ಮಾಸ್ಕ್ ಧರಿಸಿ ಅಂದಿದ್ದಕ್ಕೆ ಗ್ರಾ.ಪಂ ಸದಸ್ಯನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಚಿಕ್ಕಬಳ್ಳಾಪುರ: ಹಳ್ಳಿಗಳಲ್ಲಿ ಕೊರೊನಾ ಶರವೇಗದ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊರೊನಾ ತಡೆಗಟ್ಟುವ ಸಲುವಾಗಿ ಯುವಕರಿಗೆ ಮಾಸ್ಕ್ ಧರಿಸಿ…
ರಾಜ್ಯದಲ್ಲಿ ಇಂದು 52,581 ಡಿಸ್ಚಾರ್ಜ್- 32,218 ಹೊಸ ಪ್ರಕರಣ, 353 ಸಾವು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನ ಕಡಿಮೆಯಾಗುತ್ತಿದ್ದು, ಕರ್ನಾಟಕದಲ್ಲಿ ಇಂದು 52,581 ಜನ…
ಲಸಿಕೆಗಾಗಿ ಆವಾಜ್ – ಆರೋಗ್ಯ ಸಿಬ್ಬಂದಿ ಜೊತೆ ಕಾಂಗ್ರೆಸ್ ಮುಖಂಡನ ವಾಗ್ವಾದ
ಬೆಂಗಳೂರು: ಲಸಿಕೆ ಪಡೆಯಲು ಕಾಂಗ್ರೆಸ್ ಮುಖಂಡ ಮಾಜಿ ಪುರಸಭಾ ಸದಸ್ಯ ಲಸಿಕಾ ಕೇಂದ್ರಕ್ಕೆ ಬಂದು ಆರೋಗ್ಯ…
ನಿಯಂತ್ರಣ ಮಾಡಲು ಸಾಮರ್ಥ್ಯವಿಲ್ಲದಿದ್ದರೆ ರಾಜೀನಾಮೆ ಕೊಡಿ – ಚಾರುಲತಾ ಸೋಮಲ್ ಕಿಡಿ
ಮಡಿಕೇರಿ: ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ ಎನ್ನುವ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೊಡಗು…
ಪಾಸಿಟಿವ್ ಆಗಿದ್ದರೂ ಊರಲ್ಲಿ ಸುತ್ತಾಟ – ವ್ಯಕ್ತಿಯ ವಿರುದ್ಧ ಕೇಸ್ ದಾಖಲು
ಮಡಿಕೇರಿ: ಕೊಡಗಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಜಿಲ್ಲೆಯಲ್ಲಿ ಸೋಂಕು…
ರೋಣದಲ್ಲಿ ಸೋಂಕಿತನ ಶವ ಸಂಸ್ಕಾರಕ್ಕೆ ಗ್ರಾಮಸ್ಥರ ಅಡ್ಡಿ
ಗದಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತನ ಶವ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ ಅಮಾನವೀಯ ಘಟನೆ ಜಿಲ್ಲೆಯ ರೋಣ…
ದಕ್ಷಿಣ ಕೊರಿಯಾದ ಸಿಯೋಲ್ ಸೆಮಿಕಂಡಕ್ಟರ್ ನಿಂದ ಕೋವಿಡ್ ಪರಿಕರಗಳ ನೆರವು
- ಕಂಪನಿಯ ನೆರವು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದ ಡಿಸಿಎಂ ಬೆಂಗಳೂರು: ದಕ್ಷಿಣ ಕೊರಿಯಾ ಮೂಲದ ಸಿಯೋಲ್…
ಕೋವಿಡ್ ಮುಕ್ತ ವಾರ್ಡ್‍ಗೆ ವಿಶೇಷ ಪ್ಯಾಕೇಜ್-ರೋಹಿಣಿ ಸಿಂಧೂರಿ ಘೋಷಣೆ
ಮೈಸೂರು : ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಸಂಕಲ್ಪ ಮಾಡಿರುವ ಮೈಸೂರು ಜಿಲ್ಲಾಡಳಿತ ವಿನೂತನ…
ಸೋಮಶೇಖರ್ ಕಾರ್ಯವೈಖರಿ ಆಶ್ಚರ್ಯ ತಂದಿದೆ – ಮಾನವೀಯ ಕಾರ್ಯಕ್ಕೆ ನಂಜಾವಧೂತ ಶ್ರೀ ಶ್ಲಾಘನೆ
ಬೆಂಗಳೂರು: ಯಶವಂತಪುರ ಕ್ಷೇತ್ರದ ಶಾಸಕರು, ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಎಲ್ಲರಿಗೂ ಮಾದರಿಯಾಗುವ ಕಾರ್ಯವನ್ನು ಮಾಡುತ್ತಿದ್ದಾರೆ.…
ಕೊರೊನಾ ಭೀತಿಯಲ್ಲಿ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳು – ಸುರಕ್ಷತೆಗಾಗಿ ಕಾರ್ಮಿಕರ ಹೋರಾಟ
- ಈಗಲೂ ಬಯೋಮೆಟ್ರಿಕ್ ಬಳಕೆ ರಾಯಚೂರು: ಜಿಲ್ಲೆಯ ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಕೊರೊನಾ…
