ಮೊದಲು ಉಸಿರಾಡಲು ಕಷ್ಟ ಈಗ ಐಸಿಯುನಿಂದ ಜನರಲ್ ವಾರ್ಡ್‍ಗೆ ಬಂದಿದ್ದೇವೆ: ಬಿಎಸ್‍ವೈಗೆ ಯತ್ನಾಳ್ ಟಾಂಗ್
ವಿಜಯಪುರ: ಮೊದಲು ಉಸಿರಾಡೋದು ಕಷ್ಟ ಆಗಿತ್ತು. ಈಗ ಐಸಿಯು ನಿಂದ ಜನರಲ್ ವಾರ್ಡ್‍ಗೆ ಬಂದಂತಾಗಿದೆ. ಇನ್ಮುಂದೆ…
ವಡಿವೇಲುಗೆ ಕೊರೊನಾ- ಓಮಿಕ್ರಾನ್ ಸೋಂಕು ಶಂಕೆ
ಚೆನ್ನೈ: ತಮಿಳಿನ ಹಾಸ್ಯ ನಟ ವಡಿವೇಲು ಅವರು ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ…
ಇಂದು 405 ಮಂದಿಗೆ ಕೊರೊನಾ – 4 ಮಂದಿ ಸಾವು
ಬೆಂಗಳೂರು: ರಾಜ್ಯದಲ್ಲಿ ಇಂದು 405 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 4 ಮರಣ ಪ್ರಕರಣ…
UP ಚುನಾವಣೆ ಮುಂದೂಡಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ – ಮುಂದಿನ ವಾರ ಸ್ಪಷ್ಟ ನಿರ್ಧಾರ
ಲಕ್ನೋ: ದೇಶದಲ್ಲಿ ಓಮಿಕ್ರಾನ್ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ನಡಯುತ್ತಿರುವ ಸಾರ್ವಜನಿಕ ಸಭೆ,…
ರಾಜ್ಯದಲ್ಲಿ ಒಟ್ಟು 31 ಓಮಿಕ್ರಾನ್ ಕೇಸ್ – 299 ಕೊರೊನಾ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಇಂದು ಓಮಿಕ್ರಾನ್ ಸ್ಫೋಟಗೊಂಡಿದೆ. ಒಂದೇ ದಿನ 12 ಕೇಸ್ ಪತ್ತೆಯಾಗಿದೆ. ಇದರೊಂದಿಗೆ 299…
ದೆಹಲಿಯಲ್ಲಿ ಬಾರ್, ರೆಸ್ಟೋರೆಂಟ್‌ಗಳಲ್ಲಿ ಶೇ.50 ರಷ್ಟು ಭರ್ತಿಗೆ ಮಾತ್ರ ಅವಕಾಶ
ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ಈ ನಡುವೆ ರಾಷ್ಟ್ರ…
ಮೈಸೂರಿನಲ್ಲಿ ಓಮಿಕ್ರಾನ್ ಮೊದಲ ಪ್ರಕರಣ ಪತ್ತೆ – 9 ವರ್ಷದ ಬಾಲಕಿಗೆ ಸೋಂಕು
ಮೈಸೂರು: ವಿಶ್ವದಲ್ಲಿ ಮೂರನೇ ಅಲೆಯ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್‍ನ ಹೊಸ ರೂಪಾಂತರಿ ಓಮಿಕ್ರಾನ್ ಮೈಸೂರಿಗೂ…
ಹೈಡ್ರಾಮಾ ಮಾಡುತ್ತಿದ್ದ ಅಜ್ಜಿಗೆ ಒತ್ತಾಯ ಪೂರ್ವಕವಾಗಿ ಲಸಿಕೆ ನೀಡಿದ ಆಶಾ ಕಾರ್ಯಕರ್ತೆಯರು
ಬೀದರ್: ಅಜ್ಜಿ ಲಸಿಕೆ ಪಡೆಯದೆ ಹೈಡ್ರಾಮಾ ಮಾಡುತ್ತಿದ್ದಾಗ ಅವರ ಕೈಗಳನ್ನು ಹಿಡಿದು ಆರೋಗ್ಯ ಸಿಬ್ಬಂದಿ ಒತ್ತಾಯ…
ದೇಶದಲ್ಲಿ 200ರ ಗಡಿದಾಟಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ – ಮೋದಿ ಗುರುವಾರ ಮಹತ್ವದ ಸಭೆ
ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ದಿನ ಕಳೆದಂತೆ ಹೆಚ್ಚಾಗುತ್ತಿವೆ. 15 ರಾಜ್ಯಗಳಲ್ಲಿ 224ಕ್ಕೂ ಹೆಚ್ಚು ಪ್ರಕರಣಗಳು…
ರಾಜ್ಯದಲ್ಲಿ 321 ಕೊರೊನಾ – ಬೆಂಗಳೂರಿನಲ್ಲಿ 211 ಕೇಸ್
ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 321 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 4 ಮರಣ ಪ್ರಕರಣ…