ಸೆಕ್ಸ್ ಮಾಡುವ ವೇಳೆ ಸಂಗಾತಿ ಅನುಮತಿಯಿಲ್ಲದೇ ಕಾಂಡೋಮ್ ತೆಗೆಯುವುದು ಅಪರಾಧ: ಸುಪ್ರೀಂ ಕೋರ್ಟ್
ಒಟ್ಟಾವಾ: ಸಂಭೋಗದ ವೇಳೆ ಸಂಗಾತಿಯ ಅನುಮತಿಯಿಲ್ಲದೇ ಕಾಂಡೋಮ್ ತೆಗೆಯುವುದು ಅಪರಾಧ ಎಂದು ಕೆನಡಾದ ಸುಪ್ರೀಂ ಕೋರ್ಟ್…
ಸಮಸ್ಯೆಗಳನ್ನು ಚರ್ಚಿಸಿ, ಪರಿಹರಿಸದಿದ್ದರೆ ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತದೆ – CJI
ನವದೆಹಲಿ: ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ನ್ಯಾಯಾಧೀಶರು ಚರ್ಚಿಸಿ ಪರಿಹರಿಸದಿದ್ದರೆ, ನ್ಯಾಯಾಂಗ…
Sena Vs Sena: ಉದ್ಧವ್ ಶಿಬಿರಕ್ಕೆ ತಕ್ಷಣದ ಪರಿಹಾರವಿಲ್ಲ, ಆಗಸ್ಟ್ 1 ರಂದು ಮುಂದಿನ ವಿಚಾರಣೆ: ಕೋರ್ಟ್
ಮುಂಬೈ: ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಅವರ ಶಿಬಿರಕ್ಕೆ ತಕ್ಷಣ ಪರಿಹಾರವಿಲ್ಲ. ಈ ಕುರಿತು ವಿಚಾರಣೆಯನ್ನು…
ಶೃಂಗೇರಿಗೆ ಶ್ರೀಗಳಿಗೆ ಅಪಮಾನಗೈದ ವ್ಯಕ್ತಿಗೆ 10 ಸಾವಿರ ದಂಡ, 3 ವರ್ಷ ಜೈಲು
ಚಿಕ್ಕಮಗಳೂರು: ಶೃಂಗೇರಿ ಶ್ರೀಗಳಿಗೆ ಅಪಮಾನ ಮಾಡಿದ್ದ ವ್ಯಕ್ತಿಗೆ ಶೃಂಗೇರಿ ಕೋರ್ಟ್ ಮೂರು ವರ್ಷ ಜೈಲು ಹಾಗೂ…
ಪೊನ್ನಿಯನ್ ಸೆಲ್ವನ್ ವಿವಾದ : ಮಣಿರತ್ನಂ ಮತ್ತು ವಿಕ್ರಮ್ ಗೆ ನೋಟಿಸ್
ತಮಿಳಿನ ಖ್ಯಾತ ನಿರ್ದೇಶಕ ಮಣಿರತ್ನಂ ಅವರ ನಿರೀಕ್ಷಿತ ಸಿನಿಮಾ ಪೊನ್ನಿಯನ್ ಸೆಲ್ವನ್ ಇದೀಗ ವಿವಾದಕ್ಕೀಡಾಗಿದೆ. ಟೀಸರ್…
ಸಮ್ಮತಿಯ ಸೆಕ್ಸ್‌ನಿಂದ ಅವಿವಾಹಿತೆ ಗರ್ಭಧಾರಣೆ – 20 ವಾರಗಳ ಬಳಿಕ ಗರ್ಭಪಾತಕ್ಕೆ ಅವಕಾಶವಿಲ್ಲ: ಹೈಕೋರ್ಟ್
ನವದೆಹಲಿ: 23 ವಾರಗಳ ಭ್ರೂಣದ ಗರ್ಭಪಾತಕ್ಕೆ ಅವಕಾಶ ನೀಡುವಂತೆ ಕೋರಿ 25 ವರ್ಷದ ಅವಿವಾಹಿತ ಯುವತಿ…
ಪಂಜಾಬಿ ಖ್ಯಾತ ಗಾಯಕ ದಲೇರ್ ಮೆಹಂದಿಗೆ ಎರಡು ವರ್ಷ ಜೈಲು ಶಿಕ್ಷೆ
ಬಾಲಿವುಡ್ ನ ಖ್ಯಾತ ಗಾಯಕ ದಲೇರ್ ಮೆಹಂದಿಗೆ ಮಾನವ ಕಳ್ಳಸಾಗಣೆ ಸಂಬಂಧಿಸಿದ ಪ್ರಕರಣಕ್ಕೆ ಎರಡು ವರ್ಷ…
ರಮ್ಯಾ ಮೇಲೆ ಬ್ಲ್ಯಾಕ್ ಮೇಲ್ ಆರೋಪ, ಕಾನೂನು ಮೂಲಕ ಹೋರಾಟಕ್ಕಿಳಿದ ನಟ ನರೇಶ್
ತೆಲುಗು ನಟ ನರೇಶ್ ಮತ್ತು ಬೆಂಗಳೂರಿನ ರಮ್ಯಾ ದಾಂಪತ್ಯದ ವಿವಾದ ಬೀದಿರಂಪ ಆಗಿತ್ತು. ನರೇಶ್ ಅವರ…
ಮದ್ಯದ ದೊರೆ ವಿಜಯ್ ಮಲ್ಯಗೆ 4 ತಿಂಗಳು ಜೈಲು: ಸುಪ್ರೀಂ ಕೋರ್ಟ್ ತೀರ್ಪು
ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಹಾಗೂ…
ಕೋರ್ಟ್ ನಲ್ಲಿ ಸಾಯಿಪಲ್ಲವಿಗೆ ಹಿನ್ನೆಡೆ: ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಸಂದರ್ಶನವೊಂದರಲ್ಲಿ ಕಾಶ್ಮೀರ ಪಂಡಿತರ ಹತ್ಯೆಯನ್ನು ಗೋವು ಹತ್ಯೆಯ ಹಂತಕರಿಗೆ ಹೋಲಿಸಿದ್ದ ಸಾಯಿ ಪಲ್ಲವಿಯ ವಿರುದ್ಧ ಹಲವು…
