15 ದಿನಗಳ ನಂತರ ಮತ್ತೆ ಲಾಕ್‍ಡೌನ್ ಮಾಡಬೇಕಾಗುತ್ತೆ,ಜನರೇ ಎಚ್ಚರ: ಬಿಎಸ್‍ವೈ
ಚಿಕ್ಕಬಳ್ಳಾಪುರ: ಅನ್‍ಲಾಕ್ ಆಗಿದೆ ಎಂದು ಜನರೇ ಮೈ ಮರೆಯಬೇಡಿ. ಸದಾ ಮಾಸ್ಕ್ ಧರಿಸಿ ಸಾಮಾಜಿಕ ಅಂತರ…
ಡಾನ್ಸರ್ಸ್ ಕಷ್ಟಕ್ಕೆ ನಿಂತ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾಸ್ವಾಮಿ ಲಾಕ್‍ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಬೆಂಗಳೂರಿನ ಡಾನ್ಸರ್ಸ್ ಅಸೋಸಿಯೇಷನ್…
ಕೊರೊನಾ ನಿಯಂತ್ರಣಕ್ಕೆ ಬಿಎಸ್‍ವೈ ಹಗಲು ರಾತ್ರಿ ಶ್ರಮಿಸ್ತಿದ್ದಾರೆ: ಆರ್. ಅಶೋಕ್
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಕೊರೊನಾ 3ನೇ ಅಲೆ ಎದುರಿಸಲು ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿ ಬೆಂಗಳೂರು ಗ್ರಾಮಾಂತರ…
ಜೂನ್‌ನಲ್ಲಿ 92,849 ಕೋಟಿ ಜಿಎಸ್‌ಟಿ ಸಂಗ್ರಹ – ಕಳೆದ 10 ತಿಂಗಳಲ್ಲಿ ಭಾರೀ ಕಡಿಮೆ
ನವದೆಹಲಿ: ಕಳೆದ 10 ತಿಂಗಳಲ್ಲಿ ಭಾರೀ ಕಡಿಮೆ ಆದಾಯ ಸಂಗ್ರಹಗೊಂಡಿದ್ದು, ಜೂನ್ ತಿಂಗಳಿನಲ್ಲಿ 92,849 ಕೋಟಿ ರೂ.…
SSLC ಪರೀಕ್ಷೆಗೆ ಎಲ್ಲ ಸಿದ್ಧತೆ – ಅಧಿಕಾರಿಗಳ ಜೊತೆ ಸುರೇಶ್ ಕುಮಾರ್ ಸಭೆ
ಬೆಂಗಳೂರು: ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿ…
ಡಾ.ದೇವಿಶೆಟ್ಟಿ ಸಮಿತಿ ಶಿಫಾರಸ್ಸಿನಂತೆ ಶಾಲಾ-ಕಾಲೇಜು ಪ್ರಾರಂಭ ಮಾಡಿ: ದೊರೆಸ್ವಾಮಿ
ಬೆಂಗಳೂರು : ಡಾ.ದೇವಿಶೆಟ್ಟಿ ನೇತೃತ್ವದ ಸಮಿತಿಯ ಶಿಫಾರಸ್ಸು ಅನ್ವಯ ಶಾಲಾ-ಕಾಲೇಜು ಪ್ರಾರಂಭ ಮಾಡಬೇಕು ಎಂದು ಸರ್ಕಾರಕ್ಕೆ…
ಚಾಮರಾಜನಗರ ದುರಂತದಲ್ಲಿ ಸಾವನ್ನಪ್ಪಿದವರಿಗೆ 5 ಲಕ್ಷ ಪರಿಹಾರ ನೀಡಿ – ಹೈಕೋರ್ಟ್
ಬೆಂಗಳೂರು: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮತ್ತೆ ಹೊಸ ಸೂಚನೆಯನ್ನು ಸರ್ಕಾರಕ್ಕೆ ನೀಡಿದೆ.…
ಮಲ್ಲೇಶ್ವರದಲ್ಲಿ ವರ್ತಕರಿಗೆ ವ್ಯಾಕಿನೇಷನ್‍ಗೆ ಚಾಲನೆ ನೀಡಿದ ಡಿಸಿಎಂ
ಬೆಂಗಳೂರು: ಮೂರನೇ ಅಲೆ ತಡೆಗಟ್ಟುವ ಹಾಗೂ ಹೆಚ್ಚಾಗಿ ಜನರ ಸಂಪರ್ಕಕ್ಕೆ ಬರುವ ವರ್ತಕರಿಗಾಗಿ ಮಲ್ಲೇಶ್ವರದಲ್ಲಿ ಡಾ.ಸಿ.ಎನ್.ಅಶ್ವತ್ಥನಾರಾಯಣ…
ಕೊರೊನಾದಿಂದ ಮಕ್ಕಳ ರಕ್ಷಣೆ ಮಾಡಲು ದೇವರ ಮೊರೆಹೋದ ಜನ
ಹಾಸನ: ಕೊರೊನಾ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆ ಮಾಡಲು ದೊಡ್ಡಕರಡೇವು ಗ್ರಾಮಸ್ಥರು ಪೂರ್ವಜರು ಅನುಸರಿಸುತ್ತಿದ್ದ ವಿಶೇಷಪೂಜೆಯ…
ದ್ವಿತೀಯ ಪಿಯುಸಿ ಫಲಿತಾಂಶ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಕೋವಿಡ್-19 ಸೋಂಕು ಪ್ರಸರಣದಿಂದಾಗಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು…
