ಸುಳ್ವಾಡಿ ವಿಷಪ್ರಸಾದ ದುರಂತ ಕೇಸ್ – ಮೂವರು ಆರೋಪಿಗಳ ಜಾಮೀನು ವಜಾ
ಚಾಮರಾಜನಗರ: ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು (Hanur) ತಾಲೂಕಿನ ಸುಳ್ವಾಡಿ ವಿಷಪ್ರಸಾದ ದುರಂತದ (Sulvadi Poison…
ಅಗ್ನಿ ಅವಘಡ ಆದಾಗ ನಾನು ಅಲ್ಲಿರಲಿಲ್ಲ, ಮನೆಯಲ್ಲಿ ಯಾವ್ದೇ ಹಣ ಪತ್ತೆಯಾಗಿಲ್ಲ: ನ್ಯಾ. ಯಶವಂತ್ ವರ್ಮಾ
ನವದೆಹಲಿ: ಅಗ್ನಿ ಅವಘಡ (Fire Incident) ಸಂಭವಿಸುವ ಸಮಯದಲ್ಲಿ ನಾನು ಮನೆಯಲ್ಲಿ ಇರಲಿಲ್ಲ. ನನ್ನ ಮನೆಯಲ್ಲಿ…
12ರ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೊ ಕೇಸಲ್ಲಿ ಅಪ್ರಾಪ್ತೆ ತಾಯಿ, ಆಕೆಯ ಪ್ರೇಮಿಗೆ 180 ವರ್ಷ ಜೈಲು ಶಿಕ್ಷೆ
ತಿರುವನಂತಪುರಂ: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ವಿಶೇಷ ಪೋಕ್ಸೊ ನ್ಯಾಯಾಲಯವು…
ಜೈಲು ಅಧಿಕಾರಿಗಳಿಗೆ ನ್ಯಾಯಾಧೀಶರು ಛೀಮಾರಿ ಹಾಕಿದ್ದಾರೆ: ದರ್ಶನ್ ಪರ ವಕೀಲ ಸುನೀಲ್
ಬೆಂಗಳೂರು: ನಟ ದರ್ಶನ್‌ಗೆ (Darshan) ಜೈಲಿನಲ್ಲಿ ಕನಿಷ್ಠ ಸೌಲಭ್ಯ ನೀಡಿಲ್ಲ ಅಂತಾ ಆರೋಪಿಸಿ ದರ್ಶನ್ ಪರ…
ಹಾಸಿಗೆ ದಿಂಬು ಕೇಳಿದ್ದ ದರ್ಶನ್‌ಗೆ ಡಬಲ್ ಶಾಕ್
ಬೆಂಗಳೂರು: ಹಾಸಿಗೆ, ದಿಂಬು ಕೇಳಿದ್ದ ದರ್ಶನ್‌ಗೆ (Darshan) ಕೋರ್ಟ್ ಡಬಲ್ ಶಾಕ್ ನೀಡಿದೆ. ತಿಂಗಳಿಗೊಮ್ಮೆ ಬಟ್ಟೆ,…
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ
ಮಂಗಳೂರು: ಪ್ರಚೋದನಕಾರಿ ಭಾಷಣ ಆರೋಪದಡಿ ಎಫ್‌ಐಆರ್ ದಾಖಲಾಗಿದ್ದ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat)…
ಕೊಲೆ ಆರೋಪಿ ದರ್ಶನ್‌ಗೆ ಮಾಸ್ಟರ್ ಸ್ಟ್ರೋಕ್; ಫಂಗಸ್ ನಾಟಕಕ್ಕೂ ಕಾನೂನು ಪ್ರಾಧಿಕಾರ ವರದಿಯಲ್ಲಿ ಉತ್ತರ
- ದರ್ಶನ್‌ಗೆ ಕಾಲಿನಲ್ಲಿ ಫಂಗಸ್ ಆಗಿಲ್ಲ, ಚರ್ಮ ಒಡೆದಿದೆ ಅಷ್ಟೇ - ಎಲ್ಲಾ ಖೈದಿಗಳಿಗೆ ಟಿವಿ…
ಸೆಕ್ಸ್ ಮಾಡುವಾಗ 66ರ ವೃದ್ಧ ಸಾವು; 7.5 ಲಕ್ಷ ಪರಿಹಾರ ನೀಡುವಂತೆ ಮಹಿಳೆಗೆ ಕೋರ್ಟ್ ಸೂಚನೆ
ವೈಯಕ್ತಿಕ ಜೀವನಕ್ಕೆ ಲೈಂಗಿತೆ ಎಂಬುದು ತುಂಬಾನೇ ಮುಖ್ಯ. ಇದು ಸಂಬಂಧವನ್ನು ಗಟ್ಟಿಗೊಳಿಸುವ ಒಂದು ಭಾಗವೂ ಆಗಿದೆ.…
ಕಾರವಾರ | ಮೆಡಿಕಲ್ ಟೆಸ್ಟ್‌ಗೆ ಕರೆತಂದಿದ್ದ ಆರೋಪಿ ಪರಾರಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದ ವ್ಯಕ್ತಿಯು ಕುಮಟಾ ಪೊಲೀಸರು ನ್ಯಾಯಾಲಯಕ್ಕೆ…
ಮತ್ತೆ ಬೆನ್ನು ನೋವಿನ ಕಥೆ ಹೇಳಿದ ದರ್ಶನ್ – ಮಹತ್ವ ಕೊಡದ ಜಡ್ಜ್
ಬೆಂಗಳೂರು: ಇಂದು ವಿಚಾರಣೆಗೆ ಹಾಜರಾಗಿದ್ದ ದರ್ಶನ್ (Darshan) ಮತ್ತೆ ಬೆನ್ನುನೋವಿನ ನಾಟಕವಾಡಿದರೂ ನ್ಯಾಯಾಧೀಶರು ಮಹತ್ವ ಕೊಡಲಿಲ್ಲ.…
