿದೆ. ಕೇರಳ…
ಇಂದಿನಿಂದ ಬೆಂಗಳೂರಿನಲ್ಲಿ ಬಿಗಿ ನೈಟ್ ಕರ್ಫ್ಯೂ – ರಸ್ತೆಗೆ ಇಳಿದ್ರೆ ಕೇಸ್
ಬೆಂಗಳೂರು: ಕೊರೊನಾ ನಿಧಾನವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾತ್ರಿ ಕರ್ಫ್ಯೂವನ್ನು ಬಿಗಿಗೊಳಿಸಲು ಬಿಬಿಎಂಪಿ ಮುಂದಾಗಿದೆ. ನೈಟ್…
ಕನಿಷ್ಠ ದರ ಏರಿಕೆಗೆ ಆಟೋ ಚಾಲಕರ ಸಂಘಟನೆಗಳಿಂದ ಸರ್ಕಾರಕ್ಕೆ ಮನವಿ
ಬೆಂಗಳೂರು: ಆಟೋ ಕನಿಷ್ಠ ದರವನ್ನು 30 ರೂ.ಗೆ ಏರಿಕೆ ಮಾಡುವಂತೆ ಆಟೋ ಚಾಲಕರ ಸಂಘಟನೆಗಳಿಂದ ಸರ್ಕಾರಕ್ಕೆ…
ಐಪಿಎಲ್ ಸೆಕೆಂಡ್ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಆಟಗಾರರು ಆಡುವುದು ಕನ್ಫರ್ಮ್
ಲಂಡನ್: ದುಬೈನಲ್ಲಿ ನಡೆಯಲಿರುವ 14ನೇ ಆವೃತ್ತಿಯ ಸೆಕೆಂಡ್ ಇನ್ನಿಂಗ್ಸ್ ಐಪಿಎಲ್‍ನಲ್ಲಿ ಇಂಗ್ಲೆಂಡ್ ಆಟಗಾರರು ಆಡುವುದು ಖಚಿತಗೊಂಡಿದೆ.…
ಕೋವಿಡ್ ಬರೋಕೆ ಯಾರು ಸರ್ಕಾರ ನಡೆಸುತ್ತಾರೋ ಅವರೇ ಕಾರಣ: ಸಿದ್ದರಾಮಯ್ಯ
- ಯಡಿಯೂರಪ್ಪ ಮಾಡಿದ್ದು ತಿಥಿ ಊಟ, ಮದ್ವೆಯದ್ದು ಅಲ್ಲ - ಬಿಎಸ್‍ವೈಗೆ ಮುಂಬಾಗಿಲಿನಿಂದ ಬಂದು ಗೊತ್ತಿಲ್ಲ…
ಕೊರೊನಾ ವೈರಸ್ ಲೀಕ್ ಆಗಿದ್ದು ಚೀನಾದ ಲ್ಯಾಬ್‍ನಿಂದಲೇ-ಯುಎಸ್ ರಿಪಬ್ಲಿಕನ್ ವರದಿ
ಬೀಜಿಂಗ್: ಕೊರೊನಾ ವೈರಸ್ ಚೀನಾದಿಂದ ಹರಡಿದೆ ಎಂದು ಇಡೀ ವಿಶ್ವದ ಇತರ ದೇಶಗಳು ಬೊಟ್ಟು ಮಾಡುತ್ತಿದೆ.…
ಹೊಸ ಸ್ವರೂಪ ಪಡೆದ ಕೊರೊನಾ-ಕಣ್ಣೀರಿನಿಂದಲೂ ಸೋಂಕು ಹಬ್ಬುತ್ತೆ, ಎಚ್ಚರ..!
ಬೆಂಗಳೂರು: ಕೊರೊನಾ ಮೂರನೇ ಅಲೆಯ ಆತಂಕದ ಬೆನ್ನಲ್ಲೇ ಹೆಮ್ಮಾರಿ ವೈರಸ್ ಮತ್ತೊಂದು ಸ್ಬರೂಪ ಪಡೆದಿದೆ. ಕಣ್ಣೀರಿನಿಂದಲೂ…
