ಕೋವಿಡ್ ಆಕ್ಸಿಜನ್, ಬೆಡ್ ಕೊರತೆ ನೀಗಿಸಲು ಅಶ್ವಥ್ ನಾರಾಯಣ್ ಪರಿಹಾರ ಸೂತ್ರ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆ ಕೊರತೆ ನೀಗಿಸುವ ಉದ್ದೇಶದಿಂದ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ…
ರಾಜ್ಯದಲ್ಲಿ ಇಂದು 48,781 ಮಂದಿಗೆ ಕೊರೊನಾ – ಸಾವಿನ ಸಂಖ್ಯೆ 592 ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಮಹಾಬ್ಲಾಸ್ಟ್ ಆಗಿದ್ದು, 48,781 ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದೆ.…
ಮೇ 10 ರಿಂದ 24ರವರೆಗೆ ಕಂಪ್ಲೀಟ್ ಲಾಕ್‍ಡೌನ್ – ಸಿಎಂ ಯಡಿಯೂರಪ್ಪ
ಬೆಂಗಳೂರು: ಜನತಾ ಕರ್ಫ್ಯೂ ವಿಫಲವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಂಪ್ಲೀಟ್ ಲಾಕ್‍ಡೌನ್ ಮಾಡಲು ಸರ್ಕಾರ ಮುಂದಾಗಿದೆ.ಇಂದು ಸಚಿವರು,…
ಬೈಕ್‍ನಲ್ಲಿ ಕೊರೊನಾ ಸೋಂಕಿತನನ್ನು ಆಸ್ಪತ್ರೆ ಸೇರಿಸಿದ ಯುವಕರು
ತಿರುವನಂತಪುರಂ: ಕೊರೊನಾ ಸೋಂಕಿತನೋರ್ವನನ್ನು ಯುವಕರಿಬ್ಬರು ಬೈಕ್‍ನಲ್ಲಿ ಆಸ್ಪತ್ರೆಗೆ ಸಾಗಿಸಿದ ವೀಡೀಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…
ಕೊರೊನಾಗೆ ರಾಜ್ಯದಲ್ಲಿ ಇಂದು 592 ಮಂದಿ ಬಲಿ: ಸುಧಾಕರ್
ಚಿಕ್ಕಬಳ್ಳಾಪುರ: ಮಹಾಮಾರಿ ಕೊರೊನಾಗೆ ರಾಜ್ಯದಲ್ಲಿ ಇಂದು 592 ಮಂದಿ ಸಾವನ್ನಪ್ಪಿದ್ದಾರೆ ಅಂತ ಚಿಕ್ಕಬಳ್ಳಾಪುರ ದಲ್ಲಿ ಆರೋಗ್ಯ…
ಕೊರೊನಾದಿಂದ ಮರಣಹೊಂದಿದ 1,100 ಜನರ ಅಂತ್ಯಕ್ರಿಯೆ ನೆರವೇರಿಸಿದ ಎಎಸ್‍ಐ
- ಮಗಳ ಮದ್ವೆ ಮುಂದೂಡಿ ಸಮಾಜ ಸೇವೆ ನವದೆಹಲಿ: ಕೊರೊನಾ ಸೋಂಕಿನಿಂದ ಮರಣ ಹೊಂದಿದವರ ಅಂತ್ಯಕ್ರಿಯೆಗೆ…
ಖಾಸಗಿ ಆಸ್ಪತ್ರೆಗಳು ಮಾನವೀಯ ದೃಷ್ಟಿಯಿಂದ ಸೋಂಕಿತರಿಗೆ ಚಿಕಿತ್ಸೆ ನೀಡಲಿ: ಶೆಟ್ಟರ್
ಧಾರವಾಡ: ಕೊರೊನಾ ಸೋಂಕಿತರಿಂದ ಹೆಚ್ಚು ಹಣ ಪಡೆಯಬೇಡಿ ಎಂದು ಖಾಸಗಿ ಆಸ್ಪತ್ರೆಗಳಿಗೆ ಸಾಕಷ್ಟು ಬಾರಿ ತಿಳಿಸಿದ್ದೇವೆ.…
ಐಪಿಎಲ್‍ನಲ್ಲಿ ಸಿಕ್ಕ ಹಣದಿಂದ ತಂದೆಗೆ ಕೊರೊನಾ ಚಿಕಿತ್ಸೆ – ಚೇತನ್ ಸಕಾರಿಯಾ
ಗಾಂಧಿನಗರ: ರಾಜಸ್ಥಾನ ರಾಯಲ್ಸ್ ತಂಡ ಯುವ ವೇಗಿ ಚೇತನ್ ಸಕಾರಿಯಾ ತನ್ನ ತಂದೆಯ ಕೊರೊನಾ ಚಿಕಿತ್ಸೆಗಾಗಿ…
ಚಿಂಚೋಳಿ ಆಸ್ಪತ್ರೆಗೆ ಸಚಿವ ಮುರುಗೇಶ್ ನಿರಾಣಿ ದಿಢೀರ್ ಭೇಟಿ
- ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ವೈದ್ಯರಿಗೆ ಸೂಚನೆ - ಯಾವುದೇ ಸೋಂಕಿತರು ಚಿಕಿತ್ಸೆಯಿಂದ ವಂಚಿತರಾಗಬಾರದು -…
ಕರ್ನಾಟಕಕ್ಕೆ ಆಕ್ಸಿಜನ್ ಪೂರೈಸಿ – ಕೇಂದ್ರದ ವಾದ ಏನಿತ್ತು? ಸುಪ್ರೀಂ ಕೋರ್ಟ್ ಹೇಳಿದ್ದು ಏನು?
ನವದೆಹಲಿ: ಕರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸುವಂತೆ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್…
