ಶ್ರೀಕೃಷ್ಣನ ಜನ್ಮಸ್ಥಳದಲ್ಲಿರೋ ಮಸೀದಿಯಲ್ಲಿ ಮುಸ್ಲಿಮರ ಪ್ರಾರ್ಥನೆಗೆ ನಿರ್ಬಂಧ ವಿಧಿಸಿ: ಕೋರ್ಟ್‌ಗೆ ಮನವಿ
ಉತ್ತರಪ್ರದೇಶ: ದೇಶದಲ್ಲಿ ಧರ್ಮ ದಂಗಲ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಹಿಜಬ್, ಹಲಾಲ್ ವಿರೋಧಿ ಅಭಿಯಾನದಿಂದ ಶುರುವಾದ…
ಹಳೇಹುಬ್ಬಳ್ಳಿ ಗಲಭೆ ಪ್ರಕರಣ- 8 ಮಂದಿಗೆ ಜಾಮೀನು
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ಒಟ್ಟು 8 ಮಂದಿಗೆ ಜಾಮೀನು ನೀಡಿದೆ.…
ಹುಬ್ಬಳ್ಳಿ ಗಲಭೆ ಕೇಸ್ – ವಾಸೀಂ ಪಠಾಣ್‌ಗೆ ನ್ಯಾಯಾಂಗ ಬಂಧನ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ವಾಸೀಂ ಪಠಾಣ್‌ಗೆ ಕೋರ್ಟ್…
ಹುಬ್ಬಳ್ಳಿ ಗಲಭೆ ಪ್ರಕರಣ – ಮೌಲ್ವಿ ವಾಸೀಂ ಪಠಾಣ್ ಇಂದು ಕೋರ್ಟ್‍ಗೆ
ಹುಬ್ಬಳ್ಳಿ: ನಗರದ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಮೌಲ್ವಿ ವಾಸೀಂ ಪಠಾಣ್‍ನನ್ನು ಇಂದು ಪೊಲೀಸರು ಕೋರ್ಟ್‍ಗೆ…
ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಿಸಿದ ಕೋರ್ಟ್
ಬೆಳಗಾವಿ: ಕಳೆದ ಜುಲೈ 2021ರಲ್ಲಿ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಫೋಕ್ಸೋ ಪ್ರಕರಣದ…
ಮಹಿಳಾ ರೋಗಿಗಳಿಗೆ ಕಿಸ್, ಹಗ್ ಮಾಡಿ ಲೈಂಗಿಕ ಅಪರಾಧ- ಭಾರತ ಮೂಲದ ವೃದ್ಧ ವೈದ್ಯನಿಗೆ ಶಿಕ್ಷೆ
ಲಂಡನ್: ಸ್ಕಾಟ್ಲ್ಯಾಂಡ್ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಭಾರತ ಮೂಲದ ವೈದ್ಯನೊಬ್ಬ 48 ಮಹಿಳಾ ರೋಗಿಗಳ ಲೈಂಗಿಕ…
ನಾನು ಯಾವುದೇ ತಪ್ಪು ಮಾಡಿಲ್ಲ, ಸಂತೋಷ್ ತಪ್ಪು ಮಾಡಿರೋದು : ಈಶ್ವರಪ್ಪ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಅವರೇ ತಪ್ಪು ಮಾಡಿದ್ದು, ನಾನು ಯಾವುದೇ ತಪ್ಪನ್ನು ಮಾಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ…
ತಾಯಿ ಆಗಬೇಕು ಎಂದಿದ್ದಕ್ಕೆ ಆಕೆ ಗಂಡನಿಗೆ 15 ದಿನ ಪೆರೋಲ್ ನೀಡಿದ ಹೈಕೋರ್ಟ್
ಜೈಪುರ್: ಕೊಲೆ ಮಾಡಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗೆ ರಾಜಸ್ಥಾನ ಹೈಕೋರ್ಟ್ 15 ದಿನಗಳ ಪೆರೋಲ್…
ಕಾಶ್ಮೀರ ಹತ್ಯಾಕಾಂಡ – 31 ವರ್ಷದ ಬಳಿಕ ಪಾತಕಿ ಬಿಟ್ಟಾ ಕರಾಟೆ ವಿರುದ್ಧ ಅರ್ಜಿ ಸಲ್ಲಿಕೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಟ್ಟಾ ಕರಾಟೆಯ ವಿರುದ್ಧ…
ಕಂಗನಾ ಸೆಲೆಬ್ರಿಟಿಯಾಗಿರಬಹುದು, ಆದರೆ ಆಕೆಯೂ ಆರೋಪಿ: ಮುಂಬೈ ಕೋರ್ಟ್
ಬಾಲಿವುಡ್ ನಟಿ ಕಂಗನಾ ರಣಾವತ್ ಸೆಲೆಬ್ರೆಟಿ ಆಗಿರಬಹುದು. ಆದರೆ ಈಕೆ ಒಂದು ಪ್ರಕರಣದಲ್ಲಿ ಆರೋಪಿಯಾಗಿದ್ದಾಳೆ ಎಂದು…
