ತಜ್ಞರು ಗ್ರೀನ್ ಸಿಗ್ನಲ್ ಕೊಟ್ರೆ ಬೆಂಗಳೂರಿನಲ್ಲಿ ಮರು ದಿನವೇ ಶಾಲೆ ಪ್ರಾರಂಭ: ಬಿಸಿ ನಾಗೇಶ್
ಬೆಂಗಳೂರು: ಶಾಲೆ ಪ್ರಾರಂಭ ಮಾಡಿ ಅಂತ ತಜ್ಞರು ಗ್ರೀನ್ ಸಿಗ್ನಲ್ ಕೊಟ್ಟರೆ, ಮರು ದಿನವೇ ಶಾಲೆ…
ಕೊರೊನಾ ಇನ್ನೂ ಮುಗಿದಿಲ್ಲ, ಮುಗಿಯುವ ಹಂತದಲ್ಲಿಯೂ ಇಲ್ಲ: WHO ಮುಖ್ಯಸ್ಥ
ನವದೆಹಲಿ: ಕೊರೊನಾ(Corona) ಸಾಂಕ್ರಾಮಿಕ ಇನ್ನೂ ಮುಗಿದಿಲ್ಲ, ಮುಗಿಯುವ ಹಂತದಲ್ಲಿಯೂ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ…
ಬಿಜೆಪಿ ನಾಯಕರ ಮೇಲೆ ಕೇಸ್ ಹಾಕಿ – ಸಿಎಂ ಮನೆ ಮುಂದೆ ಪ್ರತಿಭಟಿಸಲಿದ್ದಾರೆ ಡಿಕೆಶಿ, ಸಿದ್ದು
ಬೆಂಗಳೂರು: ಕೋವಿಡ್ ಮಾರ್ಗಸೂಚಿ ನಿಯಮವನ್ನು ಉಲ್ಲಂಘಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿ…
ರಾಜ್ಯದಲ್ಲಿ ಕೊರೊನಾ ಸ್ಫೋಟ – 41,457 ಪಾಸಿಟಿವ್, ಬೆಂಗಳೂರಿನಲ್ಲಿ 25,595 ಕೇಸ್ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆಗೆ ಸಚಿವರೂ ಸೇರಿದಂತೆ ವಿವಿಧ ವಲಯಗಳಿಂದ ಅಪಸ್ವರ, ಆಕ್ಷೇಪ ಹೆಚ್ಚಾಗ್ತಿದೆ.…
ನಾನು ಮಾಸ್ಕ್ ಹಾಕಲ್ಲ : ಸಚಿವ ಉಮೇಶ್ ಕತ್ತಿ
ಬೆಳಗಾವಿ: ದಿನೇ ದಿನೇ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರ ಮಾರ್ಗಸೂಚಿಯನ್ನು ಪಾಲಿಸದಿದ್ದರೆ, ಸಾಮಾನ್ಯರಿಗೆ ದಂಡವನ್ನು…
ನಿನ್ನೆಗಿಂತ ಇಂದು ಕೇಸ್ ಇಳಿಕೆ – ಒಟ್ಟು 27,156, ಪಾಸಿಟಿವಿಟಿ ರೇಟ್ 12.45%
ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು ಅಲ್ಪ ಪ್ರಮಾಣದಲ್ಲಿ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಇಳಿಕೆ ಕಂಡಿದೆ. ನಿನ್ನೆ…
ಮತ್ತಷ್ಟು ರಿಲೀಫ್ ನೀಡಲಾಗುವುದು: ಅಶೋಕ್
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಕೊರೊನಾ ನಿಯಮಗಳಲ್ಲಿ ಮತ್ತಷ್ಟು ರಿಲೀಫ್ ನೀಡಲಾಗುವುದು ಎಂದು ಸಚಿವ ಆರ್.…
ಸಿಎಂ ಬೊಮ್ಮಾಯಿಗೆ ಕೊರೊನಾ ನೆಗೆಟಿವ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್-19 ಎರಡನೇ ಟೆಸ್ಟ್‌ನಲ್ಲಿ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ. ಜನವರಿ…
ಕೋವಿಡ್ ಕಾಲಘಟ್ಟದಲ್ಲಿ ಸರಳ ಪರ್ಯಾಯ: ಕೃಷ್ಣಾಪುರ ವಿದ್ಯಾಸಾಗರ ತೀರ್ಥ ಸ್ವಾಮೀಜಿ
ಉಡುಪಿ: ಕೃಷ್ಣಾಪುರ ಮಠದ ಪರ್ಯಾಯ ಅಷ್ಟಮಠಗಳ ಇತಿಹಾಸದಲ್ಲಿ 251ನೇ ಪರ್ಯಾಯ ಆಗಿರುತ್ತದೆ. ಕೋವಿಡ್ ಕಾಲಘಟ್ಟದಲ್ಲಿ ನಮ್ಮ…
ವೀಕೆಂಡ್ ಕರ್ಫ್ಯೂ ನಡುವೆ ಮದ್ಯ ಪಾರ್ಸೆಲ್‌ಗೆ ಅವಕಾಶ ಕೊಡಿ – ಬೊಮ್ಮಾಯಿಗೆ ಮನವಿ
ಬೆಂಗಳೂರು: ವೀಕೆಂಡ್ ಕರ್ಫ್ಯೂ ಹಿಂತೆಗೆಯಿರಿ, ಹಿಂತೆಗೆತ ಆಗದಿದ್ದಲ್ಲಿ ಮದ್ಯ ಪಾರ್ಸೆಲ್‌ಗೆ ಸಮಯ ನಿಗದಿ ಮಾಡಿ ಎಂದು…