ಡ್ಯಾನ್ಸರ್ಸ್ ನೆರವಿಗೆ ನಿಂತ ಬಾಲಿವುಡ್ ನಟ ಅಕ್ಷಯ್ ಕುಮಾರ್
ಮುಂಬೈ: ಕೊರೊನಾ ಸಂಕಷ್ಟದಲ್ಲಿ ಕೆಲಸ ಇಲ್ಲದೆ ಕಷ್ಟದಲ್ಲಿ ಇರುವ 3,600 ಡ್ಯಾನ್ಸರ್ಸ್ ನೆರವಿಗೆ ಬಾಲಿವುಡ್ ನಟ…
PM Caresಗೆ 2.51 ಲಕ್ಷ ದೇಣಿಗೆ ನೀಡಿದ್ದವನ ತಾಯಿಗೆ ಬೆಡ್ ಸಿಗದೆ ಸಾವು
ನವದೆಹಲಿ: ಪಿಎಂ ಕೇರ್ಸ್‍ಗೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ ವ್ಯಕ್ತಿಯ ತಾಯಿಗೆ ಇಂದು ಬೆಡ್ ಸಿಗದೆ…
ಸ್ವರ್ಣ ಸಮೂಹ ಸಂಸ್ಥೆಯಿಂದ ಪೊಲೀಸರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ
ಹುಬ್ಬಳ್ಳಿ: ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಫ್ರಂಟ್ ಲೈನ್ ವಾರಿಯರ್ಸ್‍ಗಳಾಗಿರುವ ಪೊಲೀಸ್ ಇಲಾಖೆಗೆ ಸ್ವರ್ಣ ಉದ್ಯಮ…
ಕೊರೊನಾಗೆ ನೋ ಎಂಟ್ರಿ- ಗ್ರಾಮವನ್ನೇ ದಿಗ್ಬಂಧನ ಮಾಡಿಕೊಂಡ ಗ್ರಾಮಸ್ಥರು
ದಾವಣಗೆರೆ: ಕೊರೊನಾ ಎರಡನೇ ಅಲೆಯಲ್ಲಿ ನಗರಗಳಿಗಿಂತ ಹಳ್ಳಿಗಳಲ್ಲಿ ಸೋಂಕು ಹೆಚ್ಚಾಗಿದೆ. ಹೀಗಾಗಿ ಜಗಳೂರು ತಾಲೂಕಿನ ಚಿಕ್ಕಮ್ಮನಹಟ್ಟಿಯ…
ದೀನಬಂಧು ಆಶ್ರಮದ 30 ಮಕ್ಕಳಿಗೆ ಕೊರೊನಾ ಪಾಸಿಟಿವ್
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಪುತ್ರ ಜಿ.ಎಸ್.ಜಯದೇವ್ ಅವರು ನಡೆಸುತ್ತಿರುವ ದೀನಬಂಧು…
ಕೊರೊನಾ ಓಡಿಸಲು ಅಜ್ಜಿಹಬ್ಬ ಆಚರಿಸಿದ ಗ್ರಾಮಸ್ಥರು
ಚಿತ್ರದುರ್ಗ: ಕೊರೊನಾ ಎರಡನೇ ಅಲೆ ರಣಕೇಕೆ ಹಾಕುತ್ತಿದೆ.ಮಕ್ಕಳು ಮರಿ ಎನ್ನದೇ ಎಲ್ಲರನ್ನು ಬಲಿ ಪಡೆಯುತ್ತಿದೆ.ಹೀಗಾಗಿ ಆತಂಕಗೊಂಡಿರುವ…
14ನೇ ಆವೃತ್ತಿ ಐಪಿಎಲ್‍ನ ಉಳಿದ ಪಂದ್ಯಗಳು ಸೆಪ್ಟೆಂಬರ್‌ನಲ್ಲಿ ಆರಂಭ?
ಮುಂಬೈ: ಕೊರೊನಾ ಕಾಟದಿಂದ ಮುಂದೂಡಲ್ಪಟ್ಟ 14ನೇ ಆವೃತ್ತಿಯ ಉಳಿದ ಪಂದ್ಯಗಳನ್ನು ಸೆಪ್ಟೆಂಬರ್ ತಿಂಗಳಲ್ಲಿ ದುಬೈನಲ್ಲಿ ಆರಂಭಿಸಲು…
ಇಳಿ ವಯಸ್ಸಿನಲ್ಲಿ ಕೊರೊನಾ ಗೆದ್ದ ದುನಿಯಾ ವಿಜಯ್ ಪೋಷಕರು
ಬೆಂಗಳೂರು: ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ತಂದೆ-ತಾಯಿ ಕೊರೊನಾ ಸೋಂಕಿಗೆ ಒಳಗಾಗಿದ್ದರು ಎಂಬ ವಿಚಾರ ತಡವಾಗಿ…
ಒಂದೇ ದಿನ ಕೆಲವೇ ಗಂಟೆಗಳ ಅಂತರದಲ್ಲಿ ತಾಯಿ, ಮಗ ಸಾವು
- ಮತ್ತೊಂದು ಪ್ರಕರಣದಲ್ಲಿ ಮಗಳ ಹುಟ್ಟು ಹಬ್ಬ ಸಂಭ್ರಮದ ದಿನವೇ ತಂದೆ ಸಾವು ಶಿವಮೊಗ್ಗ: ಜಿಲ್ಲೆಯಲ್ಲಿ…
ಕೋವಿಡ್ ರೋಗಿ ಸಾವು – ಬೆಂಗಳೂರು ಆಸ್ಪತ್ರೆಯ ವಿರುದ್ಧ ಕೇಸ್
ಬೆಂಗಳೂರು: ಪರೋಕ್ಷವಾಗಿ ಕೋವಿಡ್ ರೋಗಿ ಸಾವಿಗೆ ಕಾರಣವಾದ ಭಾರತಿ ಆಸ್ಪತ್ರೆಯ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ…
