ಎಣ್ಣೆ ಬಾಟಲ್‍ಗಾಗಿ ವ್ಯಕ್ತಿಯ ಬರ್ಬರ ಕೊಲೆ: ಮೂವರು ಅರೆಸ್ಟ್
ಬೆಂಗಳೂರು: ಮದ್ಯ ಇರುವ ಬಾಟಲ್‍ಗಾಗಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಯುವಕರನ್ನು ಪುಲಿಕೇಶಿನಗರ ಪೊಲೀಸರು…
ಪತ್ನಿ, ಮುದ್ದಿನ ಶ್ವಾನವನ್ನು ಕೊಂದು 6ನೇ ಮಹಡಿಯಿಂದ ಉದ್ಯಮಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್
- ಕ್ಯಾನ್ಸರ್ ಪೀಡಿತ ಹೆಂಡ್ತಿಯನ್ನು ಬಿಟ್ಟು ಬದುಕಲ್ಲ, ಇಬ್ಬರು ಒಂದೇ ಸಾರಿ ಸಾಯೋಣ ಎಂದು ಕೊಲೆ…
ತಾಯಿಯನ್ನ ಕೊಂದು ಅವಿತಿದ್ದ ಮಗ – ಗ್ರಾಮಸ್ಥರೇ ಹಿಡಿದು ಕೊಟ್ರು
ಹಾವೇರಿ: ಹೆತ್ತ ತಾಯಿಯನ್ನ ಸಲಿಕೆಯಿಂದ ಹೊಡೆದು ಹತ್ಯೆ ಮಾಡಿ ನಂತರ ತಲೆಮರೆಸಿಕೊಂಡು ಓಡಾಡ್ತಿದ್ದ ಪಾಪಿ ಪುತ್ರನನ್ನ…
200 ರೂ. ಕೊಡ್ಲಿಲ್ಲವೆಂದು ಬ್ಲೇಡ್‍ನಿಂದ ಕುತ್ತಿಗೆ ಕೊಯ್ಯಲು ಯತ್ನ!
ಬೆಳಗಾವಿ: 200ರೂ. ಕೊಡಲಿಲ್ಲ ಎಂಬ ಕಾರಣಕ್ಕೆ ಕುಡಿದ ನಶೆಯಲ್ಲಿ ಬ್ಲೇಡ್‍ನಿಂದ ಕುತ್ತಿಗೆ ಕೊಯ್ಯಲು ಯತ್ನಿಸಿದ ಘಟನೆ…
ಯುಗಾದಿ ಜೂಜಾಟಕ್ಕೆ ವ್ಯಕ್ತಿ ಬಲಿ
ಬೆಂಗಳೂರು: ಎಲ್ಲೆಡೆ ಯುಗಾದಿ ಹಬ್ಬ, ಹೊಸ ವರ್ಷದ ಸಂಭ್ರಮ. ಹಬ್ಬದ ಮನರಂಜನೆಗಾಗಿ ಸ್ನೇಹಿತರೊಂದಿಗೆ ಇಸ್ಪೀಟ್ ಆಟಕ್ಕೆ…
ಬುದ್ಧಿ ಹೇಳಿದಕ್ಕೆ ಕಟ್ಟಿಗೆಯಿಂದ ತಂದೆಯನ್ನೇ ಕೊಂದ ಪಾಪಿ ಮಗ!
ಹಾವೇರಿ: ಬುದ್ಧಿ ಮಾತು ಹೇಳಿದಕ್ಕೆ ಪಾಪಿ ಮಗನೊಬ್ಬ ತಂದೆಯನ್ನೇ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ದಾರುಣ…
ಸ್ನೇಹಿತನ ಕೊಲೆಗೈದು ಫೋಟೋ ವಾಟ್ಸಪ್ ಗ್ರೂಪ್‍ಗೆ ಹಾಕ್ದ!
ಚೆನ್ನೈ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ಕೊಲೆಗೈದು, ಆತನ ಮೃತದೇಹದ ಫೋಟೋವನ್ನು ವಾಟ್ಸಪ್ ಗ್ರೂಪ್‍ಗೆ…
ಐಸ್-ಕ್ರೀಮ್ ಅಂಗಡಿ ತೆರೆಯ್ತಿದ್ದಂತೆ ಜೋಡಿ ಮೃತದೇಹ ನೋಡಿ ಮಾಲೀಕನಿಗೆ ಶಾಕ್
ಚೆನ್ನೈ: 50 ವರ್ಷದ ವ್ಯಕ್ತಿಯೊಬ್ಬ ತನ್ನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ…
ಇನಿಯನ ಜೊತೆ ಫಿಲಂ ನೋಡ್ತಿದ್ದಾಗ ಎಂಟ್ರಿ ಕೊಟ್ಟ ಪತಿ
-ಅವನ ರುಂಡ, ಇವಳ ಬೆರಳು ಕಟ್ ರಾಯ್ಪುರ್: ವ್ಯಕ್ತಿಯೊಬ್ಬ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ತಿಳಿದು…
ಚಿಲ್ಲರೆ ಕಾಸಿಗೆ ಶುರುವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ
ಬೆಂಗಳೂರು: ಆತ್ಮೀಯ ಗೆಳೆಯರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ…
