ಇಂದು 61 ಕೇಸ್ – ಬೆಂಗ್ಳೂರಲ್ಲಿ 55 ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 61 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.…
ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ – ಹಾಕದಿದ್ದರೆ 500 ರೂ. ದಂಡ
ನವದೆಹಲಿ: ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ರಾಷ್ಟ್ರ ರಾಜಧಾನಿಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.…
62 ಮಂದಿಗೆ ಸೋಂಕು ಪತ್ತೆ – 48 ಮಂದಿ ಡಿಸ್ಚಾರ್ಜ್
ಬೆಂಗಳೂರು: ಇಂದು ಸಹ ರಾಜ್ಯದಲ್ಲಿ ಕೊರೊನಾ ಸೋಂಕಿನ ಪರಿಣಾಮ ಕಡಿಮೆಯಿದೆ. 62 ಜನರಿಗೆ ಕೊರೊನಾ ಸೋಂಕು…
ರಾಜ್ಯದಲ್ಲಿ ಇಂದು 53 ಸೋಂಕು – ಶೂನ್ಯ ಮರಣ ಪ್ರಮಾಣ
ಬೆಂಗಳೂರು: ಇಂದು ರಾಜ್ಯದಲ್ಲಿ ಶೂನ್ಯ ಮರಣ ಪ್ರಮಾಣಯಿದ್ದು, 53 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆಸ್ಪತ್ರೆಯಿಂದ…
ಒಟ್ಟು ಪಾಸಿಟಿವ್ 54 – ಬೆಂಗ್ಳೂರಲ್ಲಿ 49
ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 54 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆಗಿಂತ ಇಂದು 9 ಪ್ರಕರಣಗಳು…
ಒಟ್ಟು 45 ಕೇಸ್ – 1,441 ಸಕ್ರಿಯ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 45 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ನಿನ್ನೆಗಿಂತ 2…
ಉಕ್ರೇನ್ ಯುದ್ಧ – ಭಾರತದಿಂದ ಈಜಿಪ್ಟ್‌ಗೆ ರಫ್ತು ಆಗಲಿದೆ ಗೋಧಿ
ನವದೆಹಲಿ: ಭಾರತದಿಂದ ಗೋಧಿಯನ್ನು ಖರೀದಿಸಲು ಈಜಿಪ್ಟ್ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈಜಿಪ್ಟ್…
ಒಟ್ಟು 49 ಕೇಸ್ – ಬೆಂಗ್ಳೂರಲ್ಲಿ 47 ಇತರ ಎರಡು ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 49 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.…
ಒಟ್ಟು 45 ಪಾಸಿಟಿವ್ – ಬೆಂಗಳೂರು ಹೊರತುಪಡಿಸಿ 3 ಜಿಲ್ಲೆಗಳಲ್ಲಿ ಒಂದೊಂದು ಕೇಸ್
ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 45 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಕೂಡಾ ಕೋವಿಡ್ ಸೋಂಕಿನಿಂದ…
ನಾಳೆಯಿಂದಲೇ ಶಾಲೆಗಳಿಗೆ ಹೊಸ ಕೋವಿಡ್ ಮಾರ್ಗಸೂಚಿ
ನವದೆಹಲಿ: ದೆಹಲಿ ಸರ್ಕಾರವು ನಾಳೆ (ಏ.15)ಯಿಂದಲೇ ಇಲ್ಲಿನ ಶಾಲೆಗಳಿಗೆ ಹೊಸ ಕೋವಿಡ್ ಮಾರ್ಗಸೂಚಿ ನೀಡಲಿದೆ ಎಂದು…