ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದ ಸರ್ಕಾರ – ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ?
ಬೆಂಗಳೂರು: ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಹಿಂದೂ ಸಂಘಟನೆಗಳ ಭಾರೀ ಒತ್ತಾಯ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ…
ಸಭೆಯಲ್ಲಿ ಲಸಿಕೆ, ಹಬ್ಬಗಳ ನಡುವೆ ವೈರಸ್ ನಿಯಂತ್ರಣ ಕುರಿತು ಚರ್ಚೆ: ಗೌರವ್ ಗುಪ್ತ
ಬೆಂಗಳೂರು: ಗಣೇಶ ಹಬ್ಬ ಆಚರಣೆ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಸಭೆಯಲ್ಲಿ ಕೊರೊನಾ ಲಸಿಕೆ…
ಕೇರಳದಿಂದ ಬಂದಿರುವ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು
- ಕೋಲಾರದಲ್ಲಿ ಆತಂಕ ಕೋಲಾರ: ಕೇರಳದಿಂದ ಬಂದಿರುವ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಕೋಲಾರದಲ್ಲಿ ಆತಂಕ…
ಸ್ವಾತಂತ್ರ್ಯ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿಯನ್ನು ತುಂಬಲು ಪ್ರೇರಕ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ: ಸ್ವಾತಂತ್ರ್ಯ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿಯನ್ನು ತುಂಬಲು ಪ್ರೇರಕವಾಗಲಿ ಎಂದು ಜಿಲ್ಲಾಧಿಕಾರಿ…
ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧ
ಉಡುಪಿ: ಕಡೆಗೋಲು ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಆಚರಣೆಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧಮಾಡಲಾಗಿದೆ.…
ಚುನಾವಣೆಯ ಅಬ್ಬರ ಪ್ರಚಾರ- ಕೊರೊನಾ ನಿಯಮ ಉಲ್ಲಂಘಿಸಿದ ಭಗವಂತ ಖೂಬಾ
ಬೀದರ್: ನಗರಸಭೆಯ ಎರಡು ವಾರ್ಡ್‌ಗಳಿಗೆ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಕೊರೊನಾ…
ವೇಷಧರಿಸಿ 72 ಲಕ್ಷ ರೂ. ದಾನ ಮಾಡಿದ್ದ ರವಿ ಕಟಪಾಡಿ ಈ ಬಾರಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಪ್ರತ್ಯಕ್ಷ
ಉಡುಪಿ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಲಕ್ಷಾಂತರ ರೂಪಾಯಿ ಹಣ ಇರಬೇಕು ಎಂದೇನಿಲ್ಲ. ಒಳ್ಳೆಯ ಮನಸಿದ್ದರೆ ಸಾಕು.…
ಕೇರಳದಲ್ಲಿ ಕೊರೊನಾ ಆರ್ಭಟ- ಸತತ ಮೂರನೇ ದಿನ 30 ಸಾವಿರ ಪ್ಲಸ್ ಕೇಸ್
ತಿರುವನಂತಪುರ: ಕೇರಳದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಭಾರತದಲ್ಲಿರುವ ಮೂಕ್ಕಾಲು ಕೇಸ್ ಕೇರಳ ಒಂದರಲ್ಲೇ…
ರಾಜ್ಯದಲ್ಲಿಂದು 1,301 ಕೊರೊನಾ ಕೇಸ್, 17 ಸಾವು, 1,614 ಡಿಸ್ಚಾರ್ಜ್
ಬೆಂಗಳೂರು: ರಾಜ್ಯದಲ್ಲಿ ಇಂದು 1,301 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 17 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. 1,614…
ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಇಸ್ಕಾನ್‍ಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ
ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಇಸ್ಕಾನ್ ದೇವಾಸ್ಥಾನಕ್ಕೆ ಸಾರ್ವಜನಕರಿಗೆ ಪ್ರವೇಶ ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತ…
