ಬಸ್‍ನಲ್ಲಿ ವ್ಯಕ್ತಿಯ ಕತ್ತು ಸೀಳಿ ಪರಾರಿಯಾದ ಶಾಲಾ ವಿದ್ಯಾರ್ಥಿಗಳು
ನವದೆಹಲಿ: ಶಾಲಾ ಸಮವಸ್ತ್ರ ಧರಿಸಿದ್ದ ಹುಡುಗರ ಗುಂಪು ಬಸ್‍ನಲ್ಲಿ ವ್ಯಕ್ತಿಯ ಕತ್ತು ಸೀಳಿ ಕೊಲೆಗೈದು ಪರಾರಿಯಾಗಿರುವ…
ಲವ್ವರ್ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಮಗಳು!
ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದ ಮಹಿಳೆ ಕೊಲೆ ಪ್ರಕರಣಕ್ಕೆ ಹೊಸ…
ಅರೆಬೆತ್ತಲೆಗೊಳಿಸಿ, ಮರಕ್ಕೆ ಕಟ್ಟಿ ಹಾಕಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ವ್ಯಕ್ತಿಯ ಕೊಲೆ
ಯಾದಗಿರಿ: ವ್ಯಕ್ತಿಯೊಬ್ಬರನ್ನು ಅರೆಬೆತ್ತಲೆಗೊಳಿಸಿ, ಮರಕ್ಕೆ ಕಟ್ಟಿ ಹಾಕಿ ಹಲ್ಲೆಗೈದು ಕೊಲೆ ಮಾಡಿರುವ ಅಮಾನವೀಯ ಘಟನೆ ಯಾದಗಿರಿ…
ಮರ್ಯಾದಾ ಹತ್ಯೆ: ಅನ್ಯಜಾತಿ ಹುಡ್ಗನನ್ನು ಲವ್ ಮಾಡಿದ ಮಗಳನ್ನು ದೊಣ್ಣೆಯಿಂದ ಹೊಡೆದು ಸುಟ್ಟ ತಂದೆ
ಬೆಂಗಳೂರು: ಅನ್ಯಜಾತಿ ಹುಡುಗನ ಜೊತೆ ಪ್ರೇಮಾಂಕುರವಾಗಿ ಮನೆ ಬಿಟ್ಟು ಹೋಗಿದ್ದ ಮಗಳನ್ನು ತಂದೆಯೇ ಕೊಲೆಗೈದಿರುವ ಘಟನೆ…
ಪ್ರಿಯಕರನನ್ನು ಕೊಲೆ ಮಾಡಿಸಲು ಹೋದ ಯುವತಿ ಕೊನೆಗೆ ಅವಳೇ ಕೊಲೆಯಾದಳು!
ಕೋಲಾರ: ಅವರಿಬ್ಬರದು ಹಲವು ವರ್ಷಗಳ ಹಳೆಯ ಪ್ರೇಮ, ತನ್ನ ಪ್ರೇಯಸಿ ಬೇರೆ ಯುವಕರೊಂದಿಗಿನ ಸಲಹೆ ಹಾಗೂ…
ಬಾಗಿಲು ತಡವಾಗಿ ಓಪನ್ ಮಾಡಿದ್ದಕ್ಕೆ ರೂಮ್ ಮೇಟ್ ಕೊಲೆ!
ಮುಂಬೈ: ರೂಮ್‍ನ ಬಾಗಿಲನ್ನು ತೆಗೆಯಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ರೂಮ್‍ನಲ್ಲಿದ್ದ ಸ್ನೇಹಿತನನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿರುವ…
ತಮ್ಮನ ಎದುರೇ 13ರ ಬಾಲಕಿಯನ್ನು ರೇಪ್ ಮಾಡಿ ಕೊಲೆಗೈದ!
ಕೋಲ್ಕತ್ತಾ: ತಮ್ಮನ ಎದುರೇ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆಗೈದ ಆಘಾತಕಾರಿ ಘಟನೆ…
ಹಾಸನ ಮಹಿಳೆಯ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಹಾಸನ: ಇತ್ತೀಚೆಗೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವೊಂದು ಇದೀಗ ಟ್ವಿಸ್ಟ್ ಪಡೆದುಕೊಂಡಿದ್ದು, ಪತಿಯೇ ಕೊಲೆಮಾಡಿರುವ ವಿಚಾರ…
ಸುತ್ತಿಗೆಯಿಂದ ಹೊಡೆದು ಮಗನಿಂದಲೇ ಅಪ್ಪನ ಬರ್ಬರ ಕೊಲೆ
ಬೆಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಗರದ…
ಎಕ್ಸಾಂಗೆಂದು ಕಾರ್ ಬುಕ್ ಮಾಡಿ, ಮಾರ್ಗ ಮಧ್ಯೆಯೇ ಕುತ್ತಿಗೆಗೆ ಹಗ್ಗ ಬಿಗಿದು ಹಿಂದೂ ಕಾರ್ಯಕರ್ತನ ಕೊಲೆಗೈದ್ರು!
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಗ್ರಾಮದ ಜಮೀನಿನಲ್ಲಿ ಹಿಂದೂ ಕಾರ್ಯಕರ್ತರೊಬ್ಬರನ್ನು ಕುತ್ತಿಗೆಗೆ ಹಗ್ಗ ಬಿಗಿದು…